
ಮೂಲ: ವಿಲಿಯಂ ಬಟ್ಲರ್ ಏಟ್ಸ್ ದೀರ್‍ಘಕಾಲದ ಮೌನ ಮುಗಿದು ಮಾತು; ಬೇರೆ ಪ್ರೇಮಿಗಳು ಸಂಬಂಧ ಕಡಿದೋ, ಮಡಿದೋ ಇಲ್ಲದಿರುವಾಗ, ನಿಷ್ಕರುಣಿ ದೀಪಕ್ಕೆ ಕವಿಸಿ ಮರೆಯನ್ನ ನಿಷ್ಕರುಣಿ ಇರುಳಿಗೆ ಸರಿಸಿ ತೆರೆಯನ್ನ ಸಂಗೀತ ಕಲೆಗಳ ಉನ್ನತವಸ್ತುವನ್ನ ನಾವೀಗ ತಿ...
ಒಂದು ದಿನ ಇದ್ದಕ್ಕಿದ್ದ ಹಾಗೆ ನಮ್ಮ ಆಸ್ಪತ್ರೆಯ ಮುಖ್ಯಾಧಿಕಾರಿಗಳು ನನ್ನನ್ನು ತಮ್ಮ ರೂಮಿಗೆ ಕರೆಯಿಸಿಕೊಂಡರು. ನನ್ನ ಕೈಗೊಂದು ಆರ್ಡರ್ ಕಾಪಿಯೊಂದನ್ನು ಕೊಟ್ಟು, “ನಿಮಗೀಗ ವರ್ಗವಾಗಿದೆ. ಇಂದೆಯೇ ನಿಮ್ಮನ್ನು ಈ ಆಸ್ಪತ್ರೆಯ ಕೆಲಸಗಳಿಂದ ಬ...
ಅಲ್ಲೊಮ್ಮೆ ಇಲ್ಲೊಮ್ಮೆ ತಾನೆ ಹರಿವುದು ಮನಸಿ- ನಿರುವಿಕೆಯು, ದಿವ್ಯಹರ್‍ಮ್ಯವನೊಮ್ಮೆ ಬೇಡುವುದು ಅರಸರೈಸಿರಿಯೆಲ್ಲ ಬೇಕೆಂದು ಕಾಡುವುದು. ಅನುದಿನವು ಕೊರಗುವುದು ತನ್ನ ಸ್ಥಿತಿ ಕೆಡುಕೆನಿಸಿ. ಒಮ್ಮೆ ಚೆಲುವೆಯರಾದ ಲಲನೆಯರನತಿ ನೆನಸಿ,- ಅವರ ಚಂಚಲ ...
ಕೌರವನೆದೆಯಲಿ ಕಮಲವು ಅರಳಲಿ ರಾವಣನಾಗಲಿ ಗಿಳಿಹಕ್ಕಿ ಭುವನದ ಮನುಜರು ಜೇಂಗೊಡವಾಗಲಿ ಮೂಡಲಿ ಮಿನುಗಿನ ಹೊಸ ಚುಕ್ಕಿ ಮಂದರ ಗಿರಿಯಲ್ಲಿ ಮಧುಮಯ ಸಿರಿಯಲಿ ವಧುವಾಗಿರುವಳು ಋಷಿಕನ್ಯೆ ನವೋದ್ಯಾನದ ತೂಗುಯ್ಯಾಲೆಗೆ ಬಾಗುತ ಬಂದಳು ರಸಕನ್ಯೆ ಪಡೆಯುವದೇನಿದೆ...
ಫೆಬ್ರುವರಿ ತಿಂಗಳ ಮಯೂರ ಪತ್ರಿಕೆಯಲ್ಲಿ ನಮ್ಮ ಉತ್ತರ ಕನ್ನಡದ ಹೆಮ್ಮೆ ಖ್ಯಾತ ಕಥೆಗಾರ ಶ್ರೀಧರ ಬಳಿಗಾರರು ನನ್ನ ಕಥಾ ಪ್ರಸಂಗ ಎಂಬ ಸ್ವ ಅನುಭವವನ್ನು ದಾಖಲಿಸಿದ್ದರು. ವಾಸ್ತವ ಮತ್ತು ಕಲ್ಪನೆಗಳ ನಡುವಿನ ವಿಚಿತ್ರವಾದ ಮನೋವ್ಯಾಪಾರದ ಕಣದಲ್ಲಿ ಅರೆ...
ಸಂಜೇಲ್ ಓ ಲಸ್ಮಣಾಂತ್ ಏಳಿ ಅಟ್ಟೀಗ್ ಬಂದ್ರೆ ಬೇಗ ದಾರೀನ್ ನೋಡ್ತ ನಿಂತ್ಕೊಂಡೌಳೆ ನಂಜಿ ಬಾಗಿಲ್ನಾಗ! ೧ ಜೀತಕ್ ಜೀವ ಬಲಿ ಕೊಟ್ಮೇಲೆ ನಂಜೀನೆ ಒಸ್ ಪ್ರಾಣ! ನಂಜೀನ್ ಏನ್ರ ನೆನಿದೆ ಓದ್ರೆ ಉಡಗೋಗ್ತೈತೆ ತ್ರಾಣ! ೨ ಜೀವಾನ್ ಬೆಳಸೋಕ್ ತಾಕತ್ ಅಂದ್ರೆ ...
ತಂತಾನೆ ತಣಿವಿನಲ್ಲಿದ್ದ ತಲ್ಲೀನತೆಯು ನಿದ್ದೆ ತಿಳಿದೆದ್ದಾಗ ಎನಿತೆನಿತು ಶಾಂತಿ! ಬಾಯಿಲ್ಲದನುಭವದ ನೆನವೆ ನನೆಕೊನೆಹೋಗಿ ಕನಸೇ ನನಸಾಗಿರಲದೆಂಥ ನವ ಕಾಂತಿ! ಆಟವೇ ಹಿಗ್ಗು? ಒಡನಾಟವೇ ಹಿರಿ ಹಿಗ್ಗು ನೋಟದ ವಿಲಾಸವೇ ಗುಡಿಕಟ್ಟಿದಂತಿದೆ. ಒಂದು ಹಿಗ್...
ಸಂಪಿಗೆಯ ವೃಕ್ಷದ ಕೆಳಗೆ ಕುಳಿತ ಗುರುವಿನ ಸಾನಿಧ್ಯಕ್ಕೆ, ಒಬ್ಬ ಸಾಧಕ ಬಂದು ‘ದೀಕ್ಷೆ’ ಕೊಡಲು ಕೇಳಿಕೊಂಡ. ಗುರು ಹೇಳಿದರು- “ಅರಳಿದ ಸ್ವರ್ಣ ಸಂಪಿಗೆ, ಬುದ್ಧದೇವನ ಸಂದೇಶವ ಸಾರುತ್ತಿದೆ. ಗಿಡವು ಗುರುವಾಗಿರುವಾಗ, ನೀನು ದೀಕ್ಷೆ ಕೊ...
ಸಂತಸವೆಂದೊಡದು ಕುಂತತಿ ತಿನ್ನುವುದಲ್ಲ ಅಂತೆ ತಿನದಿರ್‍ಪವರ ಕಂಡು ಸುಖಿಸಲಳವಿಲ್ಲ ಸ್ವಂತ ದುಡಿಮೆಯು ಸಾಯುತಿರಲೆಂತು ನೋಡಿದೊಡಂ ಕಂತುತಿದೆ ನಿಶ್ಚಿತದಿ ಅನ್ನ ಮೂಲದ ಬಲವು ಚಿಂತನದ ಕೃಷಿ ದಾರಾವೃತವನಿವಾರ್‍ಯವೀ ಜಗಕೆ – ವಿಜ್ಞಾನೇಶ್ವರಾ ***...
“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...
ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...
“ಕಿಟ್ಟೂ…….! ಚಳಿಯೊ……! ಹೊಟ್ಟೆಯಲ್ಲಿ ನಡುಕ……! ಅಯ್ಯೋ ಸಾಯ್ತಿನೊ ……. ಕಿಟ್ಟೂ ….. ಅಯ್ಯೋ….. ಅಯ್ಯೋ…. ಹ….. ಯ್ಯೋ…. ಎಂಥಾ… ವೇಳೆ ತಂದೆಪ್ಪಾ ಭಗವಂತಾ!…. ಅಯ್ಯ...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...















