
ಹೈದರ್‌ಗುಡದಲ್ಲೊಬ್ಬ ಹೈದನಿದ್ದನು ನೋಡು ಹಲವು ವರ್ಷಗಳ ಕಾಲ ಮಾತಿಲ್ಲ ಕತೆಯಿಲ್ಲ ಯಾರೇನ ಕೇಳಿದರು ಮೌನವೇ ಉತ್ತರವು ಕೊನೆಗೊಬ್ಬ ಬೈರಾಗಿ ಆ ದಾರಿ ಬಂದವನು ಕೊಟ್ಟನು ಹಿಡಿ ರಾಗಿ ಏನಾಶ್ಚರ್ಯ! ಬಾಲಕನು ಒಮ್ಮೆಲೇ ಮಾತಾಡತೊಡಗಿದನು ಏನು ವ್ಯಾಕರಣ ಶುದ್...
ಮೈಲಾರಯ್ಯ ಬಂದಾನಯ್ಯ ನಮ್ಮೂರಿಗೆ ನಮ್ಮ ಹಿರಿಯೂರಿಗೆ ನಮ್ಮ ಸಿರಿಯೂರಿಗೆ ತಂದಾನಿ ತಾನಿ ತಂದಾನೋ ||…. ಹಿರಿಯೂರ ನಡುಕಟ್ಟು ಬೇಲೂರ ಗೆಜ್ಜೆತಟ್ಟು ಸಿರಿಯೂರ ಬಾಗ್ಲತಗ್ದು ನಮ್ಮ ಸಿರಿಯೂರ ಬೆಳಗೌನೆ ಮೈಲಾರಯ್ಯ || ತಂದಾನಿ || ಮೈಲಾರಯ್ಯ ಬೆನ್...
ಓಡುತಿದೆ ನೋಡಲ್ಲಿ ಎನಗಿಂತ ಮೊದಲಾಗಿ ಕಣ್ಣಿನೋಟಕೂ ಕಡೆಯಾಗಿ, ಮನದೊಟಕೂ ಮಿಗಿಲಾಗಿ ಮನಮುಗಿಲ ಒಡಲಿನಾಚೆಗೆ ಹೋಗಿ ನಿಂತು ನಿಲ್ಲದಲೆ, ಕಂಡು ಕಾಣದ, ಮಿನುಗು ತಾರೆಯಾಗಿ ಸೌಂದರ್ಯ ಲಾವಣ್ಯ ರೂಪ ಯಾವನವೋ ಕಂಠಕೋಗಿಲವಾಗಿ, ನವಿಲ ಚಲುವಾಗಿ, ಅಣಿಲು ಕುಣಿತ...













