ನಟ ತೆರೆಯ ಮರೆಯಾದ ಆಟ ತೀರಿಸಿಕೊಂಡು, ಭಟ ಸಮರದಿಂದ ತೆರಳಿದ ಅರಸನರಮನೆಗೆ; ಪಟು ಪಾಡುಗಾರ ತುಟಿ ಮುಚ್ಚಿದನು ನಾಡು- ನುಡಿಗಳ ಹಾಡುಗಳನು ಹಾಡಿ. ಅಟಮಟದ ಮಾತಲ್ಲ; ನಾಡೆ ನಾರಾಯಣನು, ದಿಟವಾಗಿ ‘ನುಡಿಯೆ ಸಿರಿ’ ಎಂದು ಕೀರ್ತನೆಗೈದು ಹಟದಿ ಕೀರ್ತನಗಾರ ಬೆವರನೊರಿಸಲು ಹಿಂದೆ ಸರಿದ ವಿಶ್ರಾಂತಿಗಾಗಿ. ...

ಮೂಲ: ಅರವಿಂದ ಗುಹಾ ಹಿಂದೊಮ್ಮೆ ಒಬ್ಬ ಬೆಲೆವೆಣ್ಣನ್ನು ಕೂಡಿದೆ ಎರಡೂವರೆ ರೂಪಾಯಿ ಕೊಟ್ಟು, ಕತ್ತಲ ಓಣಿಯಲ್ಲಿ ಪಡೆದೆ, ಲೆಕ್ಕಾಚಾರದ ಪ್ರೀತಿ ಕೊಟ್ಟ ಹಣಕ್ಕೆ ತಕ್ಕಷ್ಟು; ನೆನಪಿಸಿಕೊಳ್ಳಲು ಅವಳ ಎಷ್ಟೋ ಯತ್ನಿಸುತ್ತೇನೆ ಸ್ಮೃತಿಯ ತಳದಾಳಕ್ಕೇ ಜಾರಿ...

ವಿಜಯನಗರದ ಅರಸರ ಪ್ರತಿನಿಧಿಯಾಗಿ ತಿರುಮಲರಾಯನು ಶ್ರೀರಂಗಪಟ್ಟಣದಲ್ಲಿದ್ದುಕೊಂಡು ರಾಜಒಡೆಯರು ಮುಂತಾದ ಒಡೆಯರಿಂದಲೂ ಪಾಳಯಗಾರರಿಂದಲೂ ಪೊಗದಿಯನ್ನು ತೆಗೆದುಕೊಳ್ಳುತಿದ್ದನಷ್ಟೆ. ತಿರುಮಲರಾಯನೂ ಆತನ ಹೆಂಡತಿಯಾದ ಅಲಮೇಲಮ್ಮನೂ ಶ್ರೀರಂಗಪಟ್ಟಣದ ರಂಗನಾ...

ನನ್ನಾಕೆ ಇವಳು ತಾ ಬಲು ಬಿಂಕದಾಕೆಯೆನೆ ಒಮ್ಮೆ ಬಿಮ್ಮನೆ ಬಿಗಿದು ನಿಲ್ಲುವಳು. ನೂರು ಸಲ ಮಾತನಾಡಿಸಲೇನು? ಸುಮ್ಮನಿರುವಳು, ಕಮಲ ಸುರಭಿಯನು ಹೊರದೂಡುವಂದದಲಿ, ‘ಸುಮ್ಮಾನೆ! ಇಂತೇಕೆ, ಮಾನಿನಿಯು?’ ಎಂದು ಕೆಣಕಲು ತಾನೆ ಸಲಿಲಮಯವಾಗುವದು ನೇತ್ರ. ನಲ್...

(ಕೋಲು ಕುಣಿತ) ಬಾರೆ ಸಖೀ ಚಂದ್ರ ಮುಖಿ ಕೋಲು ಕುಣಿಯುವಾ ಗೆಜ್ಜೆ ಹೆಜ್ಜೆ ಘಿಲ್ಲ ಘಿಲಕ ಗುರುವ ನೆನೆಯುವಾ ಠಪ್ಪ ಠಪಾ ಬಣ್ಣ ಕೋಲು ಗುರುವ ಕೂಗುವಾ ಠಕ್ಕ ಠಕಾ ಕೋಲು ಕುಟ್ಟಿ ಹರನ ಕರೆಯುವಾ ಗಿರ್ರ ಗಿರಕ ಗಿರಕಿ ಹಾಕಿ ಗುರುವ ಕಾಲುವಾ ಕೂಗಿ ಕುಣಿದು ಕ...

ವಿವಾಹ ಒಂದು ಅನುಬಂಧ. ಜನುಮ ಜನುಮದ ಸಂಬಂಧ ಎಂದೂ ಹೇಳುತ್ತಾರೆ. ಮದುವೆಗಳು ಮುರಿಯದಿದ್ದ ಕಾಲದಲ್ಲಿ ಈ ಹೇಳಿಕೆ ನಿಜವಾಗಿರಬಹುದು. ಆದರೆ, ಈಗ ಇದು ಒಂದು ಮಿತ್ ಎಂದು ಅನಿಸುವಷ್ಟರ ಮಟ್ಟಿಗೆ ಅರ್‍ಥ ಕಳಕೊಳ್ಳುತ್ತಿದೆ. ವಿವಾಹ ಒಂದು ಹೊಂದಾಣಿಕೆ, ಸರಿ...

ಸಾವರ್ ಜನಕೆ ಸಾವರ್ ದೇವ್ರು ! ಬಡವನ ದೇವ್ರು ವೊಟ್ಟೆ ! ದುಡ್ಡಿನ್ ಡಬ್ಬಿ ! ಯೋಳಾದ್ ಕೇಳು ! ಸತ್ಯಕ್ ನಾ ಬಾಯ್ ಕೊಟ್ಟೆ ! ೧ ತಿನ್ನದ್ ಕಲ್ಲಿನ್ ದೇವರ್ ಮುಂದೆ ತಿಂಡಿ ತುಂಬಿದ ತಟ್ಟೆ ! ಕಾಲಿ ತಿಂದು ಕಾಲಿ ತಿಂದು ಕೆರಳುರಳೈತೆ ವೊಟ್ಟೆ ! ೨ ಬಡವ...

ನೆಲ ಹಸಿರು; ಹೊಲ ಹಸಿರು; ಗಿಡಗಂಟಿ ಹಸಿರು; ಫಲ ಏನೊ ? ಬಳೆಯುತಿದೆ ಬಯಲ ಬಸಿರು. ನೆನೆನೆನೆಸಿ ಅತ್ತಂತೆ ಆಗಾಗ ಮಳೆಯು, ಅನಿತರೊಳು ನಡು ನಡುವೆ ಹೊಂಬಿಸಿಲ ಕಳೆಯು. ಗಾಳ ಗೋಳಿಡುವಂತೆ ಭೋರಾಡುತಿಹುದು; ಬಾಳುವೆಯೆ ಹೊಸದೊಂದು ಒಗಟವಾಗಿಹುದು. ನೆಲೆಯರಿ...

ಗುರುಗಳು ಶಿಷ್ಯರಲ್ಲಿ ವ್ಯಾಖ್ಯಾನ ಮಾಡುತ್ತ ಹೇಳಿದರು. ಪ್ರತಿ ಮಾನವನಲ್ಲಿ, ಒಂದು ವಾಚ್ ಟವರ್ ದೇವರು ಕಟ್ಟಿದ್ದಾನೆ. ಅಲ್ಲಿ ಒಂದು ವಾಕಿಟಾಕಿ ಇದೆ. ಇದರ ಮುಂದೆ ಒಬ್ಬ ವಾಚ್‌ಮ್ಯಾನ್ ಇರುತ್ತಾನೆ ಎಂದರು. ಶಿಷ್ಯರಿಗೆ ಒಗಟು ಬಿಡಿಸಲಾಗಲಿಲ್ಲ. ಗುರು...

ಕಳೆಯೆಂದೊಡದು ಇಳೆಯ ಜೀವಕಳೆಯಾದೊಡಂ ಮಳೆ ನೀರನದುವೆ ಇಂಗಿಸಲೆಮ್ಮ ಬಾವಿ ತುಂಬಿದೊಡಂ ಕಳೆ ತಾ ಬೆಳೆಯಲಾಗದೆಮ್ಮ ಬೆಳೆಗಿಂತ ಮೇಲೆ ಬೆಳೆದುದಾದೊಡೆಮ್ಮ ಬದುಕು ಹೆಮ್ಮರಂಗಳ ಮೇಲೆ ಬೆಳೆಯಲಾರದಾ ಹಣವು ಬದುಕಿಂದ ಮೇಲೆ – ವಿಜ್ಞಾನೇಶ್ವರಾ *****...

(ಅಡ್ಡ ಗುಣತದ ಪಡ) ತಂದನಾನೋ ತಾನನಂದ್ರನಾನಾ ತಂದನಾಽನೋ ತಾನನಾ || ೧ || ನವ್ಲ ರಾಯರ ಪಟ್ಣಕೇ ಬಂದರಿಬ್ರ ಕಲ್ಲಾರೂ ನೆವಲಂತಿ ಕರ್ ದಾರೋ ಯೆಮ್ಮೆ ದಿಂಬವಾಗೇ || ೨ || ನಾಗಪ್ಪಾ ನಾದಾಗೇ ಹೋಗಪ್ಪಾ ಗುತ್ತೀಗೇ ಬಾರಪ್ಪಾ ಶುಗ್ದೀ, ಬೆಲೆ ಮುಂದೇ ನಾಗಮಂಡ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...