ಕುದುರೆ ಮತ್ತು ಮುತ್ತುಗಳು

ಮುತ್ತಿನಂತಹ ಅಕ್ಕಂದಿರಿಬ್ಬರನ್ನು ಕುದುರೆಯೊಂದು ಕೆಡವಿ ಕಂಗೆಡಿಸಿದ ಸುದ್ದಿ ನಿಮಗೂ ತಲುಪಿರಬಹುದು ಅಕ್ಕಂದಿರೇ ಹುಚ್ಚುತನದಿಂದ ಕುದುರೆಯನ್ನು ಕೆಣಕಿ ಕಂಗೆಟ್ಟರೆಂದು ಹಬ್ಬಿಸಿದ ಸುದ್ದಿಯನ್ನು ನೀವು ನಂಬಿರಲೂಬಹುದು. ಬಯಲೊಳಗೆ ಬಯಲಾದರಂತೆ ಅಕ್ಕಂದಿರು ಧೂಳೊಳಗೆ ಮೈ ಮುಚ್ಚಿಕೊಂಡವರನ್ನು ಮೆರವಣಿಗೆಯಲ್ಲಿ ಕುಣಿಸಿದರಂತೆ...

ಬದುಕು

ಬದುಕೆಂಬುದೊಂದು ತೆರೆದ ವಿಶ್ವವಿದ್ಯಾಲಯ ದೇವರೇ ಕುಲಾಧಿಪತಿ ಬೇಕಿದ್ದನ್ನು ಆರಿಸಿಕೊಂಡು ನೀನೇ ಓದಿಕೊಳ್ಳಬೇಕು ಸಾವಕಾಶ: ಪಾಸಾಗಬೇಕೆಂದು ಅವಸರಿಸಬೇಡ ಹುಷಾರು ಇಲ್ಲಿ ಪಾಸಾದವರಿಗವಲ್ಲ; ಫೇಲಾದವರಿಗೆ ಮಾತ್ರ ಪ್ರವೇಶಾವಕಾಶ *****

ಅತ್ತರೂ ನಿನಕೂಟ ನಕ್ಕರೂ ನಿನಕೂಟ

ಮುಗಿಲೊಡೆದು ಹಾಡ್ಯಾವು ಮೊಗ್ಗೊಡೆದು ನೋಡ್ಯಾವು ಕೇಳುವಿಯ ಈ ಕೂಗು ಓ ತಂದೆಯೇ ಕಡಲು ಆರತಿಯೆತ್ತಿ ಮುಗಿಲು ಮಲ್ಲಿಗೆ ಸುತ್ತಿ ನೋಡುವಿಯು ಈ ಕೂಸು ಓ ತಂದೆಯೇ ನೀಲಬಾನಿನ ಹಕ್ಕಿ ಬಾನಿನಾಚೆಯ ಚುಕ್ಕಿ ಅಪ್ಪಯ್ಯ ಅಪ್ಪಯ್ಯ...
ಜನ ಮೆಚ್ಚುವ ಅಧ್ಯಾಪಕರು

ಜನ ಮೆಚ್ಚುವ ಅಧ್ಯಾಪಕರು

ಶಾಲೆಗೆ ಹೋಗುವ ಚಿಕ್ಕ ಮಕ್ಕಳನ್ನು ಪರಿಚಯವಾದರೆ ನಾನು ಅವರನ್ನು ‘ನಿಮ್ಮ ಮೆಚ್ಚಿನ ಅಧ್ಯಾಪಕರು ಯಾರು?’ ಎಂದು ಕೇಳುವುದಿದೆ. ಅವರು ಕೆಲವು ಸಲ ಹೇಳುತ್ತಾರೆ. ‘ಯಾಕೆ?’ ಎಂದು ಕೇಳುತ್ತೇನೆ. ಅದಕ್ಕೆ ಅವರು ಅಷ್ಟು ಬೇಗನೆ ಉತ್ತರಿಸುವುದಿಲ್ಲ....

ದಾಟಿ ತಾಗಲಿ ದೃಷ್ಟಿಕಡೆಯ ಪರಿಧಿ

ಪಟ್ಟಿದ್ದೆಲ್ಲ ಕಾಮಕ್ಕೆ, ಪ್ರೀತಿಗಲ್ಲ - ಭಜನೆ ಕುಟ್ಟಿದ್ದೆಲ್ಲ ಮೋಜಿಗೆ ಭಕ್ತಿಗಲ್ಲ; ಮೋರಿಯಲ್ಲಿಳಿದ ಜಲ ಪಾತ್ರದಲ್ಲಿದ್ದರೂ ಕೊಚ್ಚಿ ಹೋಗಲು ಮಾತ್ರ, ಕುಡಿಯಲಲ್ಲ ಅರ್ಥಸಾಧಕ ಗುರಿಯೆ ಬಿಟ್ಟು ಪಡುತಿರುವ ಸುಖ ತೀಟೆಗಳ ಪೂರೈಕೆ, ಭೋಗವಲ್ಲ ನೆರೆ ಹೊರೆಯ...

ದುಷ್ಯಂತನಿಗೆ

ನಮ್ಮ ರೋಗಕ್ಕೆ ಓಣಿಯಲಿ ಬೇಯುವ ಮೊಟ್ಟೆಯ ಅಮ್ಲೆಟ್ ವಾಸನೆ ಹೊಟ್ಟೆಯು ತಳಮಳ ಹುಟ್ಟು ಹಾಕುತ್ತದೆ ಪ್ರೇಮವಿರದ ಕೂರೂಪ ಮುಖ ಎದೆಯ ತುಂಬ ಉರಿವ ಸೂರ್ಯ ಬಿಸಿ ಹರಡುತ್ತಾನೆ. ಕಾಲ ಮತ್ತು ಪ್ರೇಮ ಉಗಿಯು ಹಗಲು...

ನೆನಪು

ಚುಮು ಚುಮು ನಸಕು ಪಂಚಮಿಯ ರಿಪಿರಿಪಿ ಮಳೆಗಾಲ- ಹಂಡೆಯಲ್ಲಿ ಕುದಿಯುವ ನೀರು ಜೀರೋ ಬಲ್ಬಿನ ಬೆಳಕು ಹೊಗೆ - ಉಗಿ ತುಂಬಿದ ಬಚ್ಚಲಿನಲ್ಲಿ ಸ್ನಾನ, ಏನು ಮುದ ಏನು ಹಿತವಿತ್ತು ನನ್ನಜ್ಜಿಯ ಹಳ್ಳಿಯ ಮನೆಯಲ್ಲಿ;...