ಫಿಲ್ (ಅರ್ಥಾತ್ ಫಿಲಿಪ್ ಕಾರ್ನಬಿ) ಶೆಲ್ಫಿನಲ್ಲಿ ಪುಸ್ತಕಗಳ ನಡುವೆ ತಲೆಬುರುಡೆಯೊಂದನ್ನ ಇರಿಸಿಕೊಂಡಿದ್ದಾನೆ. ಸಾಹಿತ್ಯದ ವಿದ್ಯಾರ್ಥಿ ಫಿಲ್ ತುಂಬಾ ಓದುತ್ತಾನೆ- ಶೇಕ್ಸ್‌ಪಿಯರ್, ಮಿಲ್ಟನ್, ಲಾರೆನ್ಸ್, ಇತ್ಯಾದಿ ಇತ್ಯಾದಿ ನಾಟಕದ ಹುಚ್ಚು ಬೇರೆ. ತಾನೇ ಕೆಲವು ಬೀದಿ...
ವಿಮಾ ಏಜಂಟರಿಗಿಂತ ಎರಡು ಮಾತುಗಳನ್ನು ಹೆಚ್ಚಾಗಿ ಮಾತಾಡಿ, ಆಡಿದ ಸುಳ್ಳನ್ನು ಸತ್ಯವೆಂದೇ ಹಟ ವಿಡಿದು ವಾದಿಸುವ ಏಜಂಟರಾರೂ ಇರುವರಾದರೆ- ಅವರೇ ಇವರು ಮದುವೆಯ ಏಜಂಟರು. ಅಷ್ಟೇ ಅಲ್ಲ, ವಿಮಾ ಏಜಂಟರು ತಿಳಿಯದ ಒಂದೆರಡು ಚಿಕ್ಕ...
ನೆರಳಲ್ಲಿ ನಿಂತು, ಸಾವಿರಬಾರಿ, ಇದೆಲ್ಲ ನಡೆಯುವುದು, ನೋಡಿದ್ದೇನೆ. ಕಳ್ಳತನ ಮೊದಲು, ಕೊಲೆ ಆಮೇಲೆ, ಮಾನಭಂಗ, ನಂತರ ಕುರುಡು ಕೈಯ ದಾರುಣ ಕೃತ್ಯಗಳು. ಪ್ರತಿ ಬಾರಿ ಹೊಸತಾಗಿ ಪ್ರಾರ್ಥಿಸಿದ್ದೇನೆ, ಇಲ್ಲವೆ ಹಳೆಯ ಪ್ರಾರ್ಥನೆಯನ್ನೆ ಹೊಸದಾಗಿ ಹೇಳಿದ್ದೇನೆ....
೨೦೦೫ ಆಗಸ್ಟ್ ತಿಂಗಳು ಮತ್ತು ೨೦೦೫ ಸೆಪ್ಟೆಂಬರ್ ತಿಂಗಳು ಪ್ರತಿಯೊಬ್ಬ ಬೆಂಗಳೂರಿಗನೂ (ಪ್ರೌಢಶಾಲೆಯ ಹುಡುಗ ಹುಡುಗಿಯರಿಂದ ಹಿಡಿದು ನನ್ನಂತಹ ತಪ್ಪಿತಸ್ಥ ಹಿರಿಯರವರೆಗೆ) ಬೆಂಗಳೂರಿನ ಕಳಪೆ ಮೂಲಭೂತ ಸೌಕರ್ಯಗಳ ಬಗ್ಗೆ ಮಾತನಾಡುತ್ತಿದ್ದುದು. ಪ್ರತಿಯೊಬ್ಬನೂ ಬೆಂಗಳೂರಿನ ಮೂಲಭೂತ...