
ನೀ… ಎಳೆ ಬಾಲೆ ನೀರೆ ಎಳೆ ನಿಂಬಿನ್ಹಾಂಗೆ ತಿಳಿ ಆಗಸದಾಗೆ ಮಿನುಗುಟ್ಟುವ ಚುಕ್ಕಿಗಳ ನಡುವೆ ಚಂದ್ರಮನ ಮೊಗದ್ಹಾಂಗೆ || ಜೋಗದಿ ನೀ ಜಲ ಧಾರೆಯ್ಹಾಂಗೆ ಅರುಣದ ನೀ ಅರುಣ ಕಿರಣದ್ಹಾಂಗೆ ಚಿಗುರಲ್ಲಿ ನೀ ಎಳೆ ಚಿಗುರಿನ್ಹಾಂಗೆ|| ಮೊಗ್ಗಲ್ಲಿ ನೀ ಎ...
ಮೂಲ: ವಿಲಿಯಂ ಬಟ್ಲರ್ ಏಟ್ಸ್ ಮಿದುಳಿನಲ್ಲೇ ಜನರು ಮಾಡುವ ಎಲ್ಲ ವಿಚಾರ – ದಿಂದ ರಕ್ಷಿಸು ನನ್ನ ದೇವ; ಅಮರಗೀತೆಯ ಹಾಡುವಾತ ಅದನ್ನು ತನ್ನ ಮೂಳೆ ಮಜ್ಜೆಗಳಲ್ಲಿ ಬಗೆವ; ಈತ ಬಹಳ ವಿವೇಕಿ ಮುದುಕ ಎಂದೆಲ್ಲರೂ ಹೊಗಳುವೆಲ್ಲದರಿಂದ ರಕ್ಷಿಸು; ನಾನ...
ಚಿನ್ನೂ, ನನ್ನ ಬದುಕಿನಲ್ಲಿ ಎಲ್ಲಾ ಬಂದ ಘಟನೆಗಳು. ನಾನು ನೆನಸಿಕೊಂಡ ಹಾಗಾಗುತ್ತಿರಲಿಲ್ಲ. ಎಲ್ಲವೂ ‘ಆಕಸ್ಮಿಕಗಳು’ ಎಂಬಂತೆ ಬರುತ್ತಿದ್ದವು. ಆಘಾತ, ಅಪಘಾತಗಳನ್ನೇ ತರುತ್ತಿದ್ದವು. ಹೀಗಾಗಿ ನಾನು ಕನಸು ಕಾಣುವುದನ್ನೂ, ‘ಹೀ...
ಇದು ನನ್ನ ಕಮ್ಮಟವು. ರಾಜಮುದ್ರೆಯನೊತ್ತಿ ಹಣವನೋಡಾಡಿಸುವುದಲ್ಲ. ಆಡಳಿತಗಳ ವ್ಯವಹಾರವನ್ನು ನಿಯಂತ್ರಿಸುತ ದಿಗ್ದೇಶಗಳ- ನೊಲಿಸ ಬಯಸುವುದಿಲ್ಲ ಕಲ್ಲು ಬಂಡೆಯ ಕೆತ್ತಿ ಬೋಳಗುಮ್ಮಟಗಳನು ಬಾಳ ಬಯಲಿನಲೆತ್ತಿ ನಿಲ್ಲಿಸುವ ಸಾಮರ್‍ಥ್ಯವಿದಕಿಲ್ಲ ತಾರೆಗಳ ...
ಕಂಡೆ ಕಂಡೆನು ನಿನ್ನ ಕಂಡೆನು ಕಡೆಗೆ ಉಳಿದು ಕೊಂಡೆನು ನಿನ್ನ ಕಂಡಾ ಮೇಲೆ ಕಾಣಲು ಏನು ಇಲ್ಲಾ ಎಂದೆನು ನೀನು ಎಲ್ಲಾ ಎಂದೆನು ಮುಗಿಲ ಮೇಘಾ ಕರಗಿ ಜಾರಿತು ಪ್ರೇಮ ವರ್‍ಷಾ ಸುರಿಯಿತು ನಿನ್ನ ಸ್ಪರ್‍ಶಾ ಹರ್‍ಷ ಹರ್‍ಷಾ ಕೋಣ ಕಾಳಗ ಮುಗಿಯಿತು ಗೂಳಿ ಹಾ...
ಕನ್ನಡದಲ್ಲಿ ಪರ್‍ಯಾಯ ಎನ್ನುವುದು ಸದಾ ಜೀವಂತವಿರುವ ಪ್ರಕ್ರಿಯೆ. ಯಾಜಮಾನ್ಯದ ಪರಿಕಲ್ಪನೆಯಲ್ಲಿ ವಿವರಿಸಲ್ಪಡುವ ಸಂಗತಿಗಳಿಗೆ ಪರ್‍ಯಾಯ ಎನ್ನುವುದು ಒದಗಿ ಬರುವ ಪದವೇ ಆಗಿದೆ. ಕನ್ನಡದ ಮಟ್ಟಿಗೆ ಸದಾ ಯಜಮಾನ-ದಾಸತ್ವದ ಬಾಧೆಗಳು ಇದ್ದವು ಎನ್ನುವುದ...
ಮೊಕ್ಕ್ ಎಳ್ಡು ಕಣ್ಣಾದ್ರೆ ಮನಸೀಗೆ ಒಂದೆ! ಮನಸೀನ್ ಒಂದರ್ ಮುಂದೆ ಎಳ್ಡೂನೆ ಬಂದೆ! ಇಲ್ದಿದ್ರೂ, ಚೆಂದೆ! ಲೋಕಾನ್ ವುಟ್ಟಿಸ್ತಿದ್ರೆ ಮನಸೀನ್ ಒಂದ್ ಕಣ್ಣು ಲೋಕಾನ್ ಆಳ್‌ಮಾಡ್ತೈತೆ ಒರಗಿನ ಎಲ್ಡ್ ಕಣ್ಣು! ಮೊಕದಾಗಿನ್ ವುಣ್ಣು! ೧ ‘ಸಿಕ್ದಂಗ್ ಒರ್...
ಕೊಕ್ಕಿನಲಿ ಕೊಕ್ಕು, ರೆಕ್ಕೆಗೆ ರೆಕ್ಕೆ, ನೋಟದಲಿ ನೋಟ ಹುದುಗೊಳಿಸಿರುವ ಹಕ್ಕಿಯೆರಡು- ಎಲೆ ಚವರ ಬೀಸೆ, ಹೂಗಂಪು ಸಲೆ ಸೂಸೆ, ಎಲ – ರೂದೆ, ಬೆಳಕಾಡೆ- ಹೊರ ಜಗವ ಮರೆದು ಕೂಡಿರಲು, ಬೇಡನೊಡ ನೋಡಿರಲು, ಗುರಿಯಿಡುತ ಹೂಡಿದನು ಎದೆಮಾಡಿ ಹೆದೆಗೆ...
ಒಬ್ಬ ಶಿಷ್ಯ ಗುರುವಿನಲ್ಲಿ ಶ್ರೀಕಟಾಕ್ಷಕ್ಕಾಗಿ ಬೇಡಿದ. ನಿರ್ಗತಿಕ ಶಿಷ್ಯ ನಾನು, ನನ್ನ ಕೈ ಬರಿದು, ಹೃದಯ ಬರಿದು ಎಂದು, ಗೋಳಿಟ್ಟ. ಶಿಷ್ಯಾ! “ನಿನ್ನ ಕಣ್ಣಲ್ಲಿ ಬೆಳಕಿದೆ, ನಿನ್ನ ಎದೆಯಲ್ಲಿ ಛಲವಿದೆ, ನಿನ್ನ ಕೈಯಲ್ಲಿ ಬಲವಿದೆ, ನಿನ್ನ ಕಾಲಿನಲ್...
ಅಂತಾದೊಡಂತಾದೊಡಿಂತಾದೊಡೆಮ್ಮ ನೆರಳು ಎಂಮ ಜೊತೆಗಿರ್‍ಪಂತೆ ಎಂಮ ಜೊತೆ ಗೆಂಮನ್ನದ ಕೆಲಸಗಳಿರಬೇಕಲ್ಲದೊಡೆ ಎಂಮ ಜ್ಞಾನದೋದಿಗದೇನರ್‍ಥವೋ? ಗುಂಮೆನುವ ಕತ್ತಲಿನನ್ನ ವ್ಯರ್‍ಥವೋ – ವಿಜ್ಞಾನೇಶ್ವರಾ *****...
“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...
“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...
ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...
“ಕಿಟ್ಟೂ…….! ಚಳಿಯೊ……! ಹೊಟ್ಟೆಯಲ್ಲಿ ನಡುಕ……! ಅಯ್ಯೋ ಸಾಯ್ತಿನೊ ……. ಕಿಟ್ಟೂ ….. ಅಯ್ಯೋ….. ಅಯ್ಯೋ…. ಹ….. ಯ್ಯೋ…. ಎಂಥಾ… ವೇಳೆ ತಂದೆಪ್ಪಾ ಭಗವಂತಾ!…. ಅಯ್ಯ...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...















