೧ ಮೂಡಣ ಬಾನಿನ ಕರೆ ನಗಲು, ಕತ್ತಲೆ ಮೊತ್ತವೆ ಪರಿದುಗಲು, ಉಷೆರಮೆ ನಿಶೆರಮೆಯನು ಜಯಿಸಿ ಮುಂದಕೆ ಬಂದಳು ಛವಿ ಹರಿಸಿ! ೨ ಕತ್ತಲೆ ಕಡಲಲಿ ತಿರೆ ಮುಳುಗಿ. ನಿಶ್ಚೇಷ್ಟಿತವಾಗಿರಲುಡುಗಿ, ಬೆಳಕಿನ ತಿಕಿಳಿವನು ಕರುಣಿಸುತ ಎಬ್ಬಿಸುತಿರುವಳು ನಸುನಗುತ! ೩ ಹೊಸದಾಗರಳಿದ ತಾವರೆವೋಲ್‌ ‘ಲಕ-ಲಕ’ ಹೊಳೆವಳು ...

ಏಳು ಮೆಟ್ಟಿನ ಹುಲಿಯ ಬೀರ ಬೇಂಟೆಯ ಬಿಡಿಸಿ ಮಗುವ ಮುದ್ದಾಡುವೊಲು ಮಾಡಿದಾಕೆ. ಗುರಿಯಿಟ್ಟ ಕಣ್ಣುಗಳ, ಕಿವಿಯೂದಿ, ಹೊರಳಿಸುತ ತಾನೆ ತನ್ನಷ್ಟಕ್ಕೆ ಹಾಡಿದಾಕೆ. ತಳಿರಿನುಡುಗೆಯನುಟ್ಟು ಗರಿತೊಡುವುಗಳ ತೊಟ್ಟು ಅಡವಿಯಲಿ ಹೂದೋಟ ಹೂಡಿದಾಕೆ. ಗಿಡಕೆ ಗುಡ...

ಒಬ್ಬ ಶಿಷ್ಯ ತನ್ನ ಆಪ್ತ ಗುರುಗಳಲ್ಲಿ ಬಂದು ಹೇಳಿದ. “ಗುರುಗಳೆ! ಶೂನ್ಯವನ್ನು ನಾ ಗ್ರಹಿಸಿ ಹಿಡಿಯಲು ಕಲಿತು ಬಿಟ್ಟೆ”ಎಂದ. “ಭಲೇ! ಅದು ಹೇಗೆ?” ಎಂದರು ಗುರುಗಳು? “ಕೈಯ್ಯ ಬೊಗಸೆ ಮಾಡಿ ಮುಚ್ಚಿಹಿಡಿದಿರುವೆ ಶ...

ಶಕ್ತಿಯನೆಮಗೀವ ಅನ್ನದೊಳು ನೂರಾರು ತರಹ ಯುಕ್ತದೊಳಡುಗೆ ಮಾಡಲದುವೆ ಸಾವಿರದಾರು ತರಹ ಭಕ್ತಿಯೊಳೆಮ್ಮನ್ನವನು ನಾವೆ ಬೆಳೆದೊಡದು ವರಹ ಸೊಕ್ಕಿನೊಳಲೆವುದನೆ ಉದ್ಯೋಗವೆನೆ ವ್ಯರ್‍ಥವೆಲ್ಲರ ಬರಹ ರೊಕ್ಕವೆನುತನ್ನಮೂಲವನೆ ಮುಕ್ಕಿರಲೆಲ್ಲೆಡೆ ತ್ರಾಹ &#821...

(‘ಹೌದೋ’ ಹಾಕೂ ಕೊಬ್ಬ ಬೇಕಾತೀದು) ತಂದನ್ನೇ ತಾನೋ ತಾನನಂದೇ ನಂದಾನ ತಂದನ್ನೇ ತಾನೋ ತಾನನಾನಾ | || ೧ || ಶ್ವಾಮಿಯ ನೆನದೇನೋ ಭೂಮಿಯ ನೆನದೇನೋ ಶ್ವಾಮಿ ಶಂಕರನಾ ನೆನದೇನೋ || ನೆನದರೆ ಭೂಮಿಯ ತಾಯೇ, ಬಲ್ಲವ್ರೇ ನಿಮ್ಮ ನೆನೆದೇನೋ || ೨ || ಬಲ್ಲವ್ರ...

ಬರೆದವರು: Thomas Hardy / Tess of the d’Urbervilles ನಾಯಕನು ನಿದ್ದೆಯಿಂದ ಏಳುವ ವೇಳೆಗೆ ಸುಮಾರು ಐದು ಗಂಟೆಯಾಗಿತ್ತು. ಆ ವೇಳೆಗೆ ಅಮಲ್ದಾರನು ಎರಡು ಮೂರು ಸಲ ಬಂದು ಹೋಗಿದ್ದನು. ನಾಯಕನು ಎದ್ದು ಕೈಕಾಲು ತೊಳೆದುಕೊಂಡು ಬರುವ ವೇಳೆ...

ಗೋಪಾಲ ಗೋವಿಂದ ಯಶೋದೆ ಕಂದ ತೋರೋ ನಿನ್ನಯ ವದನಾರವಿಂದ ಕಾತರಿಸುತಿಹೆ ನಾನು ನಿನ್ನೆಯ ಕಾಣಲು ದರುಶನವ ನೀಡೋ ರಾಧೇ ಗೋವಿಂದ ಮಾಯಾ ಪ್ರಪಂಚ ಮರೆಸುತ್ತಿದೆ ನಿನ್ನ ಆಸೆ ತೋರಿದ ಕಾಮ ಕಾಂಚನದಿಂದ ನನ್ನ ರೂಪವೇ ನಾ ಮರೆತಿಹೆ ಕೇಶವ ಸತಿ ಸುತರೆಂಬ ನಿತ್ಯ ಲ...

ಎಂಥ ಗಾಳಿ ಎಷ್ಟೊಂದು ಗಾಳಿ ಬೆಟ್ಟದ ಮೇಲಿಂದ ಬೀಸ್ಯಾವೆ ಗಾಳಿ ಬಯಲ ಮೇಲಿಂದ ಬೀಗ್ಯಾವ ಗಾಳಿ ಎತ್ತರದ ಗಾಳಿ ಉತ್ತರದ ಗಾಳಿ ಉತ್ತರ ಧ್ರುವದಿಂದ ನಿರುತ್ತರ ಗಾಳಿ ಗುಡುಗು ಮಿಂಚುಗಳ ಮುಟ್ಟಿದ ಗಾಳಿ ಸಾಗರದಲೆಗಳ ಅಟ್ಟಿದ ಗಾಳಿ ಸುಳಿಸುಳಿವ ಗಾಳಿ ಸುಳಿಯದ...

ಭವದುರ್ಗವಿಪಿನದೊಳು ಗಮ್ಯವರಿಯದೆ ತೊಳಲಿ ಶ್ರಾಂತಿಯಿಂ ಭ್ರಾಂತಿಯಿಂ ಗತಿಗೆಟ್ಟು ಮತಿಗೆಟ್ಟು ಮುಂತನರಿಯದೆ ನಿರಿಹಪರನಾಗಿ, ಅಂದಾರ್ತ ಪ್ಲವಗವಾಹಿನಿ ವಿಂಧ್ಯಕಾನನದಿ ಬಳಿಗೆಟ್ಟು ನಿರೀಹಮಾಗಿ ಋಕ್ಷ ಬಿಲಮುಖದಿ ನಿಂದವೊಲು, ಧರ್ಮಗಹ್ವರ ಮುಖದಿ ಶಂಕಿಸುತ...

ಧರ್‍ಮದ ಠೇಕೇದಾರರಿಂದ ಭೂಮಿಯ ಮೇಲೆ ದೆವ್ವದ ಕುಣಿತ ನೋಡಿದ್ದೇನೆ ನಾನು! ಗುಜರಾತಿನ ನರಮೇಧದಲ್ಲಿ ಮನುಷ್ಯತ್ವದ ಕತ್ತು ನಾಚಿಕೆಯಿಂದ ಕೆಳಗಾಗಿದ್ದನ್ನು ಕಂಡಿದ್ದೇನೆ ನಾನು! ಧರ್‍ಮ ರಾಜಕೀಯದಲಿ ಅಧರ್‍ಮದ ಕತ್ತಿ ಝಾಳಪಿಸಿದ ಗುಜರಾತನು ಕಣ್ಣಾರೆ ಕಂಡಿ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...