ಇವತ್ತು ನವೆಂಬರ್ ೧೪ ಮಕ್ಕಳ ದಿನ. ಸುಮಾರು ಐದು ದಶಕಗಳಿಂದ ಮಕ್ಕಳ ನೆಚ್ಚಿನ ಚಾಚಾ ನೆಹರೂ ಅವರ ಜನ್ಮ ದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸುತ್ತಾ ಬರುತ್ತಿದ್ದೇವೆ. ನಾವು ಚಿಕ್ಕವರಿರುವಾಗ ಮಕ್ಕಳ ದಿನವನ್ನು ಬಹಳ ಸಂಭ್ರಮದಿಂದ...
ಅಮವಾಸ್ಯೆ ಎಂದರೆ... ಕತ್ತಲು ಕಗ್ಗತ್ತಲು, ಭಯಾನಕ, ಕೇಡು, ಭಯ ಎಂದೂ... ಇದು ಸರಿಯಲ್ಲ. ಎಲ್ಲ ಅಮವಾಸ್ಯೆಗಳ ಲೆಕ್ಕ ಒಂದಾದರೆ... ಭೀಮನ ಅಮವಾಸ್ಯೆಯ ಕತೆ ಬೇರೇನೇ ಇದೆ. ಭೀಮ- ಮಹಾಭಾರತದಲ್ಲಿ ಬರುವ ಶೂರ ಧೀರ ವೀರ...
ಆಕಾಶದ ನೀಲಿಯಲ್ಲಿ ಚಂದ್ರತಾರೆ ತೊಟ್ಟಿಲಲ್ಲಿ ಬೆಳಕನ್ನಿಟ್ಟು ತೂಗಿದಾಕೆ ನಿನಗೆ ಬೇರೆ ಹೆಸರು ಬೇಕೆ? ಸ್ತ್ರೀ ಎಂದರಷ್ಟೇ ಸಾಕೆ?’ ರಾಷ್ಟಕವಿ ಡಾ. ಜಿ. ಎಸ್ ಶಿವರುದ್ರಪ್ಪನವರ ಕವನವೊಂದರ ಸಾಲುಗಳಿವು. ಸ್ತ್ರೀಯ ಅಗಾಧ ವ್ಯಕ್ತಿತ್ವ, ಆಳ ಅಗಲಗಳ...
ಇಟಾಲಿಯನ್ ನಾಟಕಕಾರನೂ ಕಾದಂಬರಿಕಾರನೂ ಆದ Luigi Pirandello ೧೮೬೭ರಲ್ಲಿ ಸಿಸಿಲಿಯದ Agrigento ನಲ್ಲಿ ಜನಿಸಿದ. ವಿದ್ಯಾಭ್ಯಾಸವನ್ನು ರೋಮನಲ್ಲಿ ಮುಗಿಸಿBonn ಯುನಿವರ್ಸಿಟಿಯಿಂದ ಡಾಕ್ಟರೇಟ ಪಡೆದು ಇಟಾಲಿಯನ್ ಉಪನ್ಯಾಸಕನಾಗಿ ನೇಮಕವಾಗಿದ್ದ. ಆತನ ನಾಟಕಗಳ ಪ್ರಮುಖ ವಸ್ತುಗಳೆಂದರೆ ನೈಜತೆ...
ಗಂಡು ಮಕ್ಕಳ ವ್ಯಾಮೋಹ ಅತೀತವಾಗುತ್ತಿದೆ. ಗಂಡೆಂದರೆ ವಂಶವನ್ನು ಬೆಳೆಸುತ್ತಾನೆ. ಸಂಸಾರವನ್ನು ಸಾಕಿ ಸಲಹುತ್ತಾನೆ ಎಂಬಿತ್ಯಾದಿ ಕಾರಣಗಳನ್ನಿಡಲಾಗುತ್ತದೆ. ಹೆಣ್ಣಾದರೆ ಮದುವೆ, ಮುಂಜಿ, ವಡವೆ ವಸ್ತ್ರ, ವರದಕ್ಷಿಣೆ, ಕೊಡಬೇಕಾಗುತ್ತದೆ. ಅದಕ್ಕಾಗಿ ಹೆಣ್ಣು ಸಂತಾನವು ಒಂದೇ ಇರಲೆಂಬ ಹಂಬಲ...
ಓದಿನಲ್ಲಿ ಹಲವು ರೀತಿಗಳಿರುತ್ತವೆ: ಕೆಲವು ಪಠ್ಯಗಳನ್ನು ನಾವು ಶೀಘ್ರಗತಿಯಲ್ಲಿ ಓದಿ ಮುಗಿಸುತ್ತೇವೆ: ಯಾಕೆಂದರೆ ಅವುಗಳ ಸಾರಾಂಶವಷ್ಟೇ ನಮಗೆ ಬೇಕಾಗುವುದು -ಪತ್ರಗಳು, ಪತ್ರಿಕೆಗಳು, ಜನಪ್ರಿಯ ಕತೆ ಕಾದಂಬರಿಗಳು ಇತ್ಯಾದಿ. ಇನ್ನು ಕೆಲವನ್ನು ನಿಧಾನಗತಿಯಲ್ಲಿ ಓದಿಕೊಂಡು ಹೋಗುತ್ತೇವೆ:...
"Happy families are all alike; every unhappy family is unhappy in its own way". ಇದು ಕಾದಂಬರಿಯ ಪ್ರಾರಂಭಿಕ ಸಾಲುಗಳು. ಕೌಟಂಬಿಕ ಸತ್ವವನ್ನು ಎರಡೇ ವಾಕ್ಯಗಳಲ್ಲಿ ಹಿಡಿದಿಟ್ಟ ಅಪೂರ್‍ವ ನುಡಿ....