ಭಯೋತ್ಪಾದಕರ, ಕಳ್ಳಕಾಕರ ಭಯದಿಂದಾಗಿ ಮನೆಗಳನ್ನು ಎಷ್ಟೇ ಭದ್ರವಾಗಿ ಕಟ್ಟಿದರೂ ಒಂದೊಂದು ಸಲ ಮೋಸವಾಗಿ ಬಿಡುತ್ತದೆ. ಎಂತಹ ಭದ್ರತೆ ಇದ್ದರೂ ಕಳ್ಳತನ ಅಥವಾ ಕೊಲೆ ಜರುಗೇ ಇರುತ್ತದೆ. ಇಂಥದ್ದನ್ನೆಲ್ಲ ಹೋಗಲಾಡಿಸಿ ಭದ್ರತೆಯ ಭವನಗಳನ್ನು ಕಟ್ಟಬೇಕೆಂಬ ಆಲೋಚನೆಯಿಂದ...
ಹಸಿಹಿಟ್ಟು ತಟ್ಟಿತಟ್ಟಿ ಒಂದೇ ಪದರದ ರೊಟ್ಟಿ ಹಾಳೆ. ಕಾವಲಿಯ ಮೇಲೆ ಬೇಯಲಿಕ್ಕಿದ್ದೇ ಉಬ್ಬಿದೆರಡು ಪದರ. ರೊಟ್ಟಿ ಒಂದೇ ಪದರವೆರಡು. ಆಂತರ್ಯ ನಿರ್ವಾತ ಬಹಿರ್ಮುಖ ಸಾಂಗತ್ಯ ಹಸಿವೆಗೆ ಅನೂಹ್ಯ.
ಈ ಬೀದಿಯಲಿ ಎಷ್ಟೊಂದು ಗೂಡಂಗಡಿಗಳು ಹೊಟ್ಟೆ ಉಬ್ಬಿದ ಬಸುರಿಯಂತೆ ತುಂಬ ತುಂಬಿಕೊಂಡಿವೆ ಗಿಜ ಗಿಜ ಸಾಮಾನುಗಳು ಸಂಜೆ ಸೂರ್ಯ ಸುಮ್ಮನೆ ಇಣುಕಿದ್ದಾನೆ. ಜನರ ಪಾದದ ಗುರುತುಗಳು ಒಂದರ ಮೇಲೊಂದು ಹೊಂದಿಕೊಂಡಿವೆ ಗೆರೆಯಂತೆ ಕಾಣುವ ರಸ್ತೆಯಲಿ...
ಕಣ್ಣೀರಿನ ಕಡಲಿನ ಮೇಲೆ ಮಿಂಚಿದೆ ನನ್ನೀ ಬಾಳಿನ ಒಲವಿನಲೆ! ದೂರ ತೋರಿದಾ ನೀಲ ಬೆಟ್ಟಗಳ ನೀಲ ಮುಗಿಲಿನಲ್ಲಿ ಮುಳುಗು ಸೂರ್ಯನಾ ಕೆಂಪು ಕಾಡಿಗೆಯ ಬಣ್ಣ ಮಡಿಲಿನಲ್ಲಿ ತಾರೆ ಓರೆಯಲಿ ನಿಂತು ನೋಡುತಿರೆ, ಅಲೆಯು ಮೇಲೆ...
ಚಿತ್ರ: ಆಂಬರ್ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್ ನೀರು ಹರಿಯುತ್ತಿದ್ದ ಕೂದಲನ್ನು ಕೊಡವುತ್ತಲೇ ಅಮ್ಮೀ…… ಅಮ್ಮೀ ಎಂದು...