‘ಮಾಸ್ತಿಯವರಾಸ್ತಿ ಆ ಸಣ್ಣ ಕತೆಗಳೆ’ ಎಂದು ಸಾಂಬಶಾಸ್ತ್ರಿಗಳ ಸಿದ್ಧಾಂತ. ಕೇಶವಮೂರ್ತಿ ‘ಶ್ರೀನಿವಾಸರ ಕವಿತೆ ಒಣ ಗದ್ಯವೇ ’ ಎಂದು ಎಗರಿ ಬೀಳುವನು. ಈ ಸಂಶಯವೆ ಕವಿಕೀರ್ತಿ. ಪರಿಚಿತ ಕವಿಗಳೆಲ್ಲ ಬರಿದೆ ರಾರಾಜಿಪರು ಪ್ರಾಚೀನ ಪ್ರಾರಬ್ಧ...
-೧- ಗಾಳಿ ಬೀಸುತ್ತಲೇ, ಬೀಸುತ್ತಲೇ ಇತ್ತು; ಬಿಸಿಲು ಉರಿಯುತ್ತಲೇ, ಉರಿಯುತ್ತಲೇ ಇತ್ತು ; ಗುಡುಗಿ ಬಾನ್ ಮಿಂಚುರಿದು ಮಳೆ ಬೀಳುವಂತಿತ್ತು ; ಇನ್ನೊಂದು ನಿಮಿಷದಲಿ ಮಳೆ ಗಾಳಿಯಾಗಿತ್ತು. ಇನ್ನೊಂದು ನಿಮಿಷದಲಿ ಮಳೆ ಗಾಳಿಯಾಗಿತ್ತು ;...
ಮಹಾಭಾರತದ ಮಹಾಮುನಿಗಳಲಿ ದೂರ್ವಾಸ ಅಪೂರ್ವ ನಿನ್ನ ಮಹಿಮೆ. ವ್ಯಾಸ, ಕುವರವ್ಯಾಸ ಕಾಲ ಶಿಲೆಯಲ್ಲಿ ಕಡೆದಿಹರು ನಿನ್ನ ಅಶಾಂತ ಗ್ರೀಷ್ಮ ಮಧ್ಯಾಹ್ನ ಮೂರ್ತಿಯನು. ಆರ್ಯಾವರ್ತ ಒಂದು ಕಾಲದಲಿ ಆಶ್ರಮ ನಿಯಮ ಹದಗೆಟ್ಟು ತ್ಯಾಗದ ಮುಖದ ಮೇಲೆ...
ನಕ್ಕಂತೆ ಇರುವ ಸಿರಿಮೊಗವೆ! -ಅದಕೆ ತಕ್ಕಂತೆ ಇರುವ ಕಣ್‌ಬೆಳಕೆ!- ನಿಂತಂತೆ ಕಾಣುವ ನಿರಾತಂಕ ದೀಪವೆ! ಅಂತರಂಗದ ಜೀವ ನದಿಯೆ! ನಕ್ಕಂತೆ ಇರುವ ಸಿರಿಮೊಗವೆ! -ಹೂಗೆನ್ನೆ- ಗುಕ್ಕುವಂತಿರುವ ನೊರೆಹಾಲೆ! ತಂತಿಯಲಿ ಇಂಪು ಹರಿದಂತೆ ಈ ಮನೆಯೊಳಗೆ...
ಅಭಿಮನ್ಯು ವಧೆಗೆ ಖತಿಗೊಂಡ ಪಾರ್ಥನ ಕಂಡು ಅಪಾರ ಕೃಪೆಯಿಂದ ಶ್ರೀ ಕೃಷ್ಣ ನೆರವಿಗೆ ಬಂದು ಸುದರ್ಶನವನೆಸೆಯಲಾ ಹಗಲ ಬಾನ್ಗೆ, ಅದು ಮರೆಮಾಡಿತಂತೆ ಆ ಸೂರ್ಯಮಂಡಲವನು. ರವಿ ಮುಳುಗಿ ರಾತ್ರಿಯಾಯಿತು ಎನುವ ಭ್ರಾಂತಿಯಲಿ ತಲೆಯನೆತ್ತಿದ ಜಯದ್ರಥನ...
೧ ಗಾಲಿ ಉರುಳಿದಂತೆ-ಕಾಡಿನ ಗಾಳಿ ಹೊರಳಿದಂತೆ- ಬಾನ ದೇಗುಲದ ಬೆಳ್ಳಿ ಗೋಪುರದ ಘಂಟೆ ಮೊಳಗಿದಂತೆ, ಹಾಲು ಕಂಚಿನ ಹೊನ್ನ ಮಿಂಚಿನ ಘಂಟೆ ಮೊಳಗಿದಂತೆ, ಊರ ದಾರಿಯಲಿ ಹೂವ ತೇರಿನಲಿ ಕೃಷ್ಣ ಬರುವನಂತೆ! ೨ ಎತ್ತಿ...