
ತುಂಬ ತಡವಾಯಿತು ಗೆಳೆಯಾ ಈ ತನಕ ಇದ್ದೆ ಇನ್ನಿಲ್ಲ. ಬರುತ್ತೇನೆ ಎಂದು ಹೇಳಿದ್ದೆಯಲ್ಲ? ಯಾಕೆ ಬರಲಿಲ್ಲ? ನಾನು ಕಾದಿದ್ದೆ. ಚುಕ್ಕಿಗಳ ಎಣಿಸುತ್ತ ಇರುಳುಗಳ ಗುಣಿಸುತ್ತ. ನಾನು ಕಾದಿದ್ದೆ, ನನ್ನದೇನೂ ತಪ್ಪಿಲ್ಲ. ಹೌದು ನಾನು ಕಾದಿದ್ದೆ, ಹೃದಯ ಬಾವ...
ಕ್ರಿಮಿನಲ್ಲು ನನಕಣ್ಣು ಸಿವಿಲ್ಲು ಮಾಡಯ್ಯ ಶಿವಬಲ್ಲ ಸಿಹಿಬೆಲ್ಲ ಆಗಬೇಕು ಕೆನೆಬೆಲ್ಲ ಕೊಬ್ಬರಿಯ ಎದೆಯನ್ನು ನೀಡಯ್ಯ ರಾವಣನ ರಂಬಾಟ ನಿಲ್ಲಬೇಕು ಕರಿಯ ಬೆಕ್ಕಿನ ಕಣ್ಣು ಗಿಡದ ಮಂಗನ ಕಣ್ಣು ಬೇಲಿಮುಂಗಲಿ ಕಣ್ಣು ನಿಲ್ಲಬೇಕು. ಓ ಅಕ್ಕ ಓ ತಾಯಿ ನನ್ನವ...
ಸ್ವಾಗತ ಸಂಕ್ರಾಂತಿಯೇ ಕಾಲ ತರುವ ಕ್ರಾಂತಿಯೇ, ಹೊಸ ಬಾಳಿಗೆ ಹಸೆ ಹಾಸುವ ಮಿತ್ರಾರುಣ ಕಾಂತಿಯೇ ಬರಿಹೆಜ್ಜೆಗೆ ಕಿರುಗೆಜ್ಜೆಯ ಕಟ್ಟುವಂಥ ಕರವೆ, ಬಳಲಿದ ಕಾಲಿಗೆ ಬಲವ ಊಡುವಂಥ ವರವೆ, ಕನಸಿನ ಹೆದೆ ಚಿಮ್ಮಿದ ಆಕಾಂಕ್ಷೆಯ ಶರವೆ, ಬವಣೆಯ ಭಾರವ ನೀಗಿ, ಬ...
ರೊಟ್ಟಿ ಹೊರಗಿನ ಬಯಲು ಒಳಗಿನ ಆಲಯ ಅಂಚಲ್ಲಿ ಆವಿರ್ಭವಿಸುವ ಮಿಥ್ಯಾಗರ್ಭ. ಬಯಲು ಆಲಯಗಳ ಪರಿಧಿ ದಾಟುತ್ತಾ ಅಖಂಡ ಭೂಮಂಡಲ ವ್ಯಾಪಿಸುವ ರೊಟ್ಟಿಯೂ ಕಾಯುವುದು ನಿರ್ವಾಣಕ್ಕಾಗಿ, ಹಸಿವೆಗಾಗಿ ಅಲ್ಲ....
ಆಗಸದ ವದನದಲಿ ಸೂರ್ಯ! ಕುಂಕುಮ ಬೊಟ್ಟು ಚಂದ್ರ! ಮೂಗುತಿ ನತ್ತು ನಕ್ಷತ್ರ! ಹೂವು ಸಾವರಿದ ಹತ್ತು ಮೋಡ ತುರುಬಿನ ಸುತ್ತು! *****...













