
ಎದೆಯ ಮಾಮರದಲ್ಲಿ ಕುಳಿತಿರುವ ಕೋಗಿಲೆಯೆ ಹಾಡು ನೀ ಸ್ವರವೆತ್ತಿ ಕನ್ನಡದಲ್ಲಿ ಈ ಮಣ್ಣ ಸತ್ವವನು ಇದರಂತರಾರ್ಥವನು ದಿಕ್ ದಿಕ್ಕಿಗೂ ಹರಡು ಅಭಿಮಾನದಲ್ಲಿ ಕವಿ ಪಂಪನ ಅರಿಯುತ ರನ್ನನ ಮನಗಾಣುತ ವಚನ ಸಾಗರದಲ್ಲಿ ಮಿಂದೇಳುತ ನಾರಣಪ್ಪಗೆ ನಮಿಸಿ ಸವಜ್ಞಗೆ...
ಪ್ರತಿ ದಿನವೂ ಒಬ್ಬೊಬ್ಬ ಹೊಸ ಸೂರ್ಯ ಉದಯಿಸುತ್ತಲೇ ಇರುತ್ತಾನೆ. ನಾನೂ ನಿರೀಕ್ಷಿಸುತ್ತಲೇ ಇದ್ದೇನೆ – ಯಾವನಾದರೊಬ್ಬ ಹೊಸ ಸೂರ್ಯ ನನ್ನ ಬದುಕನ್ನು ಹೊಸದಾಗಿಸಿಯಾನೆಂದು. ಇಂದೂ ಸಹ ಇನ್ನೊಬ್ಬ ಸೂರ್ಯ ಪೂರ್ವದಿಂದ ಕೆಂಬಣ್ಣದ ಪರದೆಯ ಮುಂದೆ ಪ...
ಎದೆಯಲ್ಲಿ ಅದುಮಿಟ್ಟುಕೊಂಡ ಪ್ರೀತಿಯ ಹೇಗೆ ಹಾರಿ ಬಿಡಬೇಕೋ ತಿಳಿದಿಲ್ಲ *****...
ಕಂಡಿದ್ದೇನೆ ಹಿಂದೆ ಸಂಜೆ ವೇಳೆ ಬ್ಯಾಂಕು ಆಫೀಸಿನಲಿ ಕೆಲಸ ಮುಗಿಸಿ ಹಳೆಯ, ಹದಿನೆಂಟನೆಯ ಶತಮಾನದ ಬಿಳಿಗಪ್ಪು ಬಣ್ಣದ ಮನೆಗಳಿಂದ ಹೊರಬರುತ್ತಿದ್ದವರ ಹೊಳಪು ಮುಖವ. ಬಳಿಗೆ ಬರಲವರು ತಲೆದೂಗಿ ನಕ್ಕು ಅರ್‍ಥವಿಲ್ಲದೆ ಏನೋ ಉಸುರುತ್ತಿದ್ದೆ, ಅಥವ ಅಲ್ಲ...
ಲೇಖಕಿಯ ಮಾತು ಆತ್ಮಕಥೆಯನ್ನು ಬರೆಯುವಷ್ಟು ಸ್ಥೈರ್‍ಯ ನನಗಿಲ್ಲ. ಕಾರಣ ನಾವು ‘ಸೆಲೆಬ್ರಿಟಿಯೂ’ ಅಲ್ಲ ಹುತಾತ್ಮಳಾಗುವಂತಹ ಕಾರ್‍ಯವನ್ನು ಮಾಡಿಲ್ಲ. ‘ಬದುಕು’ ಅವರವರ ಭಾವಕ್ಕೆ ತಕ್ಕಂತೆ ನಡೆಯುತ್ತಿದೆಯೆಂದುಕೊಂಡರೂ ‘ನಿಯತಿ’ಯನ್ನು ಬಲ್ಲವರು ಹೇಳುವ...
ಪೂರ್‍ವ ವಧುವಿನ ಮನೆಗೆ ಕೊಳ್ಳೆ ಹೊಡೆದರೂ ಸುರರು! ಸಾಂದ್ರನಂದನವನದಿ ಕಾಳ್ಗಿಚ್ಚು ಕತ್ತಲೆಯ- ನಣಕವಾಡುತಲಿತ್ತೊ ! ಆದಿಪ್ರಭೆ ಬತ್ತಲೆಯ ಬೆಡಗಿನಲಿ ಕಂಡಿತ್ತೋ ! ಮದುವೆಯಲ್ಲಿ ಕಿನ್ನರರು ಹಿಡಿದಿರುವ ಹಿರಿಹಿಲಾಲುಗಳ ಬೆಳಕಿನ ವಸರು ನಭದಲಿಂತೆಸೆದಿತ್...
ಬದುಕು ನಟ್ಟು ಕಡಿಯುವ ಶರಣ ಒಡ್ಡು ಕಟ್ಟುವ ಶರಣ ರೊಟ್ಟಿ ತಟ್ಟುವ ಕೈಯೆ ತಾಯಿ ಶರಣ ಬದುಕು ಹೆಂಗೊ ಹಾಂಗ ಬದುಕಿ ನಿಂದವ ಶರಣ ಶೂರನೇ ಶಿವಶರಣ ಮುದ್ದುಕಂದ ಶರಣ ಮೂರ್‍ಹೊತ್ತು ಮಡಿಸ್ನಾನ ಉಪವಾಸ ವನವಾಸ ಯಾವ ಆಯಾಸಕ್ಕು ಶರಣನಿಲ್ಲ ಉಂಡು ನಕ್ಕವ ಶರಣ ಉಟ...
ಅತಿಬುದ್ಧಿವಂತರು ಕವಿಯಾದರೆ ಏನಾಗಬಹುದು? ಅವರು ಎಚ್.ಎಸ್. ಬಿಳಿಗಿರಿಯಾಗಬಹುದು! ಇದು ಖಂಡಿತಾ ಸುಳ್ಳಲ್ಲ. ಬುದ್ಧಿವಂತಿಕೆಯ ತಾಕತ್ತು ಅವರನ್ನು ಮೇಲಕ್ಕೆತ್ತುವಂತೆ ತೋರದೆ ಅವರು ಸೈಡ್‌ಲೈನ್ ಕವಿಗಳಾಗಿ ಉಳಿದು ಬಿಡುವ ಸಂಭವವೇ ಹೆಚ್ಚೆಂದು ಕಾಣುತ...
ಯಿಂದ್ ಒಬ್ಬ ರಾಜ್ ಇದ್ದ – ಬೊಜಾಂತ್ ಔನೆಸರು; ಔನ್ ಮುಂದೇನ್ ಈ ಈಗ್ನೋರು- ಪನ್ನೀರ್ ಮುಂದೆ ಕೆಸರು! ಔನತ್ರ ಯಾರಾನ ಆಡೀದ್ರ್ ಬಂದ್ ಪಕ್ಸ- ಕೊಡ್ತಿದ್ನಂತ್ ತಕ್ಕೋಂತ ಆಕ್ಸರಕೊಂದ್ ಲಕ್ಷ! ೧ ನಾನೂನೆ ಆಡ್ತೀನಿ ಏರ್‍ದಾಗ ಮತ್ತು! ನನ್ ಆಡಿನ್ ...
ನಿರ್‍ದೋಷಕೃತಿಯ ನಿರ್‍ಮಿಸುವೆನೆನ್ನುವ ಪಂಥ- ಗಾರ! ಹಂಬಲವೇನೊ ಹಿರಿದು; ಗುಣದೋಷ ಚ- ರ್‍ಚೆಯಲಿ ಪಳಗಿದ ಬಗೆಯ ನುರಿತ ನಯದಲಿ ಬಲಿತ ಕೈ ಚಳಕದಲಿ ಹಿಳಿವೆ ರಸವ, ಜುಬ್ಬರದ ಜಂ- ಜಡ ಸವರಿ; ಬಯಕೆ ಬರುವಾ ಬಾಲ ಲೀಲೆಯನು ಹೊಳೆಯಿಸುವ ತೆರ, ಚಿರಂಜೀವ ಸುಕೃ...
“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...
ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...
“ಕಿಟ್ಟೂ…….! ಚಳಿಯೊ……! ಹೊಟ್ಟೆಯಲ್ಲಿ ನಡುಕ……! ಅಯ್ಯೋ ಸಾಯ್ತಿನೊ ……. ಕಿಟ್ಟೂ ….. ಅಯ್ಯೋ….. ಅಯ್ಯೋ…. ಹ….. ಯ್ಯೋ…. ಎಂಥಾ… ವೇಳೆ ತಂದೆಪ್ಪಾ ಭಗವಂತಾ!…. ಅಯ್ಯ...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...
















