ಪಾಪಾತ್ಮ ರಾಜನ ರಾಜ್ಯದಲ್ಲಿ ಸಂಪತ್ತು ಬಹಳವಿತ್ತು. ಅದೆಲ್ಲ ಅರಮನೆ, ದಂಡು, ಪರಿವಾರ ಅವುಗಳಿಗೇ ಖರ್ಚಾಗಿ ಬಿಡುತ್ತಿತ್ತು. ಆದರೆ ರಾಜನಿಗೆ ಹಣವನ್ನು ಕೂಡಹಾಕಬೇಕೆಂಬ ಹವ್ಯಾಸ ಬಹಳ. ಅದಕ್ಕಾಗಿ ಅವನು ಹೆಂಡತಿ, ಮಕ್ಕಳು, ರಾಜ್ಯ ಬಿಟ್ಟುಕೊಟ್ಟು ಕೈಯಲ್ಲಿ...
ತಾಯೆ ನಿನ್ನ ಕಂದನಾದೆನಲ್ಲ ಎಂಥ ಪುಣ್ಯವೇ ನಿನ್ನ ಅಮ್ಮನೆಂದು ಕರೆವ ಜೀವ ಏನು ಧನ್ಯವೇ! ನಿನ್ನ ಪಾದ ತೊಳೆಯಲು ಕಾತರಿಸಿದೆ ಕಡಲು ಕೋಟಿ ಕೋಟಿ ಜೀವಕೆ ರಕ್ಷೆ ನಿನ್ನ ಒಡಲು ಹಸಿರು ಮುರಿವ ಶಾಲಿವನದ...
ಹೊತ್ತು ಹೊರಟರೆ ಎಳ್ಳು ಅಮಾಸಿ. ಹೊಲಕ್ಕೆ ಚರಗ ಒಯ್ಯಬೇಕು. ಆ ಕಳಶಟ್ಟಿಯವರ ಮನೆಯಲ್ಲಿ ಏಳುಜನ ನೆಗೇಣಿಮಕ್ಕಳು. ಅವರು ಇಡಿಯರಾತ್ರಿ ನಿದ್ರಯಿಲ್ಲದೆ ಕೆಲಸಮಾಡಿದರು. ಒಲೆ, ಅಡಿಗೆಮನೆ ಮೊದಲು ಮಾಡಿ ಇಡಿಯ ಮನೆಯನ್ನು ಸಾರಿಸುವುದು. ಒತ್ತಲಕ್ಕೆ ಬೆಂಕಿಹಾಕಿ...
ಒಬ್ಬ ಅತ್ಯಂತ ಹೆಸರುವಾಸಿಯಾದ ರಾಜಕಾರಣಿ ತನ್ನ ಮಿತ್ರನಿಗೆ ಹೀಗೆ ಹೇಳಿದು "ನಮ್ಮಶಬ್ಬ ಕೋಶದಲ್ಲಿ ಭೀಕರ ಎನ್ನುವ ಶಬ್ದವೇ ಇಲ್ಲ ಅದು ನಿನಗೆ ಗೊತ್ತೆ?". ಆ ಮಿತ್ರ ಹೇಳಿದಾ "ನಿಜ ನೀನು ಹೇಳೊದು; ಅದು `ಅಮ್ಮಾವ್ರ...
ಅಲಾವಿ ಇನ್ನ್ಯಾತಕ್ಕಾಡಬೇಕು ||ಪ|| ಬೇಧವನರಿಯದೆ ನೀವು ಸಾಲತುರುಕರು ಕೂಡಿ ಕುಂದನಿಟ್ಟು ಕುಣಿಸ್ಯಾಡೋ ಅಲಾವಾ ಯಾತಕ್ಕಾಡಬೇಕು. . . ||೧|| ಆರು ಶಾಸ್ತ್ರ ಹದಿನೆಂಟು ಪುರಾಣ ಓದಿಕೋ ಪುರಾಣ ಓದಿಕೋ ಕಿತಾಬ ಯಾತಕ್ಕಾಡಬೇಕು... ...
ರಾಜನಿಗೆ ನಾಲ್ವರು ಹೆಣ್ಣುಮಕ್ಕಳು. ನಾಲ್ವರನ್ನೂ ಸಾಲೆಗೆ ಹಾಕಿದರು. ದೊಡ್ಡವರಾದಮೇಲೆ ಲಗ್ನಮಾಡಿಕೊಳ್ಳಲು ಅಣಿಗೊಳಿಸಿದರು. ಅವರಲ್ಲಿ ಮೂವರು, ತಾವು ಎಂಥವರನ್ನು ಲಗ್ನವಾಗಬೇಕು ಅನ್ನುವುದನ್ನು ಹೇಳಿದರು. ಆದರೆ ಸಣ್ಣಾಕೆ ಮಾತ್ರ - ನೀ ಹೇಳಿದವರಿಗೆ ಲಗ್ನವಾಗುತ್ತೇನೆ - ಎಂದು...
ಹರದಾರಿಯಳತಿ ಹೇಳ್ಕೊಡೋ ಮಕ್ಕಾಮದೀನಕೆ ಬರದೋದಿ ಅಂಕಿ ಮೇಲ್ಕೊಡೋ ಗುಣಕಾರ ಧ್ಯಾನಕೆ || ಪ || ಮದೀನದ ಪೂರ್ವಕ್ಕೆ ಒಂದು ಬೆಟ್ಟ ಇರುತದೆ ಹದಿನೆಂಟು ವರ್ಗಡೆ ಆದು ಮೇಲ ಬರುತದೆ ||೧|| ಆ ಶಹರದ ಉತ್ತರಕ್ಕೆ...