ಒಂದು ಸುಡು ಮಧ್ಯಾಹ್ನ

ಪವರ್‌ಕಟ್‌ದ ಒಂದು ಸುಡು ಮಧ್ಯಾಹ್ನ ಹೊರಟೆ ಹುಡುಕಲು ದೇವರ ಉಸಿರಾಟ ಒಂದೂ ಎಲೆ ಅಲುಗಾಡುತ್ತಿಲ್ಲ ಎಲ್ಲಿ ಹೋದನಪ್ಪ ಶಿವ ಒಂದರ ಹಿಂದೊಂದು ಬೈಗುಳ ಉಪಯೋಗಿಸಿ ಬೆವರೊರೆಸಿಕೊಳ್ಳುತ್ತಿದ್ದೆ- ಸೆಲ್ಯುಲಾರ್ ಕನೆಕ್ಟ್ ಆಯಿತೇನೋ ಬಿರುಗಾಳಿಯ ತಿರುಗಣಿ ಬಂದು...

ಪ್ರೇಮ

ನನ್ನ ಬುದ್ಧಿ ಶಕ್ತಿಯೆಲ್ಲ ಮಾಯವಾಯಿತು ನಿನ್ನ ದಿವ್ಯ ಪ್ರಭೆಯದೊಂದು ಬೆಳಗಿ ಎದ್ದಿತು ನನ್ನ ತನವು ತಗ್ಗಿ ಕುಗ್ಗಿ ಕೆಳಗೆ ಇಳಿಯಿತು ನಿನ್ನ ಪ್ರೇಮ ತುಂಬಿ ತುಳುಕಿ ಉಕ್ಕಿ ಹರಿಯಿತು ಬಂತು ಬಂತು ಏನೊ ಬಂತು...

ಎಲ್ಲ ನಿನ್ನ ಲೀಲೆ ತಾಯೆ

ಎಲ್ಲ ನಿನ್ನ ಲೀಲೆ ತಾಯೆ ಎಲ್ಲ ನಿನ್ನ ಮಾಯೆ ನಿನ್ನ ಅಲ್ಲಗಳೆದ ನಮ್ಮ ಕರುಣೆಯಿಂದ ಕಾಯೆ ಕಾರಿರುಳನು ಸೀಳಿ ಬರುವ ನಿಗಿ ನಿಗಿ ಉರಿಹರಳು ನೀಲಿನಭದ ಹಾಸಿನಲ್ಲಿ ಮಣಿನೇಯುವ ಇರುಳು, ಋತು ಮೀರದೆ ಮುಗಿಲ...

ಮಿಂಚುಳ್ಳಿ ಬೆಳಕಿಂಡಿ – ೧೭

‘ಚಂಪಾ’ಗೆ ಕೇಳಿದೆ: "sun ಪದದ ಕನ್ನಡ ಅನುವಾದ ಹೇಳಿ". "ಇಗೋ ಬರಕೊಳ್ಳಿ: ‘ಮಿಂಚುಳ್ಳಿ’ ಎಂದು ಹೇಳುತ್ತ ‘ಕನ್ನಡ ಕನ್ನಡ ಬನ್ನಿ ನನ್ನ ಸಂಗಡ’ ಎನ್ನುತ್ತಾ ಮಾಯವಾದರು! *****
ಸರ್ಗಾ…

ಸರ್ಗಾ…

[caption id="attachment_7934" align="alignleft" width="279"] ಚಿತ್ರ: ಲೊಗ್ಗ ವಿಗ್ಲರ್‍[/caption] ಕೋಳಿ ಕೂಗದ ಮುನ್ನ, ನಾಯಿ ಬೊಗಳದ ಮುನ್ನ.... ರವಿ ಕಣ್ಣು ಬಿಡದ ಮುನ್ನ... ಇಡೀ ಊರು ಕೇರಿಯೆದ್ದೆದ್ದು ಕುಳಿತಿತು. ಅಂಗ್ಳ ಗುಡ್ಸಿ.... ಸಗಣೀರಾಕಿ, ರಂಗು...

ಹೆಸರಿಗೆ ಮಾತ್ರವೆ

ಹೋದೆಯ ಎಂದರೆ ಗವಾಕ್ಷಿಯಿಂದ ಬಂದೇನೆಂದಿತು ಒಂದು! ಸಕ್ಕರೆ ಡಬ್ಬವ ಕವಚಿ ಹಾಕಿತು ಹಾಲಿನ ಮುಚ್ಚಳ ತೆರೆದು ಬಿಸಾಕಿತು ಬೆಕ್ಕಿನ ಬಾಲವ ಎಳೆದು ನೋಡಿತು ಮನೆಯೊಳಗೆಲ್ಲಾ ಸುಳಿದು ನೋಡಿತು ಶಾಲೆಯಿಂದ ಬಂದ ಪುಟ್ಟನ ಸ್ವರ ಕೇಳಿ...

ಮುಪ್ಪು

ದೇಹ ಗಳಿಯುತ್ತಿರಲು ಮನಕೆ ಯೌವನವಯ್ಯ ಮನಕೆ ಯೌವನವಿರಲು ಆಸೆಗಳು ಹೆಚ್ಚಯ್ಯ, ಸಾಧಿಸುವ ಶಕ್ತಿಗಳು ಭೋಗಿಸುವ ಶಕ್ತಿಗಳು ಕುಂದುತ್ತ ಬರಬರಲು ನೊಂದು ಸಾಯುವೆವಯ್ಯ. ನರೆಸುಕ್ಕುಗಳ ನೋಡಿ ಮೋಸ ಹೋಗಲು ಬೇಡ ಮನಕೆ ಸುಕ್ಕುಗಳಿಲ್ಲ ಹಿರಿಯತನ ಮುನ್ನಿಲ್ಲ....

ಮುಕ್ತಕ

ಓದದೇ ಬರೇದೇ ಅರೆಘಳಿಗೆ, ಬದುಕಲಾರೆ ಗುರುವೆ, ಸದಾ ನಿನ್ನ ಚರಣದಾಸನು, ಅನಾವರತದಿ ಗುರುವೆ. ಕೃತಕ ನಗೆ, ಸದಾ ಹಗೆ, ನಿತ್ಯ ಸ್ಫೋಟ, ಭೀತಿ ಗುರುವೆ, ನೆಮ್ಮದಿ ಜೀವಕೆ, ಜ್ಞಾನವೊಂದೇ ತಾರಕ ಮಂತ್ರ ಗುರುವೆ. ಓದಿಲ್ಲದೇ...

ತಾಯಿ ಮಗನಿಗೆ ಹೇಳಿದ್ದು

ಸೂರ್ಯ ನೋಡು ನಿನ್ಹಾಗಲ್ಲ ಎಷ್ಟು ಜಾಣ ಕತ್ತಲಾಗೋದರ ಒಳಗೆ ಮನೆಗೆ ಸೇರ್‍ಕೋಳ್ತಾನೆ ಒಂದು ದಿನಾನು ಲೇಟ್ ಮಾಡೋದಿಲ್ಲ ಕತ್ತಲಾದ ಮೇಲೆ ಒಂದು ಕ್ಷಣವು ಆಕಾಶದಲ್ಲಿರೋದಿಲ್ಲ. *****