ದೊರೆಗಳಾಗಿದ್ದ ಚಾಮರಾಜ ಒಡೆಯರವರು ಬಹಳ ಭಕ್ತರಾಗಿದ್ದರು. ಮನೆ ದೇವತೆಯಾದ ಚಾಮುಂಡೇಶ್ವರಿಯಲ್ಲಂತೂ ಅವರಿಗೆ ಅತಿಶಯವಾದ ಭಕ್ತಿಯಿತ್ತು. ಪಟ್ಟವನ್ನೇರಿದ ಮೇಲೆ ಒಡೆಯರು ಒಂದು ಅಮಾವಾಸ್ಯೆಯ ರಾತ್ರಿ ಅಮ್ಮನವರ ಪೂಜೆಗೆಂದು ಪರಿವಾರದೊಡನೆ ಮಡಿಯುಟ್ಟು ಬೆ...
ನೀವೆ ಟ್ರೇ. ಕಾ. ಏನು? ಅಲ್ಲಗಳೆಯುವಿರೇಕೆ? ಆ ಹೆಡಿಗೆ ಪಾವುಡವೆ ಹೇಳುವದು. ಅದು ಕುರ್ಚೆ- ಇತ್ತ ಬನ್ನಿರಿ ಹಸೆಯ ಮೇಲಿಂತು. ಊಂ? ಚರ್ಚೆ? ಆಧುನಿಕ ಕವಿತೆಯನು ಕುರಿತೊ? ಮೋರೆಯ ಮೇಕೆ- ಕಳೆಯ ಕಳೆಯಿರಿ ಮೊದಲು! ಸಾಲೆ ಹುಡುಗರ ಕೇಕೆ- ಯೆನ್ನುವಿರ ಈ...
ಮುಗಿಲ ಗಂಟೆಯು ನಿನಗೆ ಸೂರ್ಯ ದೀಪವು ನಿನಗೆ ವಿಶ್ವ ಪತ್ರಿಯು ನಿನಗೆ ರೇಣುಕಾರ್ಯಾ ಓ ಯೋಗಿ ವರಯೋಗಿ ಶಿವಯೋಗಿ ಸಿದ್ದೇಂದ್ರ ಕಡಲು ನಿನ್ನಯ ತೀರ್ಥ ರೇಣುಕಾರ್ಯಾ ತಂಪು ನಿನ್ನಯ ಶಕ್ತಿ ಸೊಂಪು ನಿನ್ನಯ ಯುಕ್ತಿ ವಿಶ್ವಲಿಂಗನೆ ನೀನು ರೇಣುಕಾರ್ಯಾ...
ಜಗತ್ತು ಬದಲಾಗುತ್ತಿದೆ. ಬದಲಾಗುತ್ತಿರುವ ವ್ಯವಸ್ಥೆಯಲ್ಲಿ ಕಾಲಚಕ್ರದ ಒಂದು ಸುತ್ತು ಈಗಾಗಲೇ ಸುತ್ತಿಬಂದಂತಾಗಿದೆ. ಆಧುನಿಕ ಮೂರನೇ ಜಗತ್ತಿನ ಸ್ತ್ರೀಯರು ಪುರಾಣ ಪಾತ್ರಗಳ ಆದರ್ಶ ಪ್ರತಿರೂಪಗಳ ಧರಿಸಬಯಸುವುದಿಲ್ಲ. ಹಾಗಿದ್ದು ಇಂದಿನ ಪುರುಷ ವಿರಚಿ...
ಮುಚ್ ನಿನ್ನ್ ಬಾಯಿ! ಏ ಬೇವಾರ್ಸಿ! ಬಗವಂತ್ನ್ ಎಸರು ನಮಗೆ ತಾರ್ಸಿ! ಇಲ್ದಿದ್ನೆಲ್ಲ ವುಟ್ಟೀಸ್ಕೊಂಡಿ ಏಕ್ ಸುಂಕ ಕೂಗ್ತಿ ಕಾಲಿ? ನಮಗೆ ದೇವು, ಯೆಂಗೌನೇಂದ್ರೆ ಮುತ್ತೈದೇಗೆ ತಾಲಿ! ೧ ದೇವ್ರ್ ಇಲ್ಲಾಂತ ಯೋಳ್ದ್ರೆ ನೀನು ದೇವ್ರ್ ಔನೇಂತ ಯೋಳ್ತೀನ...
ನಗುವಿರಲಿ ಅಳುತಿರಲಿ ಎರಡನ್ನು ನಂಬೆ. ನಗೆ ನಂಜು ಅಳು ಮಂಜು ಇದೀತು ಎಂಬೆ. ಮಾತಿರಲಿ ಇರದಿರಲಿ ಎರಡು ಸಮ ತಾನು. ಇದು ಮರುಳು ಅದು ಹುರುಳು ಇರಲಾರದೇನು? ಹೊರಗೊಂದು ಒಳಗೊಂದು ಲಕ್ಷಣವು ಸಾಕು. ಹಾಗೇನು? ಹೀಗೇನು? ಲಕ್ಷ್ಯವೇ ಬೇಕು. *****...
ಆಶ್ರಮದಲ್ಲಿ ಶಿಷ್ಯ ಆಟ ಆಡಿಕೊಂಡು ಕಾಲ ಕಳೆಯುತ್ತಿದ್ದ. ಅವನಿಗೆ ಗುರೋಪದೇಶದಲ್ಲಿ ಏಕಾಗ್ರತೆ ಇರಲಿಲ್ಲ. ಗುರುವು ಅವನನ್ನು ಕರೆದರು. “ಗೂಟಕ್ಕೆ ಕಟ್ಟಿ ಹಾಕಿದ್ದಿಯಾ?” ಎಂದರು. “ದನವನ್ನೇ? ಗುರುಗಳೇ?” ಎಂದ ಶಿಷ್ಯ. “ಅಲ್ಲ ನಿನ್ನ ಮನವನ್ನು” ಎಂದರ...
ಮೇಳದೊಳು ಮೈಕಿಟ್ಟು ಕಿವಿಕುಟ್ಟಿ ಪೇಳಲು ಬೇಕೇ? ಸಾಲದೊಳು ಕೊಂಡುಂಬುದನು ಮೇಳದುನ್ನತಿ ಎನಬೇಕೇ? ಮಲೆನಾಡ ಪೇಟೆಯೊಳ್ಯಾಕಿಂಥ ದೀನ ಮೇಳದಾರೈಕೆ? ಬಲು ಬಗೆಯೊಳಾತ್ಮ ಶಕುತಿಯೊಳುಣುವಲ್ಲಿ ಏನೆಂಥ ಕೊರತೆ? ಮೇಳದೊಳಷ್ಟಿಷ್ಟು ಕರಿದ ಹಲಸಿನ ಘಮಲೆದ್ದರದು ಸಾ...
ಶೆಟ್ಟೀ ಬೆಟ್ಟದ ಮೇನೇ ಹುಟ್ಟಿದೊಂದು ಬಿದುರಾ ಕೋಲೇ ಕೋಲೆಂಬೂ ಗೀಜಗನೇ || ೧ || ಹುಟ್ಟಿತೊಂದು ಬಿದ್ರ ಕೋಲು ಜಾಡಕಾರ ಕತ್ಯೋ ಜಾಡಕಾರ ಕತ್ತಿಗೇ ಲಾಗಿತ್ತೊಂದು ಗೊಡ್ ಮೊರಾ ಕೋಲೂ || ೨ || ಆಗಿತ್ತೊಂದು ಗೂಡ್ ಮೊರಕೇ ಖಂಡ್ಗ ಖಂಡ್ಗ ಬತ್ತ ಚಿನ್ಮಾಯಂತ...
ಬರೆದವರು: Thomas Hardy / Tess of the d’Urbervilles ಮಲ್ಲಣ್ಣ ದಂಪತಿಗಳೂ ಶಂಭುರಾಮಯ್ಯ ದಂಪತಿಗಳೂ ಒಟ್ಟಿಗೇ ಇದ್ದಾರೆ. ಅವರಿಗೆ ಬೇರೆ ಕೆಲಸ ಏನೂ ಇಲ್ಲ. ಬೆಳಗೆದ್ದು ಸ್ನಾನ ಮಾಡುತ್ತಾರೆ. ನಾಲ್ವರೂ ಭಗವದ್ಗೀತೆ ಹಿಡಿದು ಕೂರುತ್ತಾರೆ. ಪಾರಾ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...








