ರಾತ್ರೆ ಓದಿದ ದುಃಖಗಳು

  ಮಾತುಗಳು ಶವದಂತೆ ಹೂತುಹೋಗಿವೆ; ಬೆಳದಿಂಗಳ ಕನಸುಗಳೋ ಸಾಲುಗಟ್ಟಿ ಕಂಬನಿ ಸುರಿಸುತ್ತವೆ. ರಾತ್ರೆ ಓದಿದ ದುಃಖಗಳು ಹಗಲಿನ ಒಣಮರಗಳಲ್ಲಿ ಹಸಿವಿನ ಪುಟ್ಟ ಹಕ್ಕಿಗಳಂತೆ, ಮರದ ಗೊಂಬೆಗಳಂತೆ ಮಾರ್ದನಿಸುತ್ತಿದ್ದವು. *****

ಸವಾಲೊಂದು ನಿನ್ನ ಮೇಲ್ ಶಾಹಿರ ಕೇಳ್

ಸವಾಲೊಂದು ನಿನ್ನ ಮೇಲ್ ಶಾಹಿರ ಕೇಳ್                                            |ಪ| ಬಯಲು ಅಲಾವಿಗೆ ನವಿಲು ಕುಣಿದು ನಿಂತು ತೈಲವಿಲ್ಲದ ಜ್ಯೋತಿ ಬೆಳಕು ಮದೀನದಿ                   |೧| ಆವಿ ಹೊಟ್ಟಿಯಲೊಂದು ಎಮ್ಮಿಕರವ ಹುಟ್ಟಿ ಹಮ್ಮಿಲೆ ಹೈನ ಮಾಡಿತೋ ಮಕ್ಕಾಮದೀನದಿ              |೨|...

ಸೃಷ್ಟಿ

ಸೆರೆನಿಶೆಯ ಗುಂಗಿನ ಗುಳ್ಳೆಗಳ ಹೂಟ್ಟೆಯುಬ್ಬರತನವಲ್ಲ ಇದು ಈ ಕೈಯಿಂದಾ ಕೈಗೆ ಮಾಯವಾಗಿ ಬರುವ ಪೈಶಾಚೀ ಪೇಚಲ್ಲ ಯಾರದೋ ಜೇಬು ಖಾಲಿಯಾಗಿ ಯಾರದೋ ಬೊಜ್ಜು ಭರ್ತಿಯಾಗಿ ಒಮ್ಮೆಲೇ ಮೇಲೆದ್ದ ಅರ್ ಸಿ ಸಿ ಮಹಲಲ್ಲ ಕೋಳಿ...

ಅಡ್ವಾಣಿ ಮುಪ್ಪಾಗಿ ಗರತಿಯಾದ ಪರಸಂಗ

ಸಂಘ ಪರಿವಾರವೆಂಬ ವಾನರ ಸೇನೆಯ ಮುಂದೆ ಲಕ್ಷ್ಮಣನಂತಹ ಲಾಲ್‌ಕೃಷ್ಣ ಅಡ್ವಾಣಿ ಅಪರಾಧಿ ಮುಖಭಾವ ಹೊತ್ತು ಹುಬ್ಬುಗಂಟಿಕ್ಕಿಕೊಂಡು ಕಟಕಟೆಯಲ್ಲಿ ನಿಂತಿದ್ದಾರೆ. ಶ್ರೀರಾಮನಂತಹ ವಾಜಪೇಯಿ ನಿಲ್ಲಲೂ ತ್ರಾಣವಿಲ್ಲದೆ ನ್ಯಾಯಪೀಠದಲ್ಲಿ ಆಸೀನರಾಗಿ ಪೈಲ್ಸ್‌ ರೋಗಿಯಂತೆ ಫೋಜ್ ಕೊಡುತ್ತಿದ್ದಾರೆ. ಲಾಲ್‌ಕೃಷ್ಣ...

ಆಲುರೆ ಐಸುರ ಚಾಲುರೆ ಮೋರುಮ

ಆಲುರೆ ಐಸುರ ಚಾಲುರೆ ಮೋರುಮ ಲೀಲಹೋ ಮೌಲ ಕುಮಾರಕಾಚ || ಪ || ಖೇಲೋ ನಿಯಾಚಲ ಬೋಲೋ ರಿವಾಯತ ಬಾಲಕದೋಗ ಕಾತೂನಾಚ ||೧|| ಅಸಲ ಬ್ರಹ್ಮ ಚ ಆತ್ಮಲಾವಾ ನಿಶಿಯಾಂತರಿ ನಿಜ ಭಾಸ್ಕರಾಚ ||೨||...

ಹೋತೋ ಐಸುರ ಬಂತು ಮೊಹೋರುಮ

ಹೋತೋ ಐಸುರ ಬಂತು ಮೊಹೋರುಮ ನಿಂತು ಅಲಾವಿ ಖೇಲ ಖೇಲ                ||ಪ|| ಒಂಟಿ ಹೋಗಿ ಮೂಕಂಠ ಆದವೊ ತಂಟೆದ ಅಲಾವಿ ಖೇಲ ಖೇಲ ಗಂಟಿ ನುಡಿದವು ಮದೀನ ಶಹಾರದಿ ಕುಂಟದಲಾವಿ ಖೇಲ ಖೇಲ                  ||೧...

ಕೊರವಂಜಿಯ ಕಲೆ

ಅಣ್ಣನ ಮಗಳನ್ನು ಅಕ್ಕರೆಯಿಂದ ಮಗನಿಗೆ ತೆಗೆದುಕೊಂಡು ಮದುವೆಮಾಡಿದ್ದಳು, ನೀಲಗಂಗಮ್ಮ. ಆದರೆ ಮಗನು ಮನೆಗೇ ಹತ್ತಲೊಲ್ಲನಾದನು. ಹೊರಗಿನಿಂದ ಹೊರಗೇ ಇರತೊಡಗಿದನು. ಬಾಳೆಯ ಬನದಲ್ಲಿ ಮಗನು ಚಂಡಾಡುತ್ತಿರುವನೆಂಬ ಸುದ್ದಿ ಕೇಳಿ ತಾಯಿ ಅಲ್ಲಿಗೆ ಹೋಗಿ ಮಗನನ್ನು ಕೇಳಿಕೊಂಡಳು...

ಪ್ರೇಮ ಎಷ್ಟೊಂದು ಅನೈತಿಕ

  ಇದು ಶುದ್ಧ ಸುಳ್ಳು; ಚಾರಿತ್ರಿಕ ಸತ್ಯ. ಸಿಡಿಲಿನ ಹೊಡೆತದಂತೆ ಸೂಳೆಯರ ಕೇವಲ ಒಂದು ನೋಟ ಮತ್ತು ಸ್ಪರ್ಶದಿಂದ ದಿಕ್ಕೆಟ್ಟ ಭೂಮಿ, ಗಾಳಿ, ನೀರು ಮತ್ತು ಸೂರ್ಯಚಂದ್ರರೂ ತಲೆ ತಿರುಕರಂತಾಗಿದ್ದಾರೆ. ಏಕೆಂದರೆ, ಇದು ಕೇವಲ...
cheap jordans|wholesale air max|wholesale jordans|wholesale jewelry|wholesale jerseys