ಒಬ್ಬಾಕೆ ನನ್ನ ಮನೆಯಂಗಳದಲ್ಲಿ ಬಂದು ನಿಂತಳು ಹರಕು ಬಟ್ಟೆ ಅವಳ ಮಾನವನ್ನು ಹೇಗೋ ಮುಚ್ಚಿತ್ತು ಕಾಂತಿವಂತ ಮೈಯನ್ನು ಕಣ್ಣ ಬಾಣಗಳಿಂದ ರಕ್ಷಿಸಲು ಮುದುಡಿಕೊಂಡು, ಒಡಲನ್ನು ಕೈಯಲ್ಲಿ ಹಿಡಿದುಕೊಂಡು ತಲೆಗೂದಲಿಗೆ ಧೂಳೆಣ್ಣೆ ಸವರಿ ಕಲ್ಲು ಹೂಮುಡಿದು...
[caption id="attachment_7341" align="alignleft" width="300"] ಚಿತ್ರ: ಡೇವಿಡ್ ಮಾಕ್ ಕೌಗ್ಹೆ[/caption] ಸಾಮಾನ್ಯವಾಗಿ ಜನಸಂಖ್ಯೆ ಹೆಚ್ಚಳವಾದಾಗ ಅಥವಾ ಪ್ರವಾಸಿಗರ ಒತ್ತಡವಾದಾಗ ಸಿಟಿಬಸ್, ಸ್ಪೆಷಲ್ ಬಸ್, ಜಾತ್ರಾಸ್ಪೆಷಲ್ಗಳೆಂದು ರಸ್ತೆಸಾರಿಗೆ ಸಂಸ್ಥೆ ಹೊಸ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತದೆ. ಇದರಂತೆ ಸಮುದ್ರಯಾನದ...
ಬೆಳಗಾಗುವ ಮೊದಲೇ ರಾತ್ರಿಯಲ್ಲೇ ಕರಗಿ ನಕ್ಷತ್ರವಾಗಿಬಿಡುವಾಸೆ ಹೂವಾಗಿ ಅರಳುವ ಮೊದಲೇ ಮೊಗ್ಗು ಮೊಗ್ಗಾಗಿಯೇ ಉಳಿದುಬಿಡುವಾಸೆ ಬೆಳಗಿನ ಬೆಳಕು ಹೊರಲು ಅನುವಾಗುತಿದೆ ನೋವು ದುಃಖದುಮ್ಮಾನಗಳಬ್ಬರ ಎಲ್ಲರೆದೆಯೊಳಗೆ ಬಗೆ ಬಗೆಯ ಚಿತ್ತಾರ ಎಲ್ಲ ಕಡೆಗೂ ಹೊತ್ತಿದೆ ಹಬ್ಬಿದೆ...
ಜೀವನ ಜೀವನ ಗಂಟು ಹಾಕುವ ಭಾವವೇ ಕಲ್ಯಾಣವು ಪ್ರಣಯಿಗಳು ನಿರ್ಮಲದಿ ನಲಿವುದೆ ಮುಕ್ತಿಗದು ಸೋಪಾನವು ಸೃಷ್ಟಿ ಇದು ಬಹು ಪಾತ್ರಗಳು ತು- ಬಿರುವ ನಾಟಕ ರಂಗವು ಸೂತ್ರಧಾರಿಯು ನಟಿಯು ಪ್ರಥಮದಿ ಬರುವುದೇ ಕಲ್ಯಾಣವು ಸತ್ಯವನು...
ನಾಚಿಕೆಯೆ ಹೀಗೇಕೆ ಹಗೆಯಾಯಿತು ನನ್ನ ಉರಿಸುವ ಕ್ರೂರ ಧಗೆಯಾಯಿತು? ಹರಿಯು ತಬ್ಬಿದ್ದಾಗ ಅವನ ಚೆಲುವ ನೋಡುತ್ತ ಬೆರಗಾಗಿ ಮೂಕಳಾದೆ ನಿನ್ನ ಜೊತೆ ಮಧುರೆಗೆ ನಾನು ಕೂಡ ಬರುವೆ ಎಂದೇಕೆ ನಾ ಹೇಳದಾದೆ? ಏನು ನಿಷ್ಕರುಣಿ...
ಗಗನದಿಂದ ಧರಣಿಗೆ ಮುತ್ತಿನಸರದಂತೆ ಉದುರುವ ಹನಿಗಳು. ತುಸು ಒದ್ದೆಯಾದ ಭಾರ ಮೋಡಗಳು - ಪ್ರೀತಿಯ ತುಳುಕುವ ಹೃದಯದಂತೆ- ಬಿಡಲಾರದೆ ಸುರಿಯುತ್ತಿವೆ. ಮಾಳಿಗಿ ಮೇಲೆ ನಿಂತು ಕೆಳಗೆ ನೋಡಿದರೆ ಹೋದೋಟ- ಪ್ರತಿ ಹೂ ಪ್ರತಿ ಎಲೆ,...