ಅವನು ಗೇಟು ತರೆದು ಒಳ ಬರುವಾಗಲೇ ಅವನ ಮುಖಭಾವವನ್ನು ಗಮನಿಸಿದ್ದೆ. ಅದರಲ್ಲಿ ಭೀತಿಯಿತ್ತು. ಯಾವುದೋ ಅವ್ಯಕ್ತವಾದುದೊಂದು ಅಟ್ಟಿಸಿಕೊಂಡು ಬರುವಂತೆ ಭಯ ತುಂಬಿತ್ತು. ಗೇಟಿನ ಒಳ ಹೊಕ್ಕವನು ಎರಡು ಬಾರಿ ಶೂನ್ಯದತ್ತ ನೋಡಿ ಏನನ್ನೋ ಗೊಣಗಿದ....
ಪುಟ್ಟನ ಮನೆ ಮುಂದೆ ಇದೇನು ಕೂಟ ಇಷ್ಟು ಬೆಳಿಗ್ಗೆಯೆ ಊರವರ ಕಾಟ ಕೆಲವರು ಕುಂತು ಕೆಲವರು ನಿಂತು ಹಲವರು ಹಣಿಕಿ ಉಳಿದವರಿಣುಕಿ ಹಾಡುತ್ತಿರುವನು ಪುಟ್ಟನು ಎಂದು ಜನ ಬಂದಿರುವರು ಕೇಳಲು ಇಂದು ಪುಟ್ಟನ ಗಾಯನ...
ಹೇ ಕೃಷ್ಣ ತಂದೆ ಏನುಕಾರ್ಯ ಹೇಳಿದೆ ಎನಗೆ? ಮನಸಾಯಿತೆ ನಿನಗೆ ||ಪ|| ಹಡೆದ ಮಕ್ಕಳ ಮೇಲೆ ಪಿತಗೆ ಹರುವಿಲ್ಲವೋ ಇದು ಕಠಿಣವಲ್ಲವೋ ||೧|| ಹರನ ಉರಿಯಗಣ್ಣಿನೆದುರು ನಿಲ್ಲುವರ್‍ಯಾರೋ? ಆವ ಪುರುಷರ ತೋರೋ ||೨|| ಬೆಂಕಿಯೊಳಗೆ...
ಲೆಕ್ಕ ಲೆಕ್ಕ ಮಾನವ ಪ್ರತಿಯೊಂದಕ್ಕೂ ಲೆಕ್ಕ ಇಡುತ್ತಾ ಹೋಗುತ್ತಾನೆ!! ಲೆಕ್ಕ ಬಲು ದುಕ್ಕ! ತಿಳಿದೆ ಈ ನಕ್ಕಗೇ?! ಮಳೆ, ಗಾಳಿ, ನೀರು, ಬೆಳೆ, ಬಿಸಿಲು, ಬೆಂಕಿ, ಗುಡುಗು, ಸಿಡಿಲು, ಮಿಂಚಿಗುಂಟೆ ಲೆಕ್ಕ?! * ಲೆಕ್ಕ......
ಏನ ಮಾಡಿ ಒಗದ್ಯೋ, ಯಾತರಿಂದ ಮಾಡಿ ಒಗದ್ಯೋ, ತಂದೆ! ಇವನು ಎಷ್ಟು ಹಂಡ ಬಂಡ, ಎಷ್ಟು ಅಡಸಲ ಬಡಸಲ, ಬೆಳದಂಗೆಲ್ಲಾ ಬಿಚಿಗೆಂಡು ಹೊಂಟಂಗೆ ಯಾವ್ದೋ ಕಗ್ಗಂಟು, ಎಲ್ಲಾ ಗೊತ್ತಾಗಿತ್ತೇನೊ ಅನುವಂಗೆ ಒಂದೊಂದೇ ಕಂಡಿ, ಒಂದೊಂದೇ...
[caption id="attachment_7951" align="alignleft" width="300"] ಚಿತ್ರ: ಕನ್ನಡ.ಒನ್ಇಂಡಿಯ[/caption] ದಿನಾಂಕ : ೨೨-೦೫-೧೯೧೮ ರಂದು ಶ್ರೀ ಬೆಳಗೆರೆ ಚಂದ್ರಶೇಖರ ಶಾಸ್ತ್ರಿ ಮತ್ತು ಶ್ರೀಮತಿ ಅನ್ನಪೂರ್ಣಮ್ಮ ದಂಪತಿಗಳ ಉದರದಲ್ಲಿ ಜನಿಸಿದ ಬೆಳಗೆರೆ ಕೃಷ್ಣಶಾಸ್ತ್ರಿಗಳು ಯಾನೆ ಕಿಟ್ಟಪ್ಪ ಮುಂದೊಂದು...