ವರದರಾಜನ್ ಟಿ ಆರ್ ರವರು ಕಲಾವಿದರು, ಸಮಾಜ ಸೇವಕರು ಹಾಗೂ ಕನ್ನಡ, ಆಂಗ್ಲ ಮತ್ತು ಹಿಂದಿಯಲ್ಲಿ ಭಾಷೆಯಲ್ಲಿ ಬರೆಯುವವರಾಗಿದ್ದಾರೆ. ಇವರು ಹಲವು ಸಾಹಿತ್ಯ ಸಮ್ಮೇಳನಗಳು ಹಾಗೂ ಆಕಾಶವಾಣಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ನಾಟಕಕಾರರಾಗಿ ಹಲವಾರು ನಾಟಕಗಳನ್ನು ರಚಿಸಿದ್ದಾರೆ, ನಿರ್ಧೇಶಿಸಿದ್ದಾರೆ ಹಾಗೂ ನಟಿಸಿದ್ದಾರೆ. ಇವರ ಹಿಂದಿ ಕಾದಂಬರಿ "ಸಲ್ಮಾ"ಗೆ ೨೦೦೧ನೆಯ ರಾಷ್ಟ್ರ ಪ್ರಶಸ್ತಿ ದೊರಕಿದೆ.
ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು. ಕಲ್ಯಾಣಿಯನ್ನು ನೋಡಿ ಮುಗುಳು ನಕ್ಕರು. "ಏನ್ರಿ...
ನಮ್ಮ ಮನೆಯ ಹೂದೋಟದಲ್ಲಿ | ಒಂದು ಗುಲಾಬಿ ಅರಳಿತ್ತು| ಸುಂದರ ಗುಲಾಬಿ ಅರಳಿತ್ತು | ಕೆಂಪು ಗುಲಾಬಿ ಅರಳಿತ್ತು|| ಹಾದಿ ಬದಿಯಲಿ | ಹಾದು ಹೋಗುವರ | ಕಣ್ಮನ ಸೆಳೆದಿತ್ತು| ಹೂವು | ಕಣ್ಮನ...
ತುಂಬಿ ಬಂದಿದೆ ಹೃದಯವಿಂದು ನಿನ್ನ ನೆನಪೇ ತಂದಿದೆ | ಅಲೆಗಳಿಲ್ಲದೆ ಪ್ರೇಮಗಂಗೆ ಶಾಂತವಾಗಿ ಹರಿದಿದೆ || ಪ || ಹುಣ್ಣಿಮೆಯ ಈ ಶುಭ ರಾತ್ರಿ ಹಗಲಿನಂತೆ ಬೆಳಗಿದೆ | ಧರೆಗೆ ಇಳಿದಾ ಚಂದ್ರ ಕಾಂತಿ...