ಆ ಹಾದಿಯಲ್ಲಿ ಪಯಣಿಸುವಾಗ ಅದೆಷ್ಟು ಬಾರಿ ಆ ಬೆಟ್ಟ ಸಾಲುಗಳನ್ನು ನೋಡಿದ್ದೆನೊ? ಸುಳ್ಯದಿಂದ ಮಡಿಕೇರಿಗೆ ಹೋಗುವಾಗ ಸಂಪಾಜೆ ದಾಟಿದ ಮೇಲೆ ಎಡಭಾಗದಲ್ಲಿ ಕಾಣಸಿಗುತ್ತವೆ ಅವು. ಭತ್ತ ರಾಶಿ ಹಾಕಿದಂತೆ ಸೂರ್ಯನ ಬೆಳಕಲ್ಲಿ ಬಂಗಾರ ವರ್ಣದಿಂದ...
ಒಬ್ಬ ವ್ಯಕ್ತಿ ತನ್ನ ಊರು ಬಿಟ್ಟು ಬೇರೆ ಊರಿಗೆ ಹೋಗಿ ಒಂದಷ್ಟು ದಿನಗಳು ಆ ಪ್ರದೇಶದಲ್ಲಿ ಇದ್ದು ಸುತ್ತಾಡಿಕೊಂಡು ಬರುವುದೇ ಪ್ರವಾಸ ಎನಿಸಿಕೊಳ್ಳುತ್ತದೆ. ಹಾಗಾದರೆ ಈ 'ಪ್ರವಾಸ' ಎನ್ನುವ ಶಬ್ದ ಹುಟ್ಟಿಕೊಂಡಿದ್ದೆಲ್ಲಿ ಎಂಬ ಪ್ರಶ್ನೆ...
ಕಲ್ಲಾಳದ ಜಲಪಾತ ಇನೂನ ದೊಡ್ಡದು. ಅಲ್ಲಿಗೆ ಹೋಗುವುದಾದರೆ ಬೆಳಗ್ಗಿನ ತಿಂಡಿ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆ ನಮ್ಮ ಮನೆಯಲ್ಲಿ ಮಾಡಬಹುದು. ನಾಯಕ ಪಾವನಕೃಷ್ಣ ಎರಡುಮೂರು ಆಮಿಷಗಳನ್ನು ಒಮ್ಮೆಗೇ ಒಡ್ಡಿದಾಗ ಮನಸ್ಸು ತಡೆಯದಾಯಿತು. ವಿಷಯವೆಂಬ ಹಸುರನೆನ್ನ...
ತಾಯ್ನಾಡಿಗೆ ಮರಳಿ ಬಂದು ಈಗ 4 ವರ್ಷಗಳುರುಳಿವೆ. ಬೆಳಗಾವಿಯ ಪ್ರಶಾಂತ 'ಭಾಗ್ಯನಗರ'ದಲ್ಲಿ ನಾವು ಕಟ್ಟಿರುವ ಬೆಚ್ಚನೆಯ ಮನೆಯಲ್ಲಿ ಕುಳಿತು ದೂರ ಪ್ರಾಚ್ಯದಲ್ಲಿರುವ ಪತಿಯನ್ನು, ಸ್ನೇಹ ಸೇತುವೆಯನ್ನು ಕಟ್ಟಿ ಕೊಟ್ಟಿದ್ದ ಸ್ನೇಹಿತರನ್ನು ನೆನೆಯುತ್ತಾ ಮುದ್ದು ಮಕ್ಕಳ...
'ಈ ಬಾರಿ ನಾವು ಮೂರು ಜಲಪಾತ ನೋಡಲಿಕ್ಕಿದ್ದೇವೆ ಸರ್. ಇವು ದೇವರಗುಂಡಿಗಿಂತಲೂ ರೋಮಾಂಚಕ' ಎಂದು ಹೇಳಿ ನಾಯಕ ಪಾವಕೃಷ್ಣ ನನ್ನಲ್ಲಿ ಇನ್ನಿಲ್ಲದ ಕುತೂಹಲ ಮೂಡಿಸಿಬಿಟ್ಟ. ಅವು ಅಕ್ಟೋಬರ ತಿಂಗಳ ಕೊನೆಯ ದಿನಗಳು. ಈ ಬಾರಿ...
10 ವರ್ಷಗಳಿಂದ ಸೌದಿ ಅರೇಬಿಯದಲ್ಲಿ ಸಾಕಷ್ಟು ಖುಷಿಯಿಂದ ಕಳೆದೆವು. ಇಲ್ಲಿಯ ಐಶಾರಾಮಿ ಜೀವನಕ್ಕೆ ಒಗ್ಗಿಕೊಂಡೂ ಬಿಟ್ಟೆವು. ಯಾವುದರ ಬಗೆಗೂ ತಲೆ ಕೆಡೆಸಿಕೊಳ್ಳುವ ಪ್ರಮೇಯವೇ ಇರಲಿಲ್ಲ. ಯಾವ ಬಗೆಯ ಬಿಲ್ಲು ತೆರಿಗೆಗಳ ಯೋಚನೆ ಇರದಿದ್ದ ಸ್ಥಿತಿ...
ನಾವು ಇಪ್ಪತ್ತಾರು ಮಂದಿ ಈಗ ಬಂಟವಾಳ ಮೈಸೂರು ರಾಜ್ಯ ಹೆದ್ದಾರಿಯ ಗುಂಡಿಗಳನ್ನು ತಪ್ಪಿಸುತ್ತಾ ದೇವರಗುಂಡಿಗೆ ಬೈಸಿಕಲ್ಲು ತುಳಿಯುತ್ತಿದ್ದೆವು. ಚಕ್ರಗಳ ಮೇಲೆ ಚಕ್ರವರ್ತಿಗಳು.ಬೈಕುಗಳಲ್ಲಿ ಪಯಣಿಸುವವರನ್ನು ಹಾಗೆಂದು ಕರೆಯುತ್ತಿದ್ದವರು ಅತ್ರಿ ಬುಕ್ಕು ಹೌಸಿನ ಅಶೋಕವರ್ಧನ. ಈಗದನ್ನು ಬೈಸಿಕಲ್ಲ...
ಸೌದಿಯ ಬರಹಗಾರರು ಬಹಳ ಕಡಿಮೆ, ಸೌದಿಯ ಅಥವಾ ಅರಬದೇಶಗಳ ಕುರಿತಾಗಿ ಬರೆದವರೆಲ್ಲ ವಿದೇಶಿಗರೇ ಹೆಚ್ಚು. ಹತ್ತೊಂಭತ್ತನೇ ಶತಕದ ಕೊನೆಯಲ್ಲಿದ್ದ ಉಸ್ಮಾನ್-ಇಬ್ನಬಷೀರ ಬಹುಶಃ ಅತಿಮುಖ್ಯ ಸೌದಿ ಲೇಖಕ. ಇತ್ತೀಚಿನ ಬರಹ ಗಾರರಲ್ಲಿ ಕೂಡಾ ಅನುವಾದದವರೇ ಹೆಚ್ಚು....
'ಈ ಬಾರಿ ನಮ್ಮದು ಇನ್ನೂ ದೊಡ್ಡ ಸಾಹಸವಾಗಬೇಕು ಸರ್.' ಮಂಚ ನನ್ನ ಮನೆಯ ಮಹಡಿಯ ಅಧ್ಯಯನ ಕೊಠಡಿಯಲ್ಲಿ ನನ್ನೆದುರು ಕುಳಿತು ಮಾತಾಡುತ್ತಿದ್ದ. ಅವನಿಗೆ ತುಂಬಾ ಖುಷಿಯಾಗಿತ್ತು. ಮಂಡೆಕೋಲು ಬಾಂಜಾರದಲ್ಲಿ ನಾವು ನಡೆಸಿದ ಸಾಹಸವನ್ನು ಅವನು...
ಸೌದಿ ಅರೇಬಿಯ ಅಂದತಕ್ಷಣ 'ಮರುಭೂಮಿಯ ದೇಶ' ಎಂಬ ವಿಚಾರ ಬಂದು ಹೋಗುವದರಲ್ಲಿ ಸಂಶಯವಿಲ್ಲ. ಅದರೆ ಪೂರ್ತಿಯಾಗಿ ಮರುಭೂಮಿಯ ದೇಶ-ಉಷ್ಣಹವೆ ಎಂದು ತಿಳಿದುಕೊಳ್ಳುವದು ತಪ್ಪು ಎನ್ನುವ ಅಭಿಪ್ರಾಯ ನಾವು ಸೌದಿ ಅರೇಬಿಯಾದ ದಕ್ಷಿಣದ ಪಶ್ಚಿಮಭಾಗದ...