ಒಂದು ದಂಡೆಗೆ ಸಿಸಿಲಿಯ ದೀಪಮಾಲೆ, ಇನ್ನೊಂದು ದಂಡೆಗೆ ಇಟಲಿಯ ದೀಪಾವಳಿ; ಒ೦ದು ದಂಡೆಗೆ ಹರಿತಶಿಲಾಪ್ರಕಾಶಸ್ತ೦ಭ, ಇನ್ನೊಂದು ದಂಡೆಗೆ ಮಿಂಚಿನ ಮಂಗಳಾರತಿ; ಬೆಳಕು ಬಂದು ಕಡಲ-ಹಕ್ಕಿಗೆ ತೋರಣ ಕಟ್ಟಿತಿಲ್ಲಿ, ಅನಂತರೂಪಗಳ ಧರಿಸಿತಿಲ್ಲಿ! ದಿನ್ನೆಯಿಂದ ಶರಧಿಗೆ ಹಬ್ಬಿದ ದೀಪಗಳಿವು ಸುರಪುರಗಳೇನು? ಬೀಡು ಬಿಟ್ಟ ಉಜ...

“ಗಲಗಸದೆ ಗಾಬರಿಗೊಳಿಸದೆ ಮಿಗೆ ಕಲಹವ ಗಂಟುವಡಿಸದೆ ಬಲುಮೆಗೆಯ್ಯದೆ ಬಾಲೆಯ ಬಣ್ಣವಾತಿನಿಂ ದೊಲಿಸಿಯೊತ್ತಿಗೆ ಬರಿಸುವುದು” ಇದು ಸಂಚಿಯ ಹೊನ್ನಮ್ಮ ತನ್ನ ಕೃತಿ “ಹದಿಬದೆಯ ಧರ್‍ಮ”ದಲ್ಲಿ ಪತಿಧರ್‍ಮದ ಕುರಿತು ಹೇಳಿದ ನುಡಿ...

ಯೆಡ್ತಿ ಊರಾಗ್ ಇಲ್ಲ ಮುನಿಯ ಊರ್‍ಗ್ ಓಗೌಳೆ ಜಾಣೆ! ಜೀತ ತುಂಬ ಜೋಬೀಲೈತೆ ನಿಕ್ಕ ಲ್ನೋವ್ ಅತ್ತಾಣೆ! ೧ ಅತ್ತಾಣೇಗು ಯೆಂಡ ತತ್ತ ದೋಸ್ತೀವ್ರ್ ಎಲ್ಲ ಯೀರ್‍ಲಿ! ನೀನ್ ನಂಗೇನು ಬುದ್ಯೋಳ್ಬೇಡ ನಾಳೆ ಗೀಳೆ ಯಿರ್‍ಲಿ! ೨ ಆಕಾಸ್ಕಿಂತ ದೂರ್ ಎಚ್ಚೈತೆ ನಾ...

ಆನಂದದಿಂದ ಬಂದೀ ಜಗದ ರುಚಿಯೆ ಕಹಿ ಯೆಂದು ಕಾತರಗೊಳ್ಳಬೇಡ, ನಾಲಿಗೆಯೆ! ಇದು ಎಲ್ಲವೂ ಅನ್ನ; ಅದರದರ ರುಚಿಯದಕೆ; ಬಿಡು, ನಿನ್ನ ಬಯಕೆಯ ಬಣ್ಣವೆರಚದಿರು, ರಸವೆ ಸಿಹಿ. ಒಗರು, ಸಿಹಿ, ಕಹಿ, ಕಾರ, ಉಪ್ಪು, ಹುಳಿ, ಒಡವೆಯದು; ರಸವು ರಸಬಲ್ಲ ರಸಿಕನದು? ...

ಪ್ರಸ್ತಾವನೆ ನಮ್ಮ ಆಮಂತ್ರಣದ ಮೇರೆಗೆ ಮೈಸೂರ ಪ್ರಾಚ್ಯ ಸಂಶೋಧನ ಇಲಾಖೆಯ ಡಾಯರೆಕ್ಟರರಾದ ಡಾ|| ಎಮ್. ಎಚ್. ಕೃಷ್ಣ ಎಂ. ಎ. ಡಿ. ಲಿಟ್. (ಲಂಡನ್) ಅವರು`ಕರ್ನಾಟಕದ ಪೂರ್ವ ಚರಿತ್ರೆ’ ಎಂಬ ವಿಷಯವಾಗಿ ಸಂಸ್ಥೆಯ ವಾರ್ಷಿಕ ಸಂಶೋಧನೋಪನ್ಯಾಸ ಮಾಲ...

ವಿಧವಿಧದೊಳಿಲ್ಲಿರ್‍ಪ ಜೀವಕೆಲ್ಲಕು ಹುದುಗಿಹುದಲ್ಲಲ್ಲೇ ಪ್ರತ್ಯೇಕದನ್ನಡುಗೆ ಅದಕೆಂದೆ ಇಷ್ಟೊಂದು ಹಸುರುಡುಗೆ ಅದರನ್ನ ಇದಕಲ್ಲ ಕಿತ್ತೆಸೆವ ಕೇಡಿಲ್ಲ ಆದೊಡಂ ಮನಜನಿದಕಪವಾದವಲಾ – ವಿಜ್ಞಾನೇಶ್ವರಾ *****...

ಕೋಲು ಕೋಲೇ ಕೋಲೆನ್ನ ಕೋಲೇ ಕೋಲು ಕೋಲೇ ಕೋಲೆನ್ನ ಕೋಲೇ || ೧ || ಪಾಂಡೋರ ಮಕ್ಕಳೂ ಆಡೂವ ಕೋಲೇ ಕೊಡಚೀನ ಕೋಲು ದ್ಯೇವರ ಕೋಲೇ || ೨ || ಪಾಂಡೋರ ಮಕ್ಕಳೂ ಆಡೂವ ಕೋಲೇ ಕೋಲು ಕೋಲೇ ಕೋಲೆನ್ನ ಕೋಲೇ || ೩ || ಕೊಡಚೀನೂ ಕೋಲೂ ಕೋಲೇಲೋ ಕೋಲೇ ಕೋಲು ಕೋಲೇ ...

ಜೀನ್ ವಾಲ್ಜೀನನು, ಮೇರಿಯಸ್ಸಿನ ಮೇಲೆ ಬಾಗಿ, ತನ್ನ ಬೊಗಸೆಯಲ್ಲಿ ಸ್ವಲ್ಪ ನೀರನ್ನು ತೆಗೆದು, ಅವನ ಮುಖದಮೇಲೆ ಮೆಲ್ಲನೆ ಚಿಮುಕಿಸಿದನು. ಮತ್ತೊಂದಾವೃತ್ತಿ ನದಿಯೊಳಕ್ಕೆ ತನ್ನ ಕೈಯನ್ನು ಇಡು ತಿರುವಾಗ, ಹಠಾತ್ತಾಗಿ ಅವನ ಮನಸಿಗೆ ಏನೋ ಹೇಳಲಾಗ ದಂತಹ ...

ನಾನು ನೀನಾಡಿಸುವ ಸೂತ್ರದ ಗೊಂಬೆ ಆದರೆ ನಿನ್ನ ಮರೆತು ಬಾಳಿರುವೆ ಎಲ್ಲಕ್ಕೂ ನಾನೆಂಬ ಅಹಂಕಾರದಲಿ ನನ್ನ ಮೂಲಧಾಮವೆ ಮರೆತಿರುವೆ ನಾವು ನಮ್ಮವರೆಲ್ಲ ಭವದ ಜಾತ್ರೆಯಲಿ ಆದರೆ ಜಾತ್ರೆಯೇ ಆಗಿದೆ ನೈಜ ಪಾತ್ರೆ ಮತ್ತೆ ಮತ್ತೆ ಕಷ್ಟ ನಷ್ಟಗಳ ಮರೆಸಲು ನುಂಗ...

ಮೋಡಿ ಹಲವು ಮಾಯೆ ಹಲವು ಮೋಡಿಕಾರನೊಬ್ಬನೇ ಮಾಯಕಾರನೊಬ್ಬನೇ ಚಿತ್ರ ಹಲವು ಬಣ್ಣ ಹಲವು ಚಿತ್ರಕರನೊಬ್ಬನೇ ಎಂಥ ಚಿತ್ರ ರಚಿಸುತಾನೆ ಬಾನಿನಂಥ ಮೋಡದಂಥ ಬೆಟ್ಟದಂಥ ಕಣಿವೆಯಂಥ ಹೂದೋಟದಂಥ ವನದಂಥ ಸೂರ್‍ಯೋದಯ ಸೂರ್‍ಯಾಸ್ತ ಬೆಳಗು ಬೈಗು ಸಂಧ್ಯೆಯಂಥ ಅದ್ಭು...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...