ಬರೆದವರು: Thomas Hardy / Tess of the d’Urbervilles ಮಾದೇಗೌಡ ಮನೆಗೆ ಬಂದು ಊಟದ ಶಾಸ್ತ್ರ ಮಾಡಿ ಮುಗಿ ಸಿದ. ರಾಣಿ ಸುಂದೆರಮ್ಮಣ್ಣಿಯೂ ಹಾಗೆ ಮೊಕ ಸಿಂಡರಿಸಿಕೊಂಡು ಕೋಪದಿಂದ ಉರಿಯುತ್ತಿದ್ದುದು ಕಂಡಿದ್ದರೂ ಅವನಿಗೆ ಅದು ಅಸಹ ಜವೆನ್ನಿಸಲಿಲ...
ನಿಮ್ಮ ಎದೆ ಕಮಲದಲಿ ಅದೆಂತಹ ಪ್ರೇಮ ಕಟ್ಟಿ ಹಾಕಿತು ಭಕ್ತರಿಗೆಲ್ಲ ಅದು ಚೈತನ್ಯ ಧಾಮ ನಿಮ್ಮ ನೋಟದಲಿ ಚೈತನ್ಯ ನಿಮ್ಮೊಡನಾಟ ಭಕ್ತಿ ನಿಮ್ಮ ಸ್ಪರ್ಶದಲಿ ಆನಂದ ಅದುವೆ ಮುಕ್ತಿ ಎತ್ತತ್ತ ನೋಡಲಿ ನಾನು ಕಾಡುವುದು ನೆನಪು ನೆನೆದುಕೊಂಡರಾಯು ಮನದಲಿ ತುಂ...
ಕಡೆಗೊರ್ವನಿಂತು ಬಿಸುಸುಯ್ದನಾ ಸಭೆಯೊಳಗೆ : “ಒಣಗುತಿಹುದೆನ್ನೊಡಲು, ತಂದೆ ಮರೆತುದರಿಂ; ರೂಢಿಯಾದಾ ರಸವ ತುಂಬಿರೆನ್ನೊಳು ಬೇಗ; ಆ ಬಳಿಕ ಚೇತರಿಸಿಕೊಳಲಕ್ಕುಮೆನಗೆ.” *****...
ಕಾಡಲು ಬೇಡಲು ಸುಮ್ಮನೆ ಹಾಡಲು ಅತ್ತಿಗೆ ಬೇಕು ನನಗತ್ತಿಗೆ ಬೇಕು ಅಣ್ಣನ ಹತ್ತಿರ ವಕಾಲತು ಮಾಡಲು ಅತ್ತಿಗೆ ಬೇಕು ಅಣ್ಣನ ಮಾಫಿಯ ನಿಶ್ಶರ್ತ ಪಡೆಯಲು ಅತ್ತಿಗೆ ಬೇಕು ಅಂಗಿಯೊ ಚಡ್ಡಿಯೊ ಹರಿದರೆ ಹೊಲಿಯಲು ಅತ್ತಿಗೆ ಬೇಕು ತಲೆಗೆಣ್ಣೆ ಹಚ್ಚಿ ಮೀಯಲು ...
ಸಕಲ ಸಂದೇಹಗಳು ಬಳಲಿ ಬಳಿಗೈತಂದು ಬಿಡುವ ಬಯಸುವ ತವರೆ, ಮಲೆಯ ದೇಗುಲವೆ, ವಾಸ್ತವದೊಳಲೆದಿರವು ಪಡೆವರಿವಿನರಕೆಯಿಂ- ದೊಡೆವಽಶಾ೦ತಿಯು ಮದ್ದೆ, ಮುನಿಹೃದಯಫಲವೆ, ಒಂದೊಂದು ನಿಲವಿನೊಳಗೊಂದೊಂದು ಸೊಗವಳಲ ತೋರಿ ತಿರಿವೀ ಭವದ ನಿಶ್ಚಲಕೇ೦ದ್ರವೇ. ಋಜುಅನೃಜ...
ಕೈಯಲ್ಲಿ ಕೋವಿ ಹಿಡಿದವರು ನನ್ನ ಜನಗಳಲ್ಲ ಸ್ವಾಮಿ ಭತ್ತದ ಗದ್ದೆಯಲಿ ನಡು ಬಗ್ಗಿಸಿ ಕುಡುಗೋಲು ಹಿಡಿದವರು ಅವರು. ನನ್ನವರ ಎದೆಯಲ್ಲಿ ಕಾವ್ಯವಿದೆ ಎತ್ತಿನ ಗೆಜ್ಜೆನಾದ, ಹಂತಿ ಹಾಡುಗಳಿವೆ ನೋವು ಮರೆತು ಹಾಡುತ್ತಾರೆ. ಸಂಘರ್ಷದ ಬದುಕು ಬದುಕುತ್ತಾರ...
ನಮ್ಮ ದೇಶ ಚಿನ್ನ, ನಮ್ಮ ಜಲ ದಿವ್ಯಔಷಧಿ, ನಮ್ಮ ಜನ ರನ್ನರೆಂದು, ನಾನು ಈಗಾಗಲೇ ಬಹಳಷ್ಟು ಸಾರಿ ಹೇಳಿದ್ದೇನೆ ಬರೆದಿದ್ದೇನೆ. ಈ ಮಾತುಗಳಿಗೆ ಪೂರಕವಾಗಿ ಹೈದ್ರಾಬಾದಿನ ಒಸ್ಮಾನಿಯಾ ವಿಶ್ವವಿದ್ಯಾಲಯ ಹಾಗೂ ಅಣು ಖನಿಜ ನಿರ್ದೇಶನಾಲಯ ನಡೆಸಿದ ಜಂಟಿ ...
ಸೂಟಿಯಲ್ಲಿ ಸುಬ್ಬು ಹೊರಟ ಜಾತ್ರೆ ನೋಡಲು ರೊಟ್ಟಿ ಗಂಟು ಕೈಲಿ ಹಿಡಿದ ಹೊಟ್ಟೆಗೆ ಹಾಕಲು ಅಂದವಾದ ಬಂಡಿಯೊಂದು ಸಿದ್ಧವಾಯಿತು ದಂಡಿಯಾಗಿ ಮಕ್ಕಳೆಲ್ಲ ಹತ್ತಿಕುಳಿತರು ಜಾತ್ರೆಗ್ಹೊರಟ ಬಂಡಿಯಲ್ಲಿ ಸುಬ್ಬು ಹತ್ತಿದ ಗೆಳೆಯರೆಲ್ಲರನ್ನು ಕಂಡು ಮನದಿ ಹಿಗ...
ಕುಣಿಯುವ ನವಿಲಿನ ಸುಂದರ ತಾಣ ಕರುನಾಡಲ್ಲದೆ ಇನ್ನೇನು ಹಾಡುವ ಕೋಗಿಲೆ ಕೊರಳಿನ ಗಾನ ಕನ್ನಡವಲ್ಲದೆ ಮತ್ತೇನು? ಹರಿಯುವ ಹೊಳೆಗಳ ಜುಳುಜುಳು ರವದಲಿ ಸಿರಿಗನ್ನಡದ ಮಾರ್ದನಿಯು ತುಳುಕುವ ಕಡಲಿನ ಅಲೆಮೊರೆತದಲಿ ಸವಿಗನ್ನಡದ ನುಣ್ದನಿಯು ಗಿಳಿ ಕಾಜಾಣ ಉಲಿ...
೧೯೫೪ನೇ ಇಸವಿಯ ದಶಂಬರ ತಿಂಗಳಲ್ಲೊಂದು ದಿವಸ, ಮಿಸ್, ಮೇರಿಯು ಹವಾನಾ (Havana)ದ ಕಡಲ ದಂಡೆಯಲ್ಲಿ ನಿಂತಿರುವಳು – ಹದಿನೆಂಟು ವರುಷದ ಹುಡುಗಿ. ಮೊದಲೇ ಚಂದದ ಗೊಂಬೆ; ಚೆನ್ನಾಗಿ ಆಡಿ, ಓಡಿ ಕೂಡಿಬಂದ ಮೈ ಅವಳದು. ಅದರ ಮೇಲೆ ನಿಸರ್ಗವು ಹರೆಯಕ್ಕೆ ಕೊ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...








