Home / ಸಣ್ಣ ಕತೆ

Browsing Tag: ಸಣ್ಣ ಕತೆ

‘ಅಗದೀ ಹರಕತ್ತ ಐತಿ, ನಿಮ್ಮಣ್ಣಗ ಕೇಳಿ ಒಂದೈದು ಸಾವಿರ ಇಸ್ಕೊಂಬಾ’ – ಎಂದು ನನ್ನ ಗಂಡ ತವರಿಗೆ ಕಳಿಸಾಕ ಮೊದಲ ವರಾತ ಹಚ್ಚಿದ್ದರು. ಮತ್ತ ಮತ್ತ ಒತ್ತಾಯಿಸೋ ಗಂಡನ ಹಿಂಥಾ ಮಾತು ಬಿಸೇ ತುಪ್ಪ ಆಗಿತ್ತು. ಅವರ ಹರಕತ್ತು ಏನೂಂತ ನಂಗ ಗೊತ್ತಿಲ್...

ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು ಎತ್ತರಿಸಿ ಸುತ್ತಲೂ ನೋ...

ರಿಹರ್ಸಲ್ಸ್ ಮುಗಿಸಿ ಮನೆ ಮುಟ್ಟುವಾಗ ರಾತ್ರಿಯ ಹನ್ನೊಂದು ಗಂಟೆಯಾಗಿತ್ತು. ನಾಟಕದ ಕೊನೆಯ ದೃಶ್ಯವನ್ನು ಇಂದು ಹತ್ತು ಸಲ ಮಾಡಿದರೂ ಪ್ರತಿಫಲ ಸಿಗಲಿಲ್ಲವೆಂಬ ಚಿಂತೆ ಮನಸ್ಸನ್ನು ಕಾಡುತ್ತಿದ್ದರೆ ಹತ್ತು ಗಂಟೆ ರಾತ್ರಿಯ ರೈಲು ಪ್ರಯಾಣ ದೇಹವನ್ನು ಆ...

ಬಹುಮುಖ್ಯವಾದ ಫೈಲುಗಳನ್ನು ಅಟೆಂಡ್ ಮಾಡಿ ಸಾಹೇಬನ ಟೇಬಲ್ಲಿಗೆ ಕಳಿಸಿದರೂ ಮನಸ್ಸಿಗೆ ಉಲ್ಲಾಸವಿಲ್ಲ. ತಲೆತುಂಬಾ ನನ್ನ ಶ್ರೀಮತಿಯೇ ತುಂಬಿಕೊಂಡಿದ್ದಾಳೆ. ಅವಳಿಗದೆಂತಹ ಕಾಯಿಲೆಯೋ ಅರ್ಥವಾಗುತ್ತಿಲ್ಲ. ಪರಿಚಿತ ಡಾಕ್ಟರ ಬಳಿ ತೋರಿಸೋಣವೆಂದು ದಮ್ಮಯ್ಯ...

ರೈಲು ನಿಲ್ದಾಣದಲ್ಲಿ ನಿಂತಿತು! “ಪೇಪರ! ಡೇಲಿ ಪೇಪರ!……..ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ ಬರುವವರ ಗದ್ದಲ; ಚಹಾ ಮುಂತಾದ ...

citಸಕ್ಕರೆ, ಬೆಲ್ಲ, ಬೇಳೆ, ಚಹಾಪುಡಿ, ರವಾ ಮುಂತಾದ ಸಾಮಾನುಗಳನ್ನು ಕಾರಿನಲ್ಲಿ ತುಂಬಿಕೊಂಡು ಮಂಜಪ್ಪ ರೈ ವೇಗವಾಗಿ ಮನೆಗೆ ಮರಳುತ್ತಿದ್ದರು. ಡ್ಯಾಶ್ ಬೋರ್ಡಿಗೆ ಜೋಡಿಸಿದ್ದ ಕ್ಯಾಸೆಟ್ ಪ್ಲೇಯರಿನಿಂದ ಬೆಸ್ಟ್ ಆಫ಼್ ರಫ಼ಿ ಹಾಡುಗಳು ಬರುತ್ತಿದ್ದರ...

ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು. ನರಕ ಚತುದರ್ಶಿಯ ಹಿಂದಿನ ದಿನ ಊರಿನಲ್ಲಿ ಹ...

ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ “ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ” ಎಂದು. ಅಲಹಾಬಾದಿನ ವಿದುರ್‌ಕಾ ಹಳ್ಳಿಯ ಈ ಮಾಸ್ತರೆಂದರೆ ಮಕ್ಕಳ...

ಅವಳು ಕಿಟಕಿಯಿಂದ ಹೊರಗಿನ ಕತ್ತಲನ್ನು ನೋಡುತ್ತಿದ್ದಳು. ಮನೆಯ ಲೈಟನ್ನು ಆರಿಸಿ ಕತ್ತಲಲ್ಲಿ ನಿಂತು ಕತ್ತಲನ್ನು ನೋಡುವುದನ್ನು ಅವಳು ಅಭ್ಯಾಸ ಮಾಡಿಕೊಂಡಿದ್ದಳು. ಹೊರಗಿನ ಕತ್ತಲೆಯಿಂದ ಎದ್ದು ಬಂದವನೊಬ್ಬ ಒಳಗಿನ ಕತ್ತಲೆಯನ್ನು ಹೋಗಲಾಡಿಸಬಾರದೇ ಎಂ...

ಚರಂಡಿ ಪಕ್ಕ ಕೂತು ಕಪ್ಪೆಗಳು ಹೊರಗೆ ಬರುವುದನ್ನೇ ಕಾಯುತ್ತಾ ಇದೀನಿ. ನಿನ್ನೆ ರಾತ್ರಿ ನಾವು ಊಟ ಮಾಡುತಿರುವಾಗ ಗಲಾಟೆ ಎಬ್ಬಿಸಿದ್ದವು. ಬೆಳಗಿನ ಜಾವದವರೆಗೆ ವಟವಟ ಗಾನ ನಿಲ್ಲಿಸಲೇ ಇಲ್ಲ. ನನ್ನ ಗಾಡ್‍ಮದರ್ ಕೂಡ ಅದನ್ನೇ ಅಂದಳು. ಕಪ್ಪೆಗಳ ಕಿರುಚ...

1...1415161718...34

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...