ಅಂದಾನಪ್ಪ ಮತ್ತು ‘ಎಕ್ಸ್‌ಕ್ಯೂಸ್ ಮಿ’!

ಅಂದಾನಪ್ಪ ಮತ್ತು ‘ಎಕ್ಸ್‌ಕ್ಯೂಸ್ ಮಿ’!

ಮೆಜೆಸ್ಟಿಕ್! ದಿಕ್ಕು ದಿಕ್ಕುಗಳಿಂದ ನೂರು ಕೆಲಸ ನೂರು ಕನಸು ಹೊತ್ತು ರಾಜಧಾನಿಗೆ ಬಂದವರು, ಮಹಾನಗರದ ಯಾವುದೋ ಮೂಲೆಯ ಸೇರಿಕೊಳ್ಳುವ ಧಾವಂತದವರು, ಗಾಜಿನ ಕೋಣೆಯೊಳಗೆ ನಿಂತ ಮಾಸದ ನಗೆಯ ಹುಡುಗಿ- ಕಾಂಕ್ರೀಟು ರಸ್ತೆಯ ಮೇಲೆ ಸರ್ರನೆ...

ವಾಹನದ ಗೀಳು

ಏಳು ವಾಹನದ ಗೀಳು ಅಂಟಿತ್ತೊ ! ಬೆಳಿಗ್ಗೆ ಅದನ್ನೇರಿಯೇ ಎಚ್ಚರಾಗಿ ರಾತ್ರಿ ತೂಕಡಿಸಿಯೇ ಕೆಳಕ್ಕಿಳಿಯುವಷ್ಟು ಮೆಚ್ಚಾಗಿ ಕಚ್ಚಿತ್ತು ಯಂತ್ರದ ಹುಚ್ಚು ವ್ಯಾಮೋಹ. ಸದಾ ಒತ್ತಿ ಒತ್ತಿ ಬ್ರೇಕೇ ಕಾಲು, ಹ್ಯಾಂಡಲೇ ತೋಳು ದೀಪವೇ ಕಣ್ಣು,...

ಗಳಿಗೆಬಟ್ಟಲ ತಿರುವುಗಳಲ್ಲಿ – ೩೫

ಕನ್ನಡಿಗೆ ಹಿಡಿದ ಹಸಿವೆಗೆ ಇಲ್ಲ ಪ್ರತಿಫಲಿಸುವ ಬೆಳಕಿಂಡಿ ಅದಕಿಲ್ಲ ಕಣ್ಣು. ರೊಟ್ಟಿಯ ಮೈ ತುಂಬ ಕಣ್ಣು ಕಣ್ಣಿನ ತುಂಬ ಕನ್ನಡಿ ಒಂದೊಂದು ಕನ್ನಡಿಗೂ ಸಾವಿರಾರು ಪ್ರತಿಬಿಂಬ.

ಭೂಮಿ ಪಲ್ಲವಿ

-೧- ಭೂಮಿ ಪಲ್ಲವಿಸುತ್ತಿದೆ ಅಡಿಮುಡಿಯೂ ಹಾಡು ಹರಿಯುತ್ತಿದೆ ಬರುವ ಚಳಿಗಾಲಕೆ ಕಾದು ಕುಳಿತಿಹೆ ಇಬ್ಬನಿ ಕರಗಲು ಕೈಯುಜ್ಜಿ ಬೆಚ್ಚನೆಯ ಬೆಂಕಿಯ ಶಾಖ ಪಡೆಯಲು ಹಾತೊರೆಯುತಿಹೆ ಸದ್ದಿಲ್ಲದೇ ಬರುವ ನಸುಕಿನ ಹಾಗೆ ಬಂದು ಬಿಡು ಒಲವೆ...............

ಸ್ಥಾಪನೆ

ಒಂಟಿಕಾಲಿನ ಬಕದಂತೆ ನೀರಿನಲ್ಲಿ ನಿನ್ನ ನೆರಳನೋಡುತ್ತ ಧ್ಯಾನದ ಮೌನದಲಿ ಬಿಂಬ ಬಯಲಲಿ ಮೂಡಲೆಂದು. ಕನಸು ಕಾಣುವುದಕ್ಕೆ ಮನಸ್ಸು ಅರಳಿ ಹೂವಾಗಿ ನೀರ ಮೇಲೆಗಾಳಿ ತೇಲಿ ಮೈದಡವಿ ಹಾಯ್ದು ಹಾಯಿಗಳು ತೆರೆದುಕೊಂಡವು ಬರುವ ಸಪ್ಪಳ ನಿನ್ನಯ...
ನೀರ ಮೇಲಣ ಗುಳ್ಳೆ

ನೀರ ಮೇಲಣ ಗುಳ್ಳೆ

ಗುಲ್ಬರ್ಗದಿಂದ ಹೊರಟಾಗ ಕೂರಲು ಸೀಟೇನು ಸಿಗಲಿಲ್ಲ. ನಿಂತೇ ಹೊರಟಿದ್ದಾಯಿತು. ಅಷ್ಟೊಂದು ಚಾರ್ಜ್ ಕೊಟ್ಟು ಲಕ್ಷುರಿ ಬಸ್‌ನಲ್ಲಿ ನಿಂತು ಪ್ರಯಾಣಿಸುವುದೆಂದರೆ ಮನಸ್ಸಿಗೆ ಅಸಾಧ್ಯ ಕಿರಿಕಿರಿ. ಆದರೆ ಅನಿವಾರ್ಯ, ಆದಷ್ಟು ಬೇಗ ಊರು ಸೇರಬೇಕು ನೂರಾರು ಗಾವುದ...

ಥೆಮ್ಸ್ ನದಿಯ ಮೇಲೆ

(ಕಾರ್ಮೆನ್‌ಗೆ) ಹೆನ್ಲಿಯೆಂಬುದೊಂದು ಹಳ್ಳಿ ಅಲ್ಲಿ ಥೆಮ್ಸ್ ನದಿಗೆ ಅಪರೂಪದ ಭರ ನದಿಯ ಮಧ್ಯದ ತನಕ ಹಾಕಿದ ಮರದ ಸೇತುವೆಯಲ್ಲಿ ನಾವು ನಡೆದವು. ರೊಟ್ಟಿಯ ತುಣುಕಿಗೆ ಅಥವಾ ಸೇಬಿನ ತಿರುಳಿಗೆ ಬಾತುಕೋಳಿಗಳು ಹತ್ತಿರಕ್ಕೆ ಬರುತ್ತಿದ್ದುವು ನೋಡುತ್ತ...

ಮಗುಚಲಾಗದ ಹಾಳೆ

ಭತ್ತದ ಚಿಗುರು ಚಿಮುಕಿಸಲು ಹದವಾದ ಗದ್ದೆ ಅಲ್ಲಲ್ಲಿ ಮಣ್ಣಡಿಯ ಒಳಬಾಗಿಲ ಜಿಗಿದು ಇಣುಕುತ್ತಿವೆ ಗದ್ದೆ ಗುಳ್ಳೆಗಳು ಪುಟ್ಟ ಎಳೆಯ ಆಕೃತಿಯೊಂದು ಮೆಲ್ಲನೆ ಸರಿಯುತ್ತಿದೆ ಹದುಳಿಂದ ಪಾದ ಊರುತ್ತ, ಕಂಡ ಕಂಡ ಗುಳ್ಳೆಗಳನ್ನೆಲ್ಲಾ ಆಯುತ್ತಿದೆ ಒಂದೊಂದಾಗಿ...
cheap jordans|wholesale air max|wholesale jordans|wholesale jewelry|wholesale jerseys