ಸಮಕಾಲೀನ ಸಂದರ್ಭದ ಭಾರತದಲ್ಲಿ ಸಾಮಾನ್ಯ ಶಿಕ್ಷಣವು ಡೋಲಾಯಮಾನವಾಗುತ್ತಿದೆ. ಇಂತಹ ಸ್ಥಿತಿಗೆ ಶಿಕ್ಷಣ ಕ್ಷೇತ್ರವನ್ನು ಮೀರಿದ ಮತ್ತು ಇದರೊಂದಿಗೆ ಅಂತರ್ ಸಂಬಂಧವನ್ನು ಇರಿಸಿಕೊಂಡ ಒಟ್ಟು ನಮ್ಮ ವ್ಯವಸ್ಥೆಯೇ ಕಾರಣವಾಗುತ್ತಿದೆ. ಇದರಲ್ಲಿ ವರ್ತಮಾನವೂ ಇದೆ; ಸೂಕ್ಷ್ಮವಾಗಿ ನೋಡಿದಾಗ...
ಕ್ರೀಡೆಯ ಅತ್ಯುನ್ನತ ವಿಶಿಷ್ಟ ಸಾಧನೆಗೆ ನೀಡಲಾಗುವ ಭವ್ಯ ಭಾರತದ ಅತ್ಯುನ್ನತ ಶ್ರೇಷ್ಠ ಪ್ರಶಸ್ತಿಯಾದ ರಾಜೀವ್ಗಾಂಧಿ ಖೇಲಾ ರತ್ನ ಪ್ರಶಸ್ತಿಗೆ ಹೈದ್ರಾಬಾದಿನ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಭಾಜನರಾಗಿರುವುದು ಇಡೀ ದೇಶಕ್ಕೆ ಸಂದ ಗೌರವವಾಗಿದೆ. ಈ...
ಅಮ್ಮಾ ಕ್ಷಮಿಸಿ ಅಕ್ಕಾ ಕ್ಷಮಿಸಿ ದುಡುಕಿದೆವು ಸಡಗರದಿ ದುಡುಕಿದೆವು ಸಂಭ್ರಮದಿ ಎಲ್ಲರಿಗೂ ಬರೆದ ಪತ್ರದ ಓಲೆ ಸೇರಿಬಿಟ್ಟಿತು ನಿಮಗೂ ಅದರ ಒಂದೆಲೆ. ಪರಿಹಾರವ ಕಾಣಲೆಂದೇ ಬರಲಿರುವೆವು ಮನೆಗೆ ಕಾದಿದೆ ಮನಸು ಊಟದ ತಟ್ಟೆಗೆ ಜೊತೆಯಲಿ...
ಕಚ್ಚಿ ರುಚಿ ನೋಡಿದ ಹಣ್ಣಿಗೆ ತುಟಿ ಹಚ್ಚಿದನಲ್ಲ ಆ ರಾಮ ನನಗೆ ಪ್ರಿಯನಾಗಲಿ ಒಂದಗಳು ಅನ್ನವನೆ ಉಕ್ಕಿಸಿ ಹಸಿವಿನ ಸೊಕ್ಕಡಗಿಸಿದನಲ್ಲ ಆ ಕೃಷ್ಣ ನನಗೆ ಪ್ರಿಯನಾಗಲಿ ಸತ್ತು ಒರಗಿದ ಸತಿಯ ಹೊತ್ತು ತಿರುಗಿದನಲ್ಲ ಅತ್ತು...