Month: March 2023

ಡೊಂಬರಾಟ!

ಡೊಂಬರಾಟ ! ಡೊಂಬರಾಟ ! ಧನಿಯಮುಂದೆ ಡೊಂಬರಾಟ ! ಕೋಟೆಗೋಡೆ ಮಧ್ಯದಲ್ಲಿ ಕಾಡುಕಿಚ್ಚು ಬಿಸಿಲಿನಲ್ಲಿ ಹೊಟ್ಟೆ ಹಸಿದ ಹೊತ್ತಿನಲ್ಲಿ ಒಳಗೆ ಒಳಗೆ ಒಡಲಿನಲ್ಲಿ ! ಡೊಂಬರಾಟ ! […]

ನೀಲಿ ಆಕಾಶ

ಪ್ರತಿನಿತ್ಯ ಒಂದು ಹೊಸ ಅನುಭವ ಹೊತ್ತ ಸೂರ್ಯ ಹುಟ್ಟಿ, ಜಗದ ಜನರ ನೆರೆ ಕೂದಲ ಮಧ್ಯೆ ಒಂದು ನಗೆ, ಒಂದು ಹಾಡು, ಮಲ್ಲಿಗೆ ಅರಳುತ್ತವೆ ಘಮ್ಮಗೆ. ಒಲ್ಲದ […]

ನನ್ನವಳು ಬರುವಾಗ

ನನ್ನವಳು ಬರುವಾಗ ಹಸಿರುಟ್ಟ ಹಾದಿಯಲ್ಲಿ ಇಬ್ಬನ ಹನಿಗಳು ಮುತ್ತಿನ ರಾಶಿಯಾಗಿ ಹೊಳೆದಿತ್ತು ಜಾಣೆ ಅವಳು ಚೈತ್ರದರಸಿ ಧಾರೆ ಎರೆದಾಳೆ ಮನತಣಿಸಿ ಹೊನ್ನಗೆಂಪು ಹೂವು ಮೆರವಣೆಗೆಯಲಿ ಅವಳ ಪ್ರೀತಿ […]

ಸಾಧನೆಯ ದಾರಿ

ದೇವರಲಿ ನಿನಗಿರಲಿ ವಿಶ್ವಾಸ ಅಚಲ ಆಗದಿರಲಿ ನಿನ್ನ ಮನಸ್ಸು ಚಂಚಲ ಶುದ್ಧ ಮನವೇ ಆತ್ಮದ ಪ್ರತಿರೂಪ ನಿನ್ನಲ್ಲೆ ಉದಯಿಸುವದು ಪುಣ್ಯ ಪಾಪ ಮನ ಧ್ಯಾನದಲ್ಲಿರಲಿ ಸದಾ ಪರಿಪಕ್ವತೆ […]

ವಾಗ್ದೇವಿ – ೩೪

ವಾಗ್ದೇವಿಗೆ ಭೀಮಾಜಿಯ ಅನುಗ್ರಹದಿಂದ ಶಾಬಯ್ಯನ ಕಟಾಕ್ಷವು ಪರಿಪೂರ್ಣವಾಗಿ ದೊರಕಿತು. ಅವಳು ಮನಸ್ಸಿನಲ್ಲಿ ಮಾಡಿಕೊಂಡ ಪ್ರಧಾ ನವಾದ ಸಂಕಲ್ಪಸಿದ್ಧಿಗೆ ಆ ಇಬ್ಬರು ಅಧಿಕಾರಸ್ತರ ಕೃಪೆಯೇ ಮುಖ್ಯವಾದ ದ್ಹೆಂದು ಮುಂದಿನ […]

ವಿಶ್ವಾವತಾರ

ಒಂದು ಬಿನ್ನಾಣವಿಹುದು ಸುಸಮಾಧಿ ಸುಪ್ತ ಸೂರ್‍ಯನಂತೆ. ಹೃದಯಗುಹೆಯಲ್ಲಿ ಹಿಗ್ಗು ಹೊತ್ತಿಹುದು ಅನ್ನಿಸತ್ವದಂತೆ. ಹೃದಯ ಹೃದಯ ಮಿಲಿತೈಕ್ಯದಂಥದಿದೆ ಒಂದೆ ಹೃದಯಲೋಕ. ಸುಪ್ರಮೋದ ಪರ್‍ವತದ ಅಗ್ರಕಿದೆ ಭವ್ಯಮೌನ ಮೂಕ. ಶಾಂತಿ […]