ಮೀನಿಗೆ ತಿಳಿಯದು ನೀರೇನೆಂದು ನೀರಿಗೆ ತಿಳಿಯದು ಮೀನೇನೆಂದು ಮೀನೊಳಗೆ ನೀರು ನೀರೊಳಗೆ ಮೀನು ನೀರು ಮೀನುಗಳೆರಡು ನಿನ್ನೊಳಗೊ ಬ್ರಹ್ಮ ಬೆಂಕಿಗೆ ತಿಳಿಯದು ಉರಿಯೇನೆಂದು ಉರಿಗೆ ತಿಳಿಯದು ಬೆಂಕಿಯೇನೆಂದು ಬೆಂಕಿಯೊಳಗೆ ಉರಿ ಉರಿಯೊಳಗೆ ಬೆಂಕಿ ಬೆಂಕಿ ಉ...
ಇರವಿನತ್ಯುಚ್ಚದೊಳು ಸೆಲೆವೊಡೆವುದಾನಂದ ಶಿಶುಸಾಧುಸಂತಕವಿಯೋಗಿಮುನಿಗೆಟುಕಿ ದುಃಖತೈಷ್ಣೋಪಶಮಜನ್ಯ ಸುಖವಲ್ಲವದು ಭೋಗಕ್ಕೆ ಬಾರದದು ಶಿವಜಟೆಯ ತುಳುಕಿ ತುಡಿವ ತಾರೆಯ ಬೆಳಕಿಗೀಬೆಳಕೆ ಚರಿತಾರ್ಥ- ವೆನೆ ಜೀವಚೈತನ್ಯ ದಸಮತೇಜವದು ವಿಷಯವಿಂದ್ರಿಯದೊಡನೆ ತ...
ಗುತ್ತಿಗೆದಾರರ ದೇವಸ್ಥಾನದಲ್ಲಿ ಜೀತಕ್ಕಿರುವ ದೇವರುಗಳೇ ಹೇಳಿ ಈ ಎಂಜಲೆಲೆ ಎತ್ತುತ್ತ ತುತ್ತು ಕೂಳಿಗಾಗಿ ಎಸೆದ ಎಲೆಗಳ ಸುತ್ತ ನಿಂತವರು ಬೀದಿ ಮಕ್ಕಳು ತಾನೆ? ದೇವರೇ ನೋಡಲ್ಲಿ ಹೆಕ್ಕುತ್ತಿರುವ ತುತ್ತನ್ನು ಮಕ್ಕಳ ಕೈಯಿಂದ ಕಿತ್ತು ತಿನ್ನುತ್ತಿರು...
ದಿನಾಂಕ ೩೧-೦೭-೨೦೧೫ ರಂದು ಉಳ್ಳಾಗಡ್ಡಿ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಸದ್ದುಗದ್ದಲ ಜೋರಾಗಿಯೇ ಮಾಡುತ್ತಿದೆ ! ದಿನದಿಂದ ದಿನಕ್ಕೆ ಉಳ್ಳಾಗಡ್ಡಿ ದರ ರಾಕೇಟ್ ವೇಗದಲ್ಲಿ ಆಕಾಶದತ್ತ ಹಾರುತ್ತಿದೆ. ಕೇಜಿ ಒಂದಕ್ಕೆ ೬೦ ರಿಂದ ೭೦ ಅಂದರೂ ಮಾರುಕಟ್ಟೆಯಲ...
೧ ನನ್ನ ನಾಡ ಚೆನ್ನ ನಾಡ ಬನ್ನ ಬಡುತ ಪೊರೆಯುವ ನನ್ನಿಯಿಂದ ತಾಯಿನಾಡ ಹೊನ್ನ ಸಿರಿಯ ಬೆಳಗುವ ೨ ನಾಡ ಬವರ ಬವಣೆಯಲ್ಲಿ ಜೀವವನ್ನು ನೀಡುವ ಹೇಡಿತನವ ಹೊಡೆದು ಹಾಕಿ ರೂಢಿಯಲ್ಲಿ ಮರೆಯುವ ೩ ನಾಡನುಡಿಯ ನಾಡನಡೆಯ ನಾಡಿನಲ್ಲಿ ನಡಿಸುವ ಕಾಡುತಿರುವ ಕಾಡು ಜ...
ಕನ್ನಡಾಂಬೆ ಎಲ್ಲಿರುವಳೊ ಅಣ್ಣ ಕರ್ನಾಟಕದಲ್ಲಿ ದಿಕ್ಕು ದಿಕ್ಕಲೂ ಹುಡುಕಿದರಿಲ್ಲ ಕಾಣೆಯಾದಳೆಲ್ಲಿ? ಬೆಂಗಳೂರಲಿ ಸುತ್ತಿ ನೋಡಿದೆ ಕಡತಗಳಲ್ಲಿ ಕಣ್ಣಾಡಿಸಿದೆ ವಿಧಾನಸೌಧ ಮೆಟ್ಟಿಲೇರಿದೆ ಎಲ್ಲೂ ಕಾಣಲಿಲ್ಲ ನಾಡ ಗೌಡ ಆ ಕೆಂಪೇಗೌಡ ಅವನ ಕೂಡ ನಾ ತೋಡಿದ...
ಆಗ ಅವಳಿನ್ನೂ ಚಿಕ್ಕವಳು. ರೂಪದಲ್ಲಿ ರಂಭೆಯಾಗಿದ್ದಳು. ಕಂಠದಲ್ಲಿ ಕೋಗಿಲೆಯಾಗಿದ್ದಳು. ಒಂದು ದಿವಸ ಅವಳನ್ನು ಅತ್ಯಂತ ಪ್ರೀತಿಯಿಂದ ಆರಾಧಿಸುವ ನೀಲ ಕಂಠರಾಯರು ಅವಳ ‘ಆನಂದವಿಲ್ಲಾ’ದ ಬಂಗ್ಲೆಯಲ್ಲಿಯ ಹೊರಗಿನ ಕೋಣೆ ಯಲ್ಲಿ ಕುಳಿತಿದ್ದಾರೆ. ಹೊರಗಿನ ...
ಬಣ್ಣ ಬಣ್ಣದ ಅಂಗಿ ತೊಟ್ಟು ಚಿಟ್ಟೆ ಊರ ತುಂಬ ಹಾರಿತು ಹಾರಿ ಬಂದು ನನ್ನ ಅಂಗಿ ಮೇಲೆ ಕುಳಿತು ನನ್ನ ನೋಡಿ ನಕ್ಕಿತು *****...
ಮೂಲ: ಭಾಸ್ಕರ ಚಕ್ರವರ್ತಿ ಈ ಉದ್ದನೆ ಕಾರಿಡಾರ್ ಒಂದು ಇಕ್ಕಟ್ಟು ಓಣಿಯ ಹಾಗೆ. ಇವತ್ತು ರಾತ್ರಿ ಇಲ್ಲಿ ಕುರ್ಚಿಯೊಂದೆ ಕೂರುತ್ತದೆ. ದೂರದ ಪೊದೆಯಿಂದ ಚಂದಿರ ಬಾನಿಗೆ ಜಿಗಿಯುತ್ತದೆ; ಮಹಡಿ ಬದಿಯಿಂದ ಬೆಕ್ಕು ಒಲೆ ಕಡೆ ನೆಗೆಯುತ್ತದೆ. ಗರಿಕೆ ಹಾಡುತ...
ಪಟ್ಟವಾಗುವುದಕ್ಕೆ ಮುಂಚೆ ಕಂಠೀರವ ಒಡೆಯರು ತಮ್ಮ ತಂದೆಗಳಾದ ಚಾಮರಾಜ ಒಡೆಯರ ಬಳಿಯಲ್ಲಿ ತೆರಕಣಾಂಬಿಯಲ್ಲಿದ್ದರು. ಆ ಕಾಲದಲ್ಲಿ ರಾಮೇಶ್ವರದ ತೀರ್ಥಯಾತ್ರೆ ಮಾಡಿಕೊಂಡು ಬರುತ್ತಿದ್ದ ಒಬ್ಬ ಬ್ರಾಹ್ಮಣನು ಈ ಒಡೆಯರನ್ನು ಕಂಡು ಫಲ ಮಂತ್ರಾಕ್ಷತೆಯನ್ನು ...
ಕಾಡಹಳ್ಳಿ ಒಂದು ಚಿಕ್ಕ ಹಳ್ಳಿ. ಆ ಹಳ್ಳಿಯಲ್ಲಿ ಪಾಠಶಾಲೆ ಬಹಳ ವರ್ಷಗಳಿಂದಲೂ ಇರಲಿಲ್ಲ. ಗ್ರಾಮಸ್ಥರು ಸರ್ಕಾರದವರನ್ನು ಆಗಾಗ್ಗೆ ಕೇಳಿಕೊಳ್ಳುತ್ತಿದ್ದರು. ಆದರೆ ಅದು ಪ್ರಯೋಜನವಾಗಲಿಲ್ಲ. ಕಟ್ಟಕಡೆಗೆ ಊರಿನ ಮುಖಂಡರೆಲ್ಲಾ ಸೇರಿ, ಪಟೇಲ್ ತಿಮ್ಮೇಗೌಡನನ್ನು ಮುಂದಿಟ್ಟು ಕೊಂಡು ಇನ್ಸ್ಪ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...








