Month: October 2016

ಕ್ವ್ರಾಕ್

ಆ ಅಪರಾಹ್ನ ಥಟ್ಟನೆ ಬಂದು ನನ್ನ ಮನಸ್ಸನ್ನು ಆಕ್ರಮಿಸಿದ ಶಬ್ದ: ಕ್ರ್‍ವಾಕ್. ದಣಿದಿದ್ದೆ.  ಮಧ್ಯಾಹ್ನ ಊಟ ತಡವಾಗಿ ಮುಗಿಸಿ ಬೆತ್ತದ ಈಸಿಚೇರಿನಲ್ಲಿ ಅಡ್ಡಾಗಿದ್ದೆ. ನಿದ್ದೆಯೇನೂ ಹಿಡಿದಿರಲಿಲ್ಲ.  ಮಂಪರಿನಲ್ಲೂ […]

ಸೂರ್ಯನೂ ಅಷ್ಟೆ

ಸೂರ್ಯನೂ ಅಷ್ಟೆ ನಮ್ಮ ಐ.ಟಿ.ಬಿ.ಟಿ ಹುಡುಗರಂತೆ ಮೇಲಕ್ಕೇರಿದ ಮೇಲೆ ಜನ್ಮ ಸ್ಥಳ ಮರೆತು ಪಶ್ಚಿಮಕ್ಕೆ ವಲಸೆ ಹೋಗುತ್ತಾನೆ ಅಲ್ಲೇ ಕೆಲಸದಲ್ಲಿ ಮುಳುಗಿ ಹೋಗುತ್ತಾನೆ ಅಲ್ಲಿ ಏನು ಕಥೆಯೋ […]

ಮಂಥನ – ೨

“ಅನು ನೀವು ಹೀಗೆ ಮಾಡಬಹುದಾ?” ಅಫೀಸಿಗಿನ್ನೂ ಅನು ಕಾಲಿಟ್ಟಿಲ್ಲ. ಆಗಲೇ ಬಾಣದಂತೆ ಪ್ರಶ್ನೆ ತೂರಿಬಂತು ಅಭಿಯಿಂದ. “ಏನ್ ಮಾಡಿದೆ ಅಭಿ? ನಾನೇನು ಮಾಡಿಲ್ಲವಲ್ಲ” ಅಶ್ಚರ್ಯದಿಂದ ಕಣ್ಣಗಲಿಸಿ ಕೇಳಿದಳು. […]

ಬಂದಾನೋ ದೇವರೇ

ಬಂದಾನೊ ದೇವರೇ ಬಂದಾನೋ-ಬಂದಾನೋ ಬಂದಾನೊ ಸ್ವಾಮಿ ಬಂದಾನೋ-ಬಂದಾನೋ ಉಡುಪಿಯ ಕೃಷ್ಣನೆ ಬಂದಾನೋ – ಬಂದಾನೋ ಕೈಯಲ್ಲಿ ಕಡೆಗೋಲ ಹಿಡಿದ್ಯಾನೋ – ಹಿಡಿದ್ಯಾನೋ ಸೊಂಟಕೆ ಉಡಿದಾರ ತೊಟ್ಯಾನೋ – […]

ಲಿಂಗಮ್ಮನ ವಚನಗಳು – ೮೪

ಮಾಯದ ಬೊಂಬೆಯ ಮಾಡಿ, ಕಂಗಳಿಗೆ ಕಾಮನ ಬಾಣವ ಹೂಡಿ, ನಡೆನುಡಿಯೊಳಗೆ ರಂಜಕದ ತೊಡೆಗೆಯನೆ ತೊಡಿಸಿ, ಮುಂದುಗಾಣಿಸದೆ ಹಿಂದನರಸದೆ. ಲಿಂಗವ ಮರಹಿಸಿ, ಜಂಗಮವತೋರಿಸದೆ, ಸಂದೇಹದಲ್ಲಿ ಸತ್ತುಹುಟ್ಟುವ, ಈ ಭವ […]

ಶಿಕ್ಷಕ ದಿನಾಚರಣೆ

ರಾಜ ಮಕುಟಗಳು ತಿರುಕರಂತಿದ್ದ ಗುರುಪಾದವ ಚುಂಬಿಸುತ್ತಿದ್ದವು ಹರಮುನಿದರೂ ಗುರುಕಾಯ್ವನೆಂಬ ಹಿರಿಮೆ ಇತ್ತು ಅರಿವೇ ಗುರುವಾಗಿ ಜ್ಞಾನ ಪ್ರಭೆ ಹರಿದಿದ್ದುಂಟು ಈ ನೆಲದಲ್ಲಿ ಹೋಗಲಿ ಬಿಡಿ! ಇದೆಲ್ಲ ಒಮ್ಮೆ […]

ಚಿತ್ರದುರ್ಗ ಕಂಡ ಶತಮಾನದ ನವರತ್ನಗಳು

ಚಿತ್ರದುರ್ಗವೆಂದರೆ ಏಳುಸುತ್ತಿನ ಕೋಟೆ ಕೊತ್ತಲಗಳು, ಬುರುಜು ಬತೇಲಗಳು, ಬಂಡೆಗಲ್ಲುಗಳು, ಬಿಚ್ಚುಗತ್ತಿ ಭರಮಣ್ಣ ನಾಯಕ, ಮದಕರಿನಾಯಕ, ಓಬವ್ವ ಇಷ್ಟೇ ಅಲ್ಲ, ಇವೆಲಾ ಮುನ್ನೂರು ವರ್ಷಗಳ ಮಾತಾಯಿತು. ದುರ್ಗದ ಇತಿಹಾಸ […]

ಅಂದುಕೊಂಡಷ್ಟು…..

ಕೊನೆಗೂ ಮರುಭೂಮಿ ದಾಟಿ ಬ೦ದದ್ದಾಯಿತು- ಎಂದುಕೊಂಡದ್ದು ಎಷ್ಟರಮಟ್ಟಿಗೆ ನೆಮ್ಮದಿ. ಮಳೆಯೊಳಗೆ ತೇಲಿಬಿಡುವ ಕನಸುಕಂಡು ಹಸಿರುನಾಡಿನಲ್ಲಿದ್ದದ್ದೇನೋ ನಿಜ. ರಸ್ತೆ ತುಂಬ ಹೊಗೆ ಗಂಟುಮುಖ ಗಬ್ಬುವಿಚಾರಗಳ ಮೂಟೆ ಎಲ್ಲೆಲ್ಲೂ ದೊಡ್ಡವರ […]