ಸಿರಿ ಕಥೆ
ಒಂದು ಗುಡಿಯಲ್ಲಿ ಹರಿಕಥೆ ನಡೆಯುತ್ತಿತ್ತು. ದಾಸರು ಪರಿಸರ ಪ್ರಿಯರು. ದೇವರಷ್ಟೇ ಭೂಮಿತಾಯಿಯನ್ನೂ ಪ್ರೀತಿಸುತ್ತಿದ್ದರು. ನೆರದ ಜನ ಅಶಕ್ತಿಯಿಂದ ಹರಿಕಥೆ ಕೇಳುತಿದ್ದರು. "ಭಕ್ತಿಗೆ, ಮುಕ್ತಿಗೆ ಮಾರ್ಗವನ್ನು ತಿಳಿಸುವೆ ಮನುಜರೆ! ಕೇಳಿ, ಕಿವಿಗೊಟ್ಟು" ಎಂದರು. ಒಂದು ಬೇವಿನ...