
ವೈದ್ಯನಿಗೂ ವಕೀಲನಿಗೂ ಏನು ವ್ಯತ್ಯಾಸ? ಹೇಳು ನೋಡೋಣ, ತನ್ನ ಸ್ನೇಹಿತನನ್ನು ಕೇಳಿದ. ಸ್ನೇಹಿತ: ವಕೀಲ ಕೇಸು ಸೋತರೆ ಕಕ್ಷಿದಾರ ಆರಡಿ ಎತ್ತರದಿಂದ ನೇಣುಹಾಕಿಕೊಂಡು ಸಾಯ್ತಾನೆ. ಆದರೆ ವೈದ್ಯನ ಚಿಕಿತ್ಸೆ ಫಲಕಾರಿಯಾಗದಿದ್ದಲ್ಲಿ ಆರಡಿ ಗುಂಡಿ ತೋಡಿ ರ...
ಹುಲಿಯೊಂದು ಬೋನಿನಲ್ಲಿ ಸಿಕ್ಕಿಕೊಂಡು ಎಲ್ಲರ ಮುಂದೆ ಗುರುಗುಟ್ಟುತ್ತಾ ಆರ್ಭಟಿಸುತ್ತಿತ್ತು. ಮಲ್ಲ ಬಂದು ಬೋನಿನ ಎದುರು ನಿಂತು ಗಮನಿಸಿದ. ಅದರ ಆರ್ಭಟ ಕಂಡು ಹೇಳಿದ. “ನಿನಗಿಂತ ಹೆಚ್ಚು ಆರ್ಭಟ ನನಗೆ ಬರುತ್ತಿತ್ತು. ಆದರೆ ಏನು ಮಾಡಲಿ? ಈಗ...
ಮಲ್ಲಿ: ರಾಮನ ಜೊತೆ ಸೀತೆಯೂ ವನವಾಸಕ್ಕೆ ಅರಮನೆ ಬಿಟ್ಟು ಹೊರಟಳಲ್ಲಾ, ಏಕೆ ಹೇಳಿ ನೋಡೋಣ. ಮಲ್ಲ: ಕಾಡಿಗೆ ಹೋಗದೆ ಇನ್ನೇನು ಮಾಡ್ತಾಳೆ? ಒಬ್ಬ ಅತ್ತೆಯ ಸಂಗಡ ಬೇಯುವುದೇ ಸೊಸೆಗೆ ಸಾಕು ಸಾಕಾಗಿ ಹೋಗುತ್ತದೆ. ಅಂತಹುದ್ದರಲ್ಲಿ ಸೀತೆ ಮೂರು ಜನ ಅತ್ತೆಯ...
ಗುರುಗಳು (ತರಗತಿಯಲ್ಲಿ): “ಶ್ಯಾಮಾ ಮಧ್ಯಾನ್ನದ ಟೈಂ ಟೇಬಲ್ ಓದು ಏನೇನಿದೆ ತಿಳಿಯೋಣ.” ಅಂದರು. ಶ್ಯಾಮ: ಗುರುಗಳೇ ೧-೩೦ಕ್ಕೆ ರಾಧಾ, ೨-೦೦ಕ್ಕೆ ಬದುಕು, ೨-೩೦ಕ್ಕೆ ಬೃಂದಾವನ, ೩-೦೦ಕ್ಕೆ ಮತ್ತೆ ಬರುವನು ಚಂದಿರ, ೩-೩೦ಕ್ಕೆ ಮೂಡಲ ಮನ...
ಆತ: ರಾಜಕಾರಣಿಗೂ ಜ್ಯೋತಿಷಿಗೂ ಏನು ವ್ಯತ್ಯಾಸ? ಈತ: ರಾಜಕಾರಣಿ ಹಣ, ಹಣ ಎಂದರೆ ಜ್ಯೋತಿಷಿ ಗ್ರಹಣ, ಗ್ರಹಣ ಎನ್ನುತ್ತಾನೆ. *** ...
ಮಲ್ಲು ಮನೆಗೆ ಇದ್ದಕ್ಕಿದ್ದಂತೆಯೇ ಒಂದು ದಿನ ಹಾವು ನುಗ್ಗಿತು. ಇದನ್ನು ಕಂಡು ಹೆದರಿದ ಮಲ್ಲು `ಲೇ ಹಾವು ಬಂದಿದೆ ಯಾರಾದರೂ ಗಂಡಸರು ಹೊರಗಿದ್ದರೆ ಕರಿಯೇ ಬೇಗ.’ ಹೆಂಡ್ತಿ: `ಗಂಡಸರೆ? ಏಕೆ ನೀವು ಗಂಡಸರಲ್ಲವೇ’ ಮಲ್ಲು: `ಓಹ್, ಹೌದಲ...
ಹೆಂಡತಿ: `ನಿಮ್ಮನ್ನು ಲಗ್ನವಾದಾಗಿನಿಂದಲೂ ನಾನು ಕಣ್ಣೀರಿನಲ್ಲೇ ಕೈತೊಳೆಯುತ್ತಾ ಇದ್ದೇನೆ; ಈ ವಿಚಾರ ನಿಮಗೆ ಗೊತ್ತಾ? ಗಂಡ: `ಮನೇಲಿ ನೀರಿಗೆ ಬರ ಬಂದಿದೆಯಾ? ಕಣ್ಣೀರಲ್ಲೇ ಕೈ ಏಕೆ ತೊಳೆಯ ಬೇಕು? ಮನೆಯಲ್ಲಿ ನಲ್ಲಿಇದೆ. ಸದಾ ನೀರು ಸುರಿಯುತ್ತಿರ...
ಒಬ್ಬ ಭಾಷಣಕಾರ ಯಾವುದೇ ಉದಾಹರಣೆ ಕೊಡುವ ಸಂದರ್ಭದಲ್ಲಿ `ನನ್ನ ಹೆಂಡತಿ, ನನ್ನ ಹೆಂಡತಿ’ ಎಂದು ಹೇಳುತ್ತಲಿದ್ದನು- ಇದನ್ನು ಪದೇ ಪದೇ ಕೇಳಿಸಿಕೊಳ್ಳುತ್ತಿದ್ದ ಸಭಿಕನೊಬ್ಬನು ಬೇಸರದಿಂದ `ನೀವು ಪದೇಪದೇ ನನ್ನ ಹೆಂಡತಿ, ನನ್ನ ಹೆಂಡತಿ ಎಂದು ಒ...
ಸೇಲ್ಸ್ ಗರ್ಲ್ ಕಾಲಿಂಗ್‌ಬೆಲ್ ಒತ್ತಿದಳು. ಮನೆಯ ಒಡತಿ ಬಾಗಿಲು ತೆರೆದು, `ಸೇಲ್ಸ್ ಮೆನ್ ನಾಟ್ ಅಲೋಡ್’ ಎಂಬ ಬೋರ್ಡ್ ಇದೆಯಲ್ಲಾ, ನೀನು ಅದನ್ನು ಓದಲಿಲ್ಲವೆ? ಸೇಲ್ಸ್ ಗರ್ಲ್ : `ಓದಿದೆ `ಸೇಲ್ಸ್ ಮೆನ್ ನಾಟ್ ಅಲೋಡ್’ ಅಂತ ಇದೆ. ಆ...
ಪ್ರಶ್ನೆ: `ಮೂವತ್ತರ ನಂತರ ನಿಮ್ಮ ಮಗಳಿಗೆ ಮಕ್ಕಳಾಗ ಬಹುದೆ? ಉತ್ತರ: `ಬೇಡ ಮೂವತ್ತು ಅತಿಯಾಯಿತು’ *** ...














