ಹಳೆಯ ಪ್ರಶಸ್ತಿ ಗೊತ್ತೇ?

ಹಳೆಯ ಪ್ರಶಸ್ತಿ ಗೊತ್ತೇ?

ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು. ಆದ್ದರಿಂದ ಇಂದಿನ ಮಕ್ಕಳೆಲ್ಲ ವಿಜ್ಞಾನದತ್ತ ಒಲವು ತೋರಿಸಬೇಕು. ಅದರಲ್ಲೂ ಭೌತವಿಜ್ಞಾನವನ್ನು ಅಭ್ಯಸಿಸಬೇಕು. ಜ್ಞಾನ ವಿಜ್ಞಾನದ ಮುನ್ನಡೆ ದೇಶದ ಮುನ್ನೆಡೆಯಾಗಿದೆ. ಪ್ರತಿವರ್‍ಷ ಲಂಡನ್‌ನ ರಾಯಲ್ ಸೊಸೈಟಿ ನೀಡುವ ವಿಶ್ವದ ತೀರಾ...
ಭಾರತ ಕಮ್ಮಿಯಿಲ್ಲ

ಭಾರತ ಕಮ್ಮಿಯಿಲ್ಲ

"ಫಾರ್ಚೂನ್- ೫೦೦ ಲಾರ್‍ಜೆಸ್ಟ್ ಕಂಪೆನೀಸ್" ಪಟ್ಟಿಯಲ್ಲಿ ಇಡೀ ವಿಶ್ವದ ೫೦೦ ಬೃಹತ್ ಕಂಪನಿಗಳ ಪಟ್ಟಿಯಲ್ಲಿ ಭವ್ಯ ಭಾರತದ ಏಳು ಅದ್ಭುತ ಕಂಪನಿಗಳೂ ಸ್ಥಾನಮಾನ ಪಡೆದುಕೊಂಡಿರುವುದೊಂದು ಹೆಗ್ಗಳಿಕೆಯ ವಿಷಯವಾಗಿದೆ. ೧ ಭವ್ಯ ಭಾರತದ ತೈಲ ಮತ್ತು...
ಜೀವನದಲ್ಲಿ ಯಾವುದು ಶ್ರೇಷ್ಠ?

ಜೀವನದಲ್ಲಿ ಯಾವುದು ಶ್ರೇಷ್ಠ?

ಒಮ್ಮೆ- ಭೋಜರಾಜ ಮಹಾರಾಜ, ‘ಜೀವನದಲ್ಲಿ ಯಾವುದು ಶ್ರೇಷ್ಠ?’ ಎಂದು ಅಲ್ಲಿದ್ದ ಆಸ್ಥಾನಿಕರೆನ್ನೆಲ್ಲ ಕೇಳುತ್ತಾ ಕುಳಿತರು. ಮೊದಲು ಕವಿಯೊಬ್ಬ ಎದ್ದು ನಿಂತು- ‘ಮಹಾಪ್ರಭು... ಮಾನವ ಜನ್ಮ ಬಹು ದೊಡ್ಡದು. ಆದ್ದರಿಂದ ಜೀವನದಲ್ಲಿ ಹೆಂಡತಿಮಕ್ಕಳು ಅತ್ತೆಮಾವ, ತಾಯಿತಂದೆ,...
ಶಾಲೆಗೆ ಬಂದ ಚಿರತೆ

ಶಾಲೆಗೆ ಬಂದ ಚಿರತೆ

ಜುಲೈ ೨೦೧೫ ರಂದು ಗುರುವಾರ ದಿನದಂದು ಚಿಕ್ಕ ಮಗಳೂರಿನಲ್ಲಿ ಜರುಗಿದ ಕತೆಯಿದು. ಚಿಕ್ಕ ಮಗಳೂರಿನ ಹೃದಯ ಭಾಗದಲ್ಲಿರುವ ಟೌನ್ ಮಹಿಳಾ ಸಮಾಜ ಶಾಲೆಗೆ (ಟಿ‌ಎಂಎಸ್) ಚಿರತೆಯೊಂದು ಬಂದೇ ಬಿಟ್ಟಿತು! ಅಲ್ಲಿದ್ದ ಮಕ್ಕಳು ಶಿಕ್ಷಕರೆಲ್ಲ ಗಾಬರಿ...
ಮರೆಗುಳಿತನ

ಮರೆಗುಳಿತನ

ಕೆಲವರಿಗೆ ಮರೆಗುಳಿತನ ವಂಶ ಪರಂಪರೆಯಾಗಿ ಬಂದಿರುತ್ತದೆ. ವಯಸ್ಸು ಸಣ್ಣದಿರಲಿ ದೊಡ್ಡದಿರಲಿ ಮರೆಗುಳಿತನ ಜಾಸ್ತಿಯಿರುವುದು, ಮರೆವು ಒಂದು ವರದಾನ. ಕಹಿಯನ್ನು ಮರೆಯಲು ದೇವರಿತ್ತ ವರವು. ಇದರಿಂದಾಗಿ ತುಸು ನೆಮ್ಮದಿ, ತೃಪ್ತಿ, ಶಾಂತಿ ಲಭಿಸಲು ಕಾರಣವಾಗಿದೆ. ಮರೆವು...
ಹಚ್ಚೆ-ಹಕ್ಕು

ಹಚ್ಚೆ-ಹಕ್ಕು

ಹಚ್ಚೆ ಎಲ್ಲರ ಹಕ್ಕು. ಮನುಷ್ಯನ ಹಿಂದೆ ಹಚ್ಚೆ ಮಾತ್ರ ಹೋಗುವುದು! ಜೀವಿತದ ಅವಧಿಯಲ್ಲಿ ಬೇಕಾದ್ದು ಗಳಿಸಿದ್ದರೂ ಅದನ್ನು ಇಲ್ಲೇ ಬಿಟ್ಟು ಹೋಗುವರು. ಅದೇ ಹಚ್ಚೆ ಹಾಕಿಸಿಕೊಂಡರೆ ಅದನ್ನು ಹಿಂದಿಂದೆ ಒಯ್ಯುವರು. ಹೀಗಾಗಿ ಹಚ್ಚೆ-ಹಕ್ಕು ಅದನ್ನು...
ಸುಪ್ರಿಯಾ ದಯಾನಂದ್

ಸುಪ್ರಿಯಾ ದಯಾನಂದ್

ಕನ್ನಡ ನಾಡು ಪ್ರತಿಭಾವಂತರ ಬೀಡು. ಅದರಲ್ಲಿಯೂ ಕೊಡಗು ಎಂದಾಕ್ಷಣ ಕಣ್ಣ ಮುಂದೆ ಕಾಶ್ಮೀರ ಬಂದು ಹೋಗುವುದು. ವೀರ ಸೇನಾನಿಗಳ ನಾಡು ಕೆಚ್ಚೆದೆಯ ಬೀಡು. ಕೊಡಗು ದೇಶ ಸೇವೆಗೂ ಮುಂದೆ ಪ್ರತಿಭಾವಂತರಿಗೆ ಮುಂದೆ ಎನ್ನುವುದಕ್ಕೆ ಸುಪ್ರಿಯಾ...
ಅಮವಾಸ್ಯೆಯ ಕಥೆ

ಅಮವಾಸ್ಯೆಯ ಕಥೆ

ಅಮವಾಸ್ಯೆ ಎಂದರೆ... ಕತ್ತಲು ಕಗ್ಗತ್ತಲು, ಭಯಾನಕ, ಕೇಡು, ಭಯ ಎಂದೂ... ಇದು ಸರಿಯಲ್ಲ. ಎಲ್ಲ ಅಮವಾಸ್ಯೆಗಳ ಲೆಕ್ಕ ಒಂದಾದರೆ... ಭೀಮನ ಅಮವಾಸ್ಯೆಯ ಕತೆ ಬೇರೇನೇ ಇದೆ. ಭೀಮ- ಮಹಾಭಾರತದಲ್ಲಿ ಬರುವ ಶೂರ ಧೀರ ವೀರ...
ರಾಘವೇಂದ್ರ ಗದಗ್‌ಕರ್

ರಾಘವೇಂದ್ರ ಗದಗ್‌ಕರ್

ರಾಘವೇಂದ್ರ ಗದಗ್‌ಕರ್ ಅವರು ಬೆಂಗಳೂರಿನಲ್ಲಿ ಹುಟ್ಟಿದವರು ಅಪ್ಪಟ ಕನ್ನಡಿಗರೆಂಬ ಅಭಿಮಾನ. ಇವರೊಬ್ಬ ವಿಜ್ಞಾನಿ. ರಾಷ್ಟ್ರೀಯ ಅಂತರರಾಷ್ಟ್ರೀಯ ವಿಜ್ಞಾನಿ. ಭವ್ಯ ಭಾರತದ ಸಮಾಜ ಜೀವ ವಿಜ್ಞಾನಿಯೆಂದೇ ಖ್ಯಾತನಾಮರು. ಇವರು- ಈಗ ಸದಸ್ಯ ಸೆಂಟರ್‌ ಫಾರ್‌ ಇಕೊಲಾಜಿಕಲ್...
ಯುವಪೀಳಿಗೆ ಎತ್ತ ಸಾಗಿದೆ?

ಯುವಪೀಳಿಗೆ ಎತ್ತ ಸಾಗಿದೆ?

ಇಂದಿನ ಯುವ ಪೀಳಿಗೆ ಬಗ್ಗೆ ಕೇಳಿದರೆ, ಓದಿದರೆ, ನೋಡಿದರೆ ‘ಅಯ್ಯೋ ಪಾಪ!’ ಅನಿಸುವುದು. ದುಡ್ಡಿಗಾಗಿ ಏನೆಲ್ಲ ಮಾಡುತ್ತಿರುವರು... ಎಂದಾಗ ಇಲ್ಲಿ ಬರೆಯಲು ಮನಸ್ಸು ಬರುತ್ತಿಲ್ಲ. ಆ ರೀತಿ ನಡೆದುಕೊಳ್ಳುತ್ತಿರುವರು. ದುಡ್ಡೇ ದೊಡ್ಡಪ್ಪ. ದುಡ್ಡಿನ ಮುಂದೆ...