Home / Poem

Browsing Tag: Poem

ಆರುತಿ ಬೆಳಗುವೆನಾ ಗುರು ಬಸವಣ್ಣಗೆ ಆರುತಿ ಬೆಳಗುವೇ ನಾ ಗುರು ಬಸವಣ್ಣಗೆ. ಕತ್ತಲೆಯು ಕಳೆಯುತ್ತ ಬಾಳ ಬೆಳಕು ನೀಡಲು ಆರುತಿ ಬೆಳಗುವೇ ನಾ ಗುರು ಬಸವಣ್ಣಗೆ. ಸಂತಸ ನೀಡುತ್ತ ಸಂಸಾರ ರಥ ಸಾಗಲು ಭಕ್ತಿಯಿಂದ ಆರುತಿ ಬೆಳಗುವೇ ನಾ ಗುರು ಬಸವಣ್ಣಗೆ. ಕೀ...

ಅಂಗಳಕ್ಕಿಳಿದು ತಮ್ಮಟೆ ಬಾರಿಸಿ ಶಂಖ ಊದಿ ದೇವರ ಬಲ ಹೆಚ್ಚಲಿ ಹಾವಿನ ಬಲ ಕುಂದಲಿ ಹರಿಯೋ ಹರಿ ಎನ್ನುತ್ತಾ ಸುತ್ತಿದರು ಮುಳುಗಿ ಮಿಂದು ಉಂಡು ಮಲಗಿದರು ಅಂದಿಗೆ ಧನ್ಯತೆ ಫ್ಯಾಕ್ಟರಿಗಳ ಚಿಮಿಣಿಗಳ ದಟ್ಟ ನೆರಳುಗಳ ಹಿರೋಶಿಮಾ ಅಣಬೆಗಳ ಪಾಷಾಣ ಮೋಡಗಳ ಕ...

ಓ ಈಡಿಪಸ್ ನಿನ್ನೆದೆಂತಹ ಬದುಕು ಅಮಾನುಷ ವಿಧಿಬರಹಕೆ ಈಡಾಗಿ ಅರಿಯದೆ ಹಿಂದೆಂದೂ ನಡೆಯದಿದ್ದ ಮುಂದೆಂದೂ ನಡೆಯದಿರುವ ಘನಘೋರ ದುರಂತಕ್ಕೆ ಬಲಿಯಾದೆ ನವಮಾಸಗಳು ತನ್ನೊಡಲಲಿ ನಿನ್ನನಿರಿಸಿಕೊಂಡ ಹೆತ್ತವಳಿಗೆ ಮಾಲೆ ಹಾಕಿ ಅವಳೊಡೆಯನಾದೆ ಅವಳ ನಗ್ನತೆಯಲಿ...

ಎಲ್ಲಿ ಹೋದರೂ ಚಿನ್ನಾರಿ ಪೇಪರಿನಲಿ ಜೋಪಾನ ಮಾಡಿ ಎತ್ತೊಯ್ಯುತ್ತಾಳೆ ತನ್ನ ಪ್ರೀತಿಯ ಸೂಜಿಯನ್ನೂ! ಸೂಜಿಯೊಂದಿಗೇ ರೀಲುಗಟ್ಟಲೆ ಗಟ್ಟಿದಾರ ಹೊತ್ತು ಸಾಗಿ ಪಿಸುಗಿಹೋದ ಎಲ್ಲ ಎಲ್ಲವನ್ನೂ ಹೊಲಿಯುತ್ತಾಳೆ ಹರಕುಗಳು ಕಾಣದಂತೆ ಮುಚ್ಚುತ್ತಾಳೆ! ಹೋದ ಬಂದ...

ಪುಸ್ತಕಗಳನ್ನು ಬರೆದು ಪ್ರಕಟಿಸಿ ಇದ್ದುಬಿಟ್ಟರೆ ನಮ್ಮ ಪಾಡಿಗೆ ಏನೂ ಪ್ರಯೋಜನವಿಲ್ಲ, ನಾವೇ ಹುಡುಕಬೇಕು ಅವುಗಳ ಬಗ್ಗೆ ವಿಮರ್ಶೆ ಬರೆಯಬಲ್ಲವರನ್ನು ತೆರಬೇಕು ಅದಕ್ಕೆ ತಕ್ಕ ಬಾಡಿಗೆ. *****...

ಇನಿತೊಂದು ವಾಸನೆಯ ನಿನಗಾರು ಇತ್ತರು ? ನಿನ್ನ ಕಂಡವರೆಲ್ಲರ ಕೆಳೆಬೆಳೆಸಿ ಸೆಳೆಯಲು ನಿನ್ನಯಾ ಮುಡಿಬಯಸುತಿರಲಿನಿಯರು ಉನ್ನತದಲಿಹ ಮೃಡ ಬಿಡದೆ ಕೊಂಡೊಯ್ವನು ನಿನ್ನಯಾ ಗಮಗಮಿಸುವಾ ಸೊಗಸನೀವ- ಸುತ್ತು ತುಂಬುತಿಹ ಪರಿಮಳವು ಅನಿಲನಾ ಒಡನೆ ಸುಳಿಸುಳಿದು...

ವಧುವಿನಂತೆ ಕಾದಿದೆ ವರಣಮಾಲೆ ನೇದಿದೆ ನಿನ್ನ ವರಿಸಲೆಂದು ಲೋಕ ಕಾತರದಲಿ ಕಾದಿದೆ, ಬಾ ಬಾ ಹೊಸ ಕಾಲವೆ ಹೊಸ ಹಾಡಿಗೆ ತಾಳವೆ ಬಾಳ ಕುಣಿಸುವಂಥ ಗರವ ಬೀಳಿಸುವಾ ದಾಳವೆ! ಬಾ ಬಾ ಹೊಸವರ್ಷವೆ ವಧುಗೆ ವರನ ಸ್ಪರ್ಶವೆ, ಬೆಂದ ಮನಕೆ ಅನಂದವ ತಾ ಅಶಾವೃಷ್ಟಿಯ...

ಹೊರಟಿದ್ದೇನೆ ಕುಬೇರನ ನಾಡಿಗೆ ಅಲ್ಲಿ ಏನೆಲ್ಲ ಇದೆಯಂತೆ ಅದೊಂದು ಮಾಯಾ ಪೆಟ್ಟಿಗೆಯಂತೆ ಬೇಕೆಂದದ್ದೂ ಬೇಡವೆಂದದ್ದೂ ಕಾಣುತ್ತದಂತೆ ಸುಮ್ಮನೆ ಕನಸು ಕಾಣಬಾರದಂತೆ; ಮೈ ಮನಸುಗಳೆಲ್ಲೆಲ್ಲಾ ಕಚಗುಳಿ ಕುತೂಹಲ ವಿಚಿತ್ರವಲ್ಲದೇ ಮತ್ತಿನ್ನೇನು- ಕಣ್ಣಿಗೆ ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...