
ಪತ್ರಿಕೆಗಳು ಸುದ್ದಿ ಮಾಡಿದವು ಟಿ.ವಿ.ಛಾನಲ್ಲುಗಳು ಎಡೆಬಿಡದೆ ಬಿತ್ತರಿಸಿದವು ಬೆಂಗಳೂರು ನಗರವೇ ಬೆಚ್ಚಿ ಬೀಳಿಸುವ ಸುದ್ದಿ ರಾತ್ರಿ ಕತ್ತಲೆಯಲಿ ನಡದೇ ಹೋಯ್ತು ಸಾಫ್ಟ್‌ವೇರ್ ಇಂಜೀನಿಯರಳ ಕೊಲೆ ಬರ್‍ಬರ ಅತ್ಯಾಚಾರ, ಹುಟ್ಟಿಸಿದೆ ಮೆಟ್ರೋ ಮಹಿಳೆಯರ...
ಅಶಕ್ತರಿಗೆ, ರೋಗಿಗಳಿಗೆ, ರಕ್ತಹೀನರಿಗೆ ಅಗತ್ಯವಾದ ರಕ್ತವನ್ನು ಅವರಿವರಿಂದ ದಾನ ಪಡೆಯಲಾಗುತ್ತದೆ. ಅಥವಾ ಬ್ಲಡ್ ಬ್ಯಾಂಕಿನಿಂದ ಹಣ ತೆತ್ತು ತಂದು ರಕ್ತವನ್ನು ರೋಗಿಗಳಿಗೆ ಪೊರೈಸಲಾಗುತ್ತದೆ. ಆದರೆ ಇಲ್ಲಿ ಸಮಸ್ಯೆ ಏನೆಂದರೆ, ಕೆಲವರ ರಕ್ತದಿಂದ ಏಡ...
ಬಲ್ಲುದೆ ಲತೆ ಫಲಂ ತನ್ನ ಸಿಹಿಯೊ ಕಹಿಯೊ ಎಂಬುದನ್ನ? ಒಗೆದಂತೊದಗಿಸಲು ಬನ್ನ ಮೇನೊ? ಬಳ್ಳಿಯಾ ೪ ಹಲವೊ ಕೆಲವೊ ಸವಿದು ಹಣ್ಣ, ಸಿಹಿಯಾದಡೆ ಕೊಳುವುದುಣ್ಣ ಕಹಿಯಾದಡೆ ಕಳೆವುದಣ್ಣ ಲತೆಯ ತಳ್ಳಿಯಾ ೮ ಪ್ರಕೃತಿವಶಮೆ ಫಲಿಸ ಬಲ್ಲ ಲತೆಗೆ ರುಚಿಯ ಗೊಡವೆ ಸಲ...
ದೂರದೊಂದು ಹಾಡಿನಿಂದ ಮೂಡಿಬಂದ ಕನ್ನಡ; ನನ್ನ ಮುದ್ದು ಕನ್ನಡ ಕಾಣದೊಂದು ಶಕ್ತಿಯಿಂದ ಉಸಿರಿಗಿಳಿದ ಕನ್ನಡ; ನನ್ನ ಪ್ರಾಣ ಕನ್ನಡ ನೀಲಿ ಕಡಲ ಅಲೆಗಳಿಗೆ ದನಿಯ ಕೊಟ್ಟ ಕನ್ನಡ; ಸಪ್ತಸ್ವರ ಕನ್ನಡ ತೇಲಾಡುವ ಮೋಡಗಳಿಗೆ ಮುತ್ತನಿಟ್ಟ ಕನ್ನಡ; ಸಹ್ಯಾದ್ರಿ...
ಶ್ರಾವಣ ಮಾಸದ ಶನಿವಾರ, ಶನೇಶ್ವರ ದೇವರ ಅರ್‍ಚಕನಾದ ನಾನು ದಿನ ಪೂಜೆಗೆ ಹೋಗುವ ಸಮಯಕ್ಕೆ ಮೊದಲು ದೇವಸ್ಥಾನಕ್ಕೆ ಹೊರಟಿದ್ದೆ. ಮಾಮೂಲಿ ಶನಿವಾರಗಳು ದೇವಸ್ಥಾನದಲ್ಲಿ ಜನರಿಂದ ಗಿಜಿಗುಡುತ್ತಾ ಇದ್ದ ದೇವಸ್ಥಾನದಲ್ಲಿ ಇನ್ನೂ ಶ್ರಾವಣ ಶನಿವಾರಗಳು ಬಂತೆ...
ವರುಷ ವರುಷಕ್ಕೊಮ್ಮೆ ಹುಟ್ಟು ಹಾಕುವರು ನಿನ್ನ ಮೆಟ್ಟಿ ನಿಲ್ಲುವರು ಕನ್ನಡ ಕನ್ನಡವೆಂದು ಎಲೈ ತಾಯೆ ಇಂಥ ಜೀವಿಗಳಿಗೆ ನೀಡು ಚೈತನ್ಯ ನಿನ್ನ ಗುಣಗಾನ ಮಾಡುವರು ಇವರೇ ಊರ ಮನೆಯವರು ಇವರ ಭಂಡತನದ ಬದುಕಿಗೆ ನೀಡು ಚೈತನ್ಯ ಅಂದು ನಿನ್ನ ರಕ್ಷಣೆಗಾಗಿ ಪ್...
ಸಾಯುತ್ತಿರುವ ಒಂದು ಪಶುವಿಗೆ ಆಸೆ ಭಯ ಯಾವುದೂ ಇಲ್ಲ; ಕೊನೆಯ ಕಾಯುತ್ತಿರುವ ಮಾನವನಿಗೇ ಆಸೆ ಭಯಗಳ ಕಾಟವೆಲ್ಲ; ಸಾಯುವನು ಎಷ್ಟೋಸಲ – ಸತ್ತು, ಹುಟ್ಟಿಬರುವನು ಮತ್ತು ಮತ್ತೂ ದೊಡ್ಡ ಜೀವದ ಥರವೆ ಬೇರೆ ಕೊಲೆಪಾತಕರ ಎದುರಿಸುತ್ತ ಎಗ್ಗಿಲ್ಲದೇ ...
ಕತೆಗಳನ್ನು ಬರೆಯುತ್ತಿದ್ದೆ, ಹಾಗೆ ಕಾದಂಬರಿಗಳನ್ನು ಓದುತ್ತೇನೆ ಎಂದಿದ್ದೆ ಅಲ್ವಾ? ಹಾಗೆಯೇ ಬರೆದಿದ್ದೆ. ನೀನೂ ಓದಿ ನಗಬೇಡ ತಿಳಿಯಿತಾ? “ನನಗೆ ಚಂದ್ರ ಬೇಕಾಗಿರಲಿಲ್ಲ… ತಾರೆಗಳಿದ್ದರೆ ಸಾಕು… ನೋಡುತ್ತಾ ಆನಂದಪಡುತ್ತಿದ್ದೆ...
ಭೂಗರ್‍ಭಶಾಸ್ತ್ರಜ್ಞನೆತ್ತಿ ಹಿಡಿದನು ಕೊಳದ ತಳಕಿರುವ ಶಿಲೆಯೊಂದ ಬಂಡೆಗಲ್ಲದು ಸವೆದು ಹರಳಾದುದೆನ್ನುವನು, ಮತ್ತದರ ಮೇಲುಳಿದ ಮರದ ಕಿರಿಯಾಕೃತಿಯದಿಂತು ಮುದಿಮರ ತವಿದು ಕೊಳದ ನೀರಿನ ಕೆಳಗೆ ಬಿದ್ದಿರಲರೆಯ ಕೂಡಿ ಕಾಲೋದಧಿಯ ಹೊನಲ ತೆರೆತೆರೆಗೆ ತಲೆಬ...
ನಾನೆ ಗೋಪಿಕೆ ಬಾರೊ ಗೋಪನೆ ನೋಡು ಚಂದನ ಜಾರಿವೆ ಗುಡ್ಡ ಬೆಟ್ಟದ ಗಾನ ಹಕ್ಕಿಯ ಕಂಠ ಕೊರಗಿ ಸೊರಗಿದೆ ಮಳೆಯ ನೀರಿಗೆ ಹಸಿರು ಹಸಿದಿದೆ ಹನಿಯ ರೂಪದಿ ಚುಂಬಿಸು ಮಂದ ಗಾಳಿಯು ಸೋತು ನಿಂದಿದೆ ಗಂಧ ರೂಪದಿ ನಂಬಿಸು ನೋಡು ಕಡಲಿನ ಕನ್ಯೆ ಬಂದಳು ಗೆಜ್ಜೆ ಜಾ...
“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...
ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...
“ಕಿಟ್ಟೂ…….! ಚಳಿಯೊ……! ಹೊಟ್ಟೆಯಲ್ಲಿ ನಡುಕ……! ಅಯ್ಯೋ ಸಾಯ್ತಿನೊ ……. ಕಿಟ್ಟೂ ….. ಅಯ್ಯೋ….. ಅಯ್ಯೋ…. ಹ….. ಯ್ಯೋ…. ಎಂಥಾ… ವೇಳೆ ತಂದೆಪ್ಪಾ ಭಗವಂತಾ!…. ಅಯ್ಯ...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
















