ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ. ಲೇಡೀಸ್ ಕ್ಲಬ್‌ನ (ಮಹಿಳಾ ಸಮಾಜ) ಉಪವನದ...
ನನ್ನ ಕೊಲ್ಲಬೇಡ ಅಂತ ಹೇಳು. ಜಸ್ಟಿನೋ! ಹೋಗಿ ಹೇಳು ಅವರಿಗೆ, ದಮ್ಮಯ್ಯ! ಹೇಳು ಅವರಿಗೆ. ಪ್ಲೀಸ್, ಹೇಳು." ‘ನನ್ನ ಕೈಯಲ್ಲಿ ಆಗಲ್ಲ. ಅಲ್ಲಿರುವ ಸಾರ್ಜೆಂಟ್ ನಿನ್ನ ವಿಚಾರ ಏನೂ ಕೇಳಳಲ್ಲ.’ ‘ಕೇಳುವ ಹಾಗೆ ಮಾಡು....
ನತಾಲಿಯಾ ಅಮ್ಮನ ತೋಳಿನಲ್ಲಿ ಹುದುಗಿ ತುಂಬ ಹೊತ್ತು ಮೌನವಾಗಿ ಬಿಕ್ಕಿದಳು. ನಾವು ಝೆನ್‌ಸೋಂಟ್ಲಾದಿಂದ ವಾಪಸು ಬಂದು ಅವಳು ಅಮ್ಮನನ್ನು ನೋಡುವ ಈವತ್ತಿನವರೆಗೆ, ಅವಳಿಂದ ಸಮಾಧಾನ ಮಾಡಿಸಿಕೊಳ್ಳಬೇಕು ಅನ್ನಿಸುವ ಈ ಕ್ಷಣದವರೆಗೆ, ಎಷ್ಟೋ ದಿನದಿಂದ ಅಳುವನ್ನು...
ಸಾನ್ ಗಾಬ್ರಿಯಲ್ ಊರು ಥಂಡಿ ಕಾವಳದಿಂದ ಇಷ್ಟಿಷ್ಟೆ ಹೊರತೋರುತ್ತಿದೆ. ಜನಗಳ ಮೈ ಬಿಸಿ ತಾಕಲೆಂದು ರಾತ್ರಿಯಲ್ಲಿ ಮೋಡಗಳು ಊರಿನ ಮೇಲೆ ಕವುಚಿಕೊಂಡು ನಿದ್ದೆ ಹೋಗಿವೆ. ಸೂರ್ಯ ಇನ್ನೇನು ಕಾಣಬೇಕು ಅನ್ನುವಾಗ ಕಾವಳದ ತೆರೆಯ ಹಚ್ಚಡ...
ಮನುಷ್ಯನ ಪಾದ ಮರಳಲ್ಲಿ ಹುದುಗುತ್ತ ಯಾವುದೋ ಪ್ರಾಣಿಯ ಗೊರಸೋ ಅನ್ನುವ ಹಾಗೆ ಆಕಾರವಿರದ ಗುರುತನ್ನು ಉಳಿಸುತಿತ್ತು. ಕಲ್ಲು ಬಂಡೆಗಳನ್ನು ಏರುತಿತ್ತು, ಕಡಿದಾದ ಏರು ಸಿಕ್ಕಾಗ ಒಂದಿಷ್ಟು ಜಾಗದಲ್ಲಿ ಬಲವಾಗಿ ಊರಿ, ಮೇಲೆ ಹತ್ತಿ, ದಿಗಂತದಲ್ಲಿ...
ಕೆಟ್ಟದ್ದು ಹದಗೆಡುತ್ತಿದೆ ಇಲ್ಲಿ. ಹೋದವಾರ ಅತ್ತೆ ಜಸಿಂಟಾ ತೀರಿಕೊಂಡಳು. ಮತ್ತೆ ಶನಿವಾರ, ಅವಳನ್ನು ಮಣ್ಣುಮಾಡಿ ಬಂದು ದುಃಖ ಮಸುಕಾಗುತಿದ್ದಾಗ ಮಳೆ ಹುಚ್ಚು ಹಿಡಿದ ಹಾಗೆ ಸುರಿಯಿತು. ನಮ್ಮಪ್ಪನಿಗೆ ತಬ್ಬಿಬ್ಬು. ಬಾರ್‍ಲಿ ಬೆಳೆಯೆಲ್ಲ ಕೊಯ್ದು ಚಪ್ಪರದಲ್ಲಿ...
ಸಿಗ್ನೋರಿನಾ ಪಿಯಾ ಟೊಲೋಸಾನಿ ಕಾದಂಬರಿಗಳಲ್ಲಿ ಅಚ್ಚಾದ ಪಾತ್ರಗಳನ್ನು ತನ್ನ ಸ್ವಂತದ ಬದುಕಿನ ಖಾಲಿಪುಟಗಳೊಂದಿಗೆ ಹೋಲಿಸಿಕೊಳ್ಳುತ್ತಿದ್ದಾಳೆ ಅಥವಾ ವಿಪರೀತ ಓದುವ ಹವ್ಯಾಸ ಇರುವವರಲ್ಲಿ ಹುಟ್ಟಿ ಕೊಳ್ಳುವ ಖಿನ್ನತೆಯಿಂದ ಬಳಲುತ್ತಿದ್ದಾಳೆ ಎಂದು ಅವಳ ಅನೇಕ ಗೆಳಯರಿಗೆ-ಅದರಲ್ಲೂ ಪಾಮೊಲೋ...
ಟೋರಿಕೋ ಮನೆಯವರು ನನಗೆ ತುಂಬ ಸ್ನೇಹಿತರು, ಬೇಕಾದವರು. ಝಪೋತ್ಲಾನ್ ಊರಿನಲ್ಲಿ ಅವರನ್ನು ಕಂಡರೆ ಯಾರಿಗೂ ಆಗತಿರಲಿಲ್ಲ ಅನ್ನಿಸತದೆ. ನನ್ನ ಮಟ್ಟಿಗೆ ಹೇಳುವುದಾದರೆ ತುಂಬ ಒಳ್ಳೆಯ ಸ್ನೇಹಿತರು, ಅವರೆಲ್ಲ ಸಾಯವುದಕ್ಕೆ ಸ್ವಲ ಮುಂಚಿನವರೆಗೂ ಹಾಗೇ ಇದ್ದರು....
ಜ್ಯೂಲಿಯೋ ಅಕುರ್‍ಜಿ ಊರಿನಲ್ಲಿ ಒಳ್ಳೆಯ ಯುವಕನೇ ಆಗಿದ್ದ ಬಿಡಿ. ಮೂವತ್ತರ ಹರೆಯದ ಅನುಕೂಲಸ್ಥ; ಅಲ್ಲದೆ ನೀಟಾಗಿ ಬಟ್ಟೆಧರಿಸುವ ಬುದ್ಧಿವಂತ ಕೂಡ. ಅವನ ಗೆಳೆಯರ ಪ್ರಕಾರ ಅವನಲ್ಲಿ ಇನ್ನೂ ಒಂದು ಇತ್ತು: ಅದೆಂದರೆ ತನ್ನ ಬಾಡಿಗೆದಾರರೊಂದಿಗೆ...
ಪೆರಾಜ್ಹೆಟ್ಟಿ ಅವನ ಪಾಡಿಗೆ ಮಜವಾಗಿದ್ದ - ಬಹಳ ಜತನದಿಂದ ಬೆಳೆಸಿಕೊಂಡಿರುವ ತನ್ನ ವಕ್ರವಾದ, ಉದ್ದ ಉಗುರುಗಳನ್ನೇ ಗಮನಿಸುತ್ತ, ಆತ ಅತ್ಯಂತ ಗಂಭೀರವಾಗಿ ಮಾತಾಡುವಾಗ ನಿಮಗೆ ಆಶ್ಚರ್ಯವಾಗುವುದಂತೂ ಗ್ಯಾರಂಟಿ. ನಂತರ ವಿನಾಕಾರಣ, ಇದ್ದಕ್ಕಿದ್ದಂತೆ ಬಾತುಕೋಳಿಯ ಹಾಗೆ...