Home / Poem

Browsing Tag: Poem

ಬಡಗಣ ದೆಡೆಗೀಂ ತೆಂಕಣ ದೆಡೆಗೆ ಓಡುತಿದೆ ಗಾಳಿ ತಾ ಮಾಡುತಿದೆ ಧಾಳೀ ಕಣ್ಣಿಗೆ ಕಾಣದೇ ಮಾಯದಿ ಮುಸುಕುತ ಆಡುತಿದೆ ಗಾಳಿ ತಾ ಮಾಡುತಿದೇ ಧೂಳೀ ದಣಿದಿಹ ದೇಹಕೆ ತಂಪಿನ ಕಂಪನು ತುಂಬುತಿದೇ ಸುತ್ತೀ ಹರ್ಷವ ತಾನೆತ್ತೀ ಒಂದುಪಕಾರವ ನಮ್ಮಿಂದರಿಯದೆ ಜೀವನವೀ...

ಕುತೂಹಲದ ಹೃದಯ ಕಣ್ಣು ಮನಸು ಒಮ್ಮಿಂದೊಮ್ಮೆಲೆ ಕಕ್ಕಾಬಿಕ್ಕಿ ಲಂಡನ್ ಸಡಗರದ ಕನಸು ನನಸಾಗುವ ಹತ್ತಿರ ಹತ್ತಿರದ ಸಮಯ ಸಂಭ್ರಮದ ವಿದ್ಯುತ್ ಸಂಚಾರ ಒಳಗೊಳಗೇ…. ಸಖಿಯ ಉಲಿತ ಕೆಲವೇನಿಮಿಷ ನಗರದಮೇಲೆ ಹಿಮಾಚ್ಫಾದನೆ ಮೈನಸ್ ಸೆಲ್ಸಿಯಸ್ ಹಿತ್ರೋಗೆ...

ಭಾವ ರವಿಯೆ ಶಮ ಶಾಂತ ಶಶಿಯೆ ನಿನ್ನ ನೋಟ ದಾಳವೆತ್ತರ ನಿಲುಕದು ಕಸವೊಽ ರಸವೊಽ ಸರಸ ವಿರಸವೊಽ ನಿನ್ನ ನೋಟದಿ ಸಮರಸ ಮುಗಿಲಿನೆದೆಗೂ ಮಣ್ಣ ವಾಸನೆ ತೋರೋ ನಿನ್ನಯ ಗಾರುಡಿ ಕಡಲ ತೆರೆಯ ನೊರೆಯ ತೊರೆಗೊ ಕಣ್ಣೀರ ಛಾಯೆಯ ಮುನ್ನುಡಿ ಬೀಸೊ ಗಾಳಿಗೂ ಭಾವ ಸಾಸ...

ನಡೆವ ದಾರಿಯಲಿ ಹೆಜ್ಜೆಗಳು ಮೂಡಲಿಲ್ಲ ಅನುರಣಿಸಿತು ಸಪ್ಪಳ ನಡೆವ ದಾರಿಯ ಇಕ್ಕೆಲಗಳಲಿ ಬಯಲ ಬಿಂಬ ದಾರಿಗೆ ಇಂಬು ಹುಡುಕಾಟದ ಬಯಲಿನಲಿ ಖಾಲಿಯಲಿ ತುಂಬಿಕೊಂಡ ಹಸಿರು. ಬೆಳಕಿಗಾಗಿ ಕಂದೀಲನ ಮರೆಮಾಚಿ ದೇಹ ಹೊತ್ತವರ ಹರಿದಾಟ ಇರುಳ ಮೆಲ್ಲಗೆ ಕಂಪ ಮರೆತು...

ಕೈಯ ಕೈಯಲಿ ಇಟ್ಟು ಕಣ್ಣ ಕಣ್ಣಲಿ ನಟ್ಟು ಮುಂದಕ್ಕೆ ಸಾಗೋಣ, ನೋಡೋಣ ಬಾ; ನಾನು ನೀನೂ ಕೂಡಿ ವಿಧಿಯೊಡನೆ ಹೆಣಗಾಡಿ ಜೀವನದ ರೂಪನ್ನೆ ಬದಲಿಸುವ, ಬಾ! ನದಿಯ ತಣ್ದುಟಿ ಮೇಲೆ ಶಶಿಯ ಒಲವಿನ ಓಲೆ ಕೊರೆಸಿ ಕುಣಿವುದನು ಓದೋಣ ಬಾ; ಬಾಳಿನಂಗಳದಲ್ಲಿ ಸಾವ ಪಂಜ...

ಧರ್ಮ ಬೇರೆ ಭಾಷೆ ಬೇರೆ ರಾಜ್ಯ ಒಂದೇ ಕರ್ನಾಟಕ ನಾಡು ಬೇರೆ ನುಡಿಯು ಬೇರೆ ಜೀವಿಸುವ ಆತ್ಮ ಒಂದೇ ದೇಶ ಬೇರೆ ರಾಜ್ಯ ಬೇರೆ ದೇಶ ಒಂದೇ ಭಾರತ ನಡೆದಾಡುವ ದಾರಿ ಬೇರೆ ವಾಸಿಸುವ ಸ್ಥಳ ಬೇರೆ ವಿಶ್ವದಲ್ಲಿ ಭೂತಾಯಿ ಒಬ್ಬಳೆ ನೀರು ದೊರೆಯುವ ರೀತಿ ಬೇರೆ ಕು...

ಹೋಟೆಲುಗಳೇಳುತ್ತವೆ ಹೊಟ್ಟೆಗಳ ಮೇಲೆ ಎದ್ದು ಪೇಟೆ ಪಟ್ಟಣಗಳನ್ನು ಆಕ್ರಮಿಸಿಬಿಡುತ್ತವೆ! ಆದರೆ ನಮ್ಮೂರ ಕಾಮತರ ಹೋಟೆಲು ಮಾತ್ರ ಬೆಳೆದೂ ಬೆಳೆಯದಂತಿದೆ ಇದು ವಸ್ತುಗಳ ಸ್ಥಿತಿಸ್ಥಾಪಕ ಗುಣದಲ್ಲಿ ನನ್ನ ನಂಬಿಕೆಯನ್ನು ಹೆಚ್ಚಿಸಿದೆ ಎಲ್ಲಾ ಕಳೆದು ಹೋಯ...

ಸಂಜೆಯ ಮಲ್ಲಿಗೆಯ ಮೊಗ್ಗುಗಳು ನಿನ್ನ ಹೆರಳೇರಿ ನಗುತ್ತ ಅರಳಿ ಘಮ ಘಮಿಸುವಾಗ ಸಿಕ್ಕಾಪಟ್ಟೆ ಹೊಟ್ಟೆ ಉರಿಸಿಕೊಂಡೆ. *****...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...