
ಹೌದು ಗೆಳೆಯಾ ಇದು ಅಡುಗೆ ಮನೆ ಸಾಹಿತ್ಯವೇ! ಒಗ್ಗರಣೆಯ ಸಾಸಿವೆ ಸಿಡಿದಾಗ ಮನವೂ ಸಿಡಿದು ಸಾವಿರ ಹೋಳಾಗಿ ಒಲೆಯ ಮೇಲೆ ಹುಳಿ ಕುದಿವಾಗ ಎದೆಯೂ ಕುದ್ದು ಕುದ್ದು ಹದವಾಗಿ ಚಾಕು ಈಳಿಗೆ ಮಣೆಗಳು ತರಕಾರಿ ಹೆಚ್ಚುವಾಗ ಭಾವನೆಗಳ ಹದವಾಗಿ ಕತ್ತರಿಸಿ ಪದವಾಗ...
ಹುಲ್ಲೊಳು ಹಾವಾಗಿ, ಹಾವಿಗೆ ಹೆಡೆಯಾಗಿ ಹರಿಯುತಿದೆ ಚಲುವ ಗಂಗೆ! ಹಸುವಿಗೆ ಕರುವಾಗಿ ಮೊಲೆಗೆ ಹಾಲಾಗಿ ಕರೆಯುತಿದೆ ಸರ್ಗ ಗಂಗೆ! ಶಿವನ ಜಟದಿಂದ; ಹಿಮದ ಶೃಂಗದಿಂದ ಇಳಿಯುತಿದೆ ಸೊಗಸು ಇಳೆಗೆ. ನದಿಯ ನೋಟವು; ಓಡುವಾ ಚಲುವಿಂದ ನುಸುಳುತಿದೆ ಬಾಳ ಸವಿಗ...
ಮಳೆರಾಜ ಬಂದಾನು ಭೂರಮೆಯ ಕರೆದಾನು ನಕ್ಕಾನು ಕೂಡ್ಯಾನು ಬಿತ್ಯಾನು ಬೀಜ ಕಿಲಕಿಲನೆ ನಕ್ಕಳು ಕೆರೆಕೊಳ್ಳ ತುಂಬಿತು ಉಕ್ಕಿ ಹರಿದಾವು ಹೊಳೆಹಳ್ಳ ಹದವಾದ ಭೂರಮೆಯ ಬಸಿರು ಉಬ್ಬುಬ್ಬಿ ಕ್ಷಣಕೊಂದು ಬೇನೆ ಕೊಟ್ಟಾಳ ಬೋಡು ಬೆಟ್ಟಗಳು ಚಿಗಿತಾವ ಕಾಡಿಗೆ ಕಾಡ...













