ಬಾಳ ದೇಗುಲದಲ್ಲಿ ಜೀತದಾಳೆಂದು ಬಂದು ನಿಂತಿಹೆವಿಂದು ನೀನೆ ಆಳ್‌ ಎಂದು. ಓ ದೇವಿ! ಮಾದೇವಿ! ಕಂಣು ತೆರೆಯೆಂದು; ನಮ್ಮ ಪಾಪಗಳನ್ನು ತೊಡೆದು ಪೊರೆಯೆಂದು. ಉಳಿದ ದೇವರುಗಳೆ- ಲ್ಲರು ದಿಂಡವೆಂದು ಕಾಣುವದಿದೆಲ್ಲ ನಿನ್‌- ನದೆ ಪಿಂಡವೆಂದು. ನಿಂದ ಭಕ್ತರನ್ನು ಕಣ್ದೆರೆದು ನೋಡು. ಬಂದ ಯಾತ್ರಿಕರನ್ನು ಹರಸು, ಕಾಪಾಡ...

ಸಂದೆಗದ ಹರಿವಿನೊಳು ತತ್ವಗಳೆ ಹಿಮಫಲಕ ಹಾಯುವಾಯಾಸದೊಳು ಮನ ಗಳಿಗೆ ನಿಲ್ಲೆ ಆ ಸೋಂಕಿನೊಳೆ ಕರಗಿ ಮರಳಿ ಹೊಳೆಸೇರುವುವು ಚಿತ್ತವಾಳ್ವುದು ಮರಳಿ ಆ ಹರಿವಿನಲ್ಲೆ ಕರಣವಿರೆ ವಿಷಯಗಳು ಚಿತ್ತವಿರೆ ಚಿಂತೆಗಳು ಜೀವವಿರೆ ಜಗವೆಂಬ ದ್ವೈಧವೇ ಮೆರೆಯೆ ಆ ನಿಲವ...

ಬಿಸಿಲ ಸೂರ್‍ಯನ ಕಾವು ತಟ್ಟಿ ಕರುಳ ಬಳ್ಳಿಯ ಹೂವು ಬಾಡಿ ಶಂಕೆಯಿದ್ದರೆ ಶೋಧಿಸಿ ನೋಡಿರಿ ನನ್ನ ಮನೆ, ಮಾಡು, ಮೂಲೆ, ಗೂಡು ಬೇಕಿದ್ದರೆ ನನ್ನ ರಕ್ತದ ಕಣಕಣದಲ್ಲಿ ಕೋಟಿಕೋಟಿ ಜೀವಂತ ಸಾಕ್ಷಿಗಳಿವೆ. ಹೆಕ್ಕಿ ನೋಡಿರಿ ಮುಕ್ಕಾದರೂ ಸರಿಯೇ ಅಲ್ಲಿ ಪೂರ್‍...

ಕಗ್ಗತಲಲ್ಲಿ ಯಾವ ಬೆಳಕಿನ ಸಹಾಯವಿಲ್ಲದೇ ಚಿತ್ರ ಕ್ಲಿಕ್ಕಿಸುವ ಶೋಧನೆಗಳಾಗಿವೆ. ಇಂಥಹ ಚಿತ್ರಗಳನ್ನು ತೆಗೆದು ಪ್ರದರ್ಶಿಸಿದ ಪ್ರಥಮ ಸಂಶೋಧಕ ಎಂದರೆ ಬೇರ್‍ಡೆ, ಅವನ ಸಹಾಯಕರು. ಈ ಕ್ಯಾಮರಾವು ವಿದ್ಯುತ್ ಶಕ್ತಿಯನ್ನು ಉಪಯೋಗಿಸದೇ ಗಾಢಂಧಾಕ್ಕಾರದಲ್ಲ...

೧  (ಹಾಳಾದ ರೈತನು ಹೊಲವನ್ನು ಕೋರಿಗೆ ಕೇಳುವನು.) ಪೇಳುವುದಾರಿಗೆ ಗೋಳನ್ನು! ಕೇಳುವ ಜನರನು ನಾ ಕಾಣೆ !! ತಿರೆಯೊಳು ಸಿರಿಯಂ ಬೆರೆತಿಹರು ಮಲೆತಿಹ ಮದಗಜದಂತಿಹರು ತುಳಿಯುತ ಒಕ್ಕಲ ಮಕ್ಕಳನು ಗಳಪುತ ಸೆಳೆಯುತ ಭೂಮಿಯನು ಒಕ್ಕಲ ಮಕ್ಕಳು ಹೆಕ್ಕಳದೆ ಕಳ...

ಕಡಿಯ ಬೇಡಿರಣ್ಣ ನಮ್ಮನು ಕಡಿಯ ಬೇಡಿರಣ್ಣ ತಾಪವ ಹೀರಿ ತಂಪನು ಕೊಡುವೆವು ಕಡಿಯ ಬೇಡಿಯಣ್ಣ ನಮ್ಮನು ಕಡಿಯ ಬೇಡಿರಣ್ಣ || ನಡೆಯುವ ದಾರಿಯಲಿ ನಿಮಗೆ ನೆರಳನು ನೀಡುವೆವು ಬಳಲೀ ಬರುವಂತ ಮಂದಿಗೆ ಗಾಳಿಯ ಬೀಸುವೆವು ಹಸಿದಾ ಉದರಕ್ಕೆ ರುಚಿರುಚಿ ಹಣ್ಣನು ಕ...

ಮೊನ್ನೆ ನನ್ನ ಲಗ್ನ ಪತ್ರಿಕೆ ನೋಡಿ, ಏನೇನೋ ಲೆಕ್ಕ ಮಾಡಿ, ನಮ್ಮಪ್ಪ “ಲೋ! ನಿನಗೆ ಮದುವೆಯಾಗಿ ವರ್‍ಷೂವರೆ ಆಯಿತು” ಎಂದು ಏನೋ ಮಾತಿನ ಮೇಲೆ ಮಾತು ಬಂದು ಎಂದರು. ನಮ್ಮ ಮನೆ ಪುರೋಹಿತರು, ವೆಂಕಣ್ಣನವರು, ಬೆರಳು ಮಡಿಸಿ, ಬೆರಳು ಬಿಚ್...

ಮೂಲ: ಟಿ ಎಸ್ ಎಲಿಯಟ್ ಪ್ರಭೂ೨ ರೋಮನ್ ಹ್ಯಾಸಿಂಥ್ ಹೂವು ಕುಂಡದಲ್ಲಿ ಅರಳಿವೆ ಚಳಿದಿನಗಳ ರವಿಬಿಂಬ ಹಿಮಗಿರಿಗಳ ಮೇಲೆ ತೆವಳಿ ತೆವಳಿ ಹತ್ತಿದೆ. ಪಟ್ಟು ಹಿಡಿದು ನಿಂತಿದೆ ಋತು ಗಟ್ಟಿ ಕಾಲನ್ನೂರಿ. ನನ್ನ ಬಾಳ ದೀಪ ಮುಂಗೈ ಮೇಲಿನ ಹಗುರು ಹಕ್ಕಿಗರಿಯ ...

ಕಳಲೆಯೆಂಬ ಗ್ರಾಮದಲ್ಲಿ ಒಡೆಯರ ಜ್ಞಾತಿಗಳಿರುತ್ತಿದ್ದರು. ರಾಜ ಒಡೆಯರ ಕಾಲದಲ್ಲಿ ಆ ಗ್ರಾಮವನ್ನು ಲಕ್ಷ್ಮಿ ಕಾಂತಯ್ಯ ನೆಂಬಾತನು ಅನುಭವಿಸುತ್ತ ಭಿನ್ನೋದರರಾದ ತನ್ನ ಸಹೋದರರನ್ನು ಪೋಷಿಸುತ್ತಿದ್ದನು. ಆ ಸಹೋದರರಲ್ಲಿ ನಂದಿನಾಥಯ್ಯ, ಕಾಂತಯ್ಯ, ಚಂದ್...

ನೀನು ನಡೆಯುವ ದಾರಿ ನನ್ನದಿರಲೆಂದು ನಾ ಬೇಡುವೆನು ಅನುದಿನವು. ನಿನ್ನ ಹೆಜ್ಜೆಯ ಗುರುತು ನನ್ನ ಬಿಜ್ಜೆಯದಾಗಲೆಂಬ ಹರಕೆಯ ಹೊರತು ಮತ್ತಾವುದನ್ನು ತಿಳಿಯೆ. ಬಯಲಿನಾ ಕಾಡಿನಾ ಸುಳಿವಿನಲಿ ನೀನಿರುವ ಹೊಳವಿರಲಿ ಚಿದ್ಘನಾ! ನನ್ನ ಸಂಗಡಿಗ ನೀನೆಂಬ ಸಂಗತಿ...

ಕಾಡಹಳ್ಳಿ ಒಂದು ಚಿಕ್ಕ ಹಳ್ಳಿ. ಆ ಹಳ್ಳಿಯಲ್ಲಿ ಪಾಠಶಾಲೆ ಬಹಳ ವರ್ಷಗಳಿಂದಲೂ ಇರಲಿಲ್ಲ. ಗ್ರಾಮಸ್ಥರು ಸರ್ಕಾರದವರನ್ನು ಆಗಾಗ್ಗೆ ಕೇಳಿಕೊಳ್ಳುತ್ತಿದ್ದರು. ಆದರೆ ಅದು ಪ್ರಯೋಜನವಾಗಲಿಲ್ಲ. ಕಟ್ಟಕಡೆಗೆ ಊರಿನ ಮುಖಂಡರೆಲ್ಲಾ ಸೇರಿ, ಪಟೇಲ್ ತಿಮ್ಮೇಗೌಡನನ್ನು ಮುಂದಿಟ್ಟು ಕೊಂಡು ಇನ್‌ಸ್ಪ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...