ಈ ಮಾನವ ಹುಟ್ಟಿ ೨ ದಶಲಕ್ಷ ವರ್ಷಗಳಾದವು

ಈ ಜಗತ್ತಿನಲ್ಲಿ ಅಸಂಖ್ಯ ಜೀವಕೋಶಗಳಿವೆ. ಪ್ರಾಣಿ, ಪಕ್ಷಿ ಕೀಟ, ಉರುಗಜಾತಿಯ ಕಸೇರಕುಗಳು, ಈ ಭೂಮಿಯ ಮೇಲೆ ಹುಟ್ಟಿ ವರ್ಣವೈವಿಧ್ಯಮಯವಾಗಿ ಬದುಕುತ್ತಿವೆ. ಈ ಎಲ್ಲ ಜೀವಿಗಳಲ್ಲಿ ಅರಿವು ಹೊಂದಿದ, ಪಂಚೇಂದ್ರಿಯಗಳ ಸಾಕ್ಷಿಯುಳ್ಳ ಮಾನವನ ಉಗಮವು ೨...

ಬೆಪ್ಪು ಕಡಲು

ತನ್ನಾಳ ಅಗಲ ಶಕ್ತಿ ತಿಳಿಯದಿವರು ದಡಗಳ ಕಟ್ಟಿ ನನಗೇ ಮಿತಿಯೊಡ್ಡುವರೇ? ತೀರಗಳಾಚೆಯ ಬದುಕಿಗೆ ತೆರೆಯೆಳೆಯುವರೇ? ರೋಷಾವೇಶದಿ ಹೂಂಕರಿಸಿ ಕಡಲು ದೈತ್ಯಾಕಾರದ ತೆರೆಗಳನ್ನೆಬ್ಬಿಸಿ ದಡಕ್ಕೆ ಬಡಿದು ಕಣ್ಣರಳಿಸಿ ಏನಿದೆ ಇಲ್ಲಿ ಬರೀ ರಸ ಹೀರಿ ಒಗೆದ...

ಭಾರತಿ! ಎಲ್ಲಿಗೆ ಬಂತೇ ನಿನ್ನ ಗತಿ

("ನೂರು ದೇವರನು ನೂಕಾಚೆ ದೂರ ಭಾರತೀ ದೇವಿಯನು ಪೂಜಿಸುವ ಬಾರ".... ಕುವೆಂಪು) ದೇವಿ ಭಾರತಿ ತಾಯಿ ಭಾರತಿ ಎಲ್ಲಿಗೆ ಬಂತೇ ನಿನ್ನ ಗತಿ ಯಾರಿಗೆ ಅವರೇ ಬಡಿದಾಡ್ತಾರೆ ಯಾರಿಗೆ ಬೇಕೇ ನಿನ ಚಿಂತಿ ||ಪ||...

ಆಳುಮಗ ಇಕ್ಯಾ

ಕೋಮಟಿಗನೊಬ್ಬನಿದ್ದನು. ಅವನ ಆಳುಮಗನ ಹೆಸರು ಇಕ್ಯಾ. "ತುಪ್ಪ ಕೊಂಡುಕೊಂಡು ಬಾ" ಎಂದು ಕೋಮಟಿಗ ಹೇಳಿದರೆ, ಇಕ್ಯಾ ತುಪ್ಪ ಕೊಂಡು ತರುವಾಗ ಲೆಕ್ಕ ಹಾಕತೊಡಗಿದನು - "ಈ ಉಳಿದ ನಾಲ್ಕು ರೂಪಾಯಿಕೊಟ್ಟು ಕೋಳಿ ಕೊಂಡರೆ ಕೆಲವು...

ಏಳುವುವು ಚಿಂತೆಗಳು

ಏಳುವುವು ಚಿಂತೆಗಳು ಸುಖವ ಒಮ್ಮೆಗೆ ಹೂಳಿ ಗಾಳಿ ಬೀಸಲು ಏಳುವಂತೆ ಧೂಳಿ, ಕಣ್ಣೀರ ಮೇಘಗಳೆ ಸುರಿದು ಹೋದವು ಶೋಕ- ವಾದ್ಯದಲಿ ಮಲ್ಹಾರ ಭಾವದಾಳಿ ಪ್ರೀತಿ ತೋಯಿಸಿತೆನ್ನ ಕರುಣೆಯಲ್ಲಿ ನುಡಿಸಿ ವಿರಹವ ಹೃದಯವೀಣೆಯಲ್ಲಿ ನಿನ್ನ ನೆನಪಿನ...

ಬುಡ್‌ವಿನ್

ದಿನಗಳು ಉರಿಬಿಸಿಲಿನ ಸ್ನಿಗ್ಧದಿಂದಲೇ ಶುರುವಾಗುವುವು ಕನಸುಗಳು ಕಟ್ಟಿಕೊಳ್ಳುತ್ತಿದ್ದಂತೆಯೇ ಸ್ನಿಗ್ಧದಲ್ಲಿ ತೊಳೆದುಕೊಂಡೂ ಬಿಡುತ್ತವೆ. ಚುರು ಚುರುಗುಡುವ ರಸ್ತೆಯ ಡಾಂಬರೂ ಸುಸ್ತಾಗಿ ಸರೆಯುತ್ತದೆ. ಬಿರಿದ ನೆಲ ಮಳೆಗೆ ಹಪಹಪಿಸಿ ಬಿಸಿಲಿನ ಬೆವರಿಗೆ ಸಂತೃಪ್ತಿ ಪಟ್ಟುಕೊಂಡಿದೆ. ಇಲ್ಲಿ ಕವಿಯುವುದಿಲ್ಲ...

ತತ್‌ಕ್ಷಣವೇ ಛಾಯಾಚಿತ್ರ ನೀಡುವ ಕ್ಯಾಮರಾ

ಕಲಾಕಾರರಿಗೆ, ವಿಜ್ಞಾನಿಗಳಿಗೆ, ಇತಿಹಾಸಕಾರರಿಗೆ, ಬರಹಗಾರರಿಗೆ, ಚಲನಚಿತ್ರ ನಿರ್ಮಾಪಕರಿಗೆ ಈ ಕ್ಯಾಮರಾವು ಒಂದು ದೊಡ್ಡವರವಾಗಿದೆ. ಕ್ರಿ.ಶ. ೧೮೩೯ರಲ್ಲಿ ಮೊಟ್ಟಮೊದಲ ಬಾರಿ ಕ್ಯಾಮರವನ್ನು ಕಂಡುಹಿಡಿಯಲಾಯಿತಾದರೂ ಇದರಲ್ಲಿ ಅನೇಕ ಆವಿಷ್ಕಾರಗಳಾಗಿ ರೂಪಾಂತರಗಳಾಗಿ, ತಂತ್ರಗಳಾಗಿ ಹೊರಹೊಮ್ಮಿವೆ. ಅದರಲ್ಲೂ ೧೯೪೮ರಲ್ಲಿ "ಪೊಲರೈಯ್ಡ್...

ಇದ್ದರೂ ಇರದಂತೆ

ಇದ್ದು ಬಿಡಬೇಕು ನಿನ್ನಂತೆ ಇದ್ದರೂ ಇರದಂತೆ ನಿತ್ಯ ನೆರೆದರೂ ಸಂತೆ ಇಲ್ಲ ಚಿಂತೆ! ಬಿಸಿಲು ಮಳೆ ಚಳಿಗಾಳಿಗೆ ಹಿಗ್ಗದೇ ಕುಗ್ಗದೇ ಎಲ್ಲಿಯೂ ಲೆಕ್ಕಕ್ಕೆ ಸಿಗದೇ ಯಾರಿಗೂ ವೇದ್ಯವಾಗದೇ ಇದ್ದು ಬಿಡಬೇಕು ನಿನ್ನಂತೆ ಇದ್ದರೂ ಇರದಂತೆ....

ಹಾಡು ಹಕ್ಕಿ

ನನ್ನ ಹಾಡು ಹಕ್ಕಿಯಾಗಿ ಹಾರಿ ಹೋಗಲೀ ನನ್ನ ಹಾಡು ಗೂಡು ಗೂಡು ಸಾಗಿ ಹೋಗಲೀ ||ಪ|| ಮಹಡಿ ಮನೆಯ ಪಂಜರದಲಿ ಸಿಕ್ಕಿ ಹಿಕ್ಕಿ ಹಾಕಧಾಂಗೆ ಪಟ್ಟಣಗಳ ಬೆಂಕಿ ಪೊಟ್ಟಣಗಳ ಕಡ್ಡಿ ಆಗಧಾಂಗೆ ಬೊಜ್ಜುಗಳ ಮುಖದ...