ಮಹಾಭಾರತದ ಮಹಾಮುನಿಗಳಲಿ ದೂರ್ವಾಸ ಅಪೂರ್ವ ನಿನ್ನ ಮಹಿಮೆ. ವ್ಯಾಸ, ಕುವರವ್ಯಾಸ ಕಾಲ ಶಿಲೆಯಲ್ಲಿ ಕಡೆದಿಹರು ನಿನ್ನ ಅಶಾಂತ ಗ್ರೀಷ್ಮ ಮಧ್ಯಾಹ್ನ ಮೂರ್ತಿಯನು. ಆರ್ಯಾವರ್ತ ಒಂದು ಕಾಲದಲಿ ಆಶ್ರಮ ನಿಯಮ ಹದಗೆಟ್ಟು ತ್ಯಾಗದ ಮುಖದ ಮೇಲೆ...
ಯಾರ ಕಂಡು ಹೆದರಿ ಓಡುವೆ? ಯಾರ ಹಿಡಿಯಲು ಸರ್‍ರ ಸಾಗುವೆ? ಒಂದೆ ದಾರಿಯೊಳೆಂದು ನಡೆಯುವೆ- ಎಲ್ಲಿ ನಿಲ್ಲುವಿ ಹೇಳೆಲೊ? ಬೆಟ್ಟು ಅಗಲದ ದಾರಿ ಮಧ್ಯದಿ ಕಡಿದ ಬಯಲಿನ ಹೊಂಡ ನಡುವಲಿ ಕಂಡ ಕಂಡ ತಗ್ಗು...
ಉತ್ತರ ಧೃವಕ್ಕೆ ಹೊಂದಿಕೊಂಡಿರುವ ನೆದರ್‌ಲ್ಯಾಂಡಿನ ಒಳನಾಡಿನ ಹಳ್ಳಿಯೊಳಗೆ ಹೊಕ್ಕಾಗ - ಮನಸ್ಸು - ದೇಹ ಎಲ್ಲ ನನಗರಿಯದೇ slow motion pictureದಂತಾಗಿ ಹಗುರಾಗಿ ಹಕ್ಕಿಯಾಗಿ ಹಾರಾಡಿತು. ಧರಗಿಳಿದು ಬಂದ ಸ್ವರ್ಗದೊಳಗೆ ಅದೇ ಮಳೆಯಾಗಿ ಸಿಂಪಡಿಸಿದ...
ಪ್ರಿಯ ಸಖಿ, ಕೆಲವರಿಗೆ ಸದಾ ಉಪದೇಶ ನೀಡುವ ಖಯಾಲಿ. ಯಾರು ಕೇಳಲಿ ಬಿಡಲಿ ಉಪದೇಶ ನೀಡುವ ಸಂದರ್ಭವಿರಲಿ ಬಿಡಲಿ, ಉಪದೇಶ ಕೇಳುವವನು ಅರ್ಹನಿರಲಿ ಬಿಡಲಿ ಉಪದೇಶಿಸುತ್ತಿರುವುದು ಅಂಥವರ ಹವ್ಯಾಸ. ಇಂತಹ ಚಟವನ್ನು ಕಂಡ ಸರ್ವಜ್ಞ...