ಎರಡು ಹಕ್ಕಿಗಳ ವಾದ

ಒಂದು ಸುಂದರ ಸರೋವರ. ಅದರ ಸನಿಹದಲ್ಲಿ ಹಸಿರು ಸೊಂಪಿನಿಂದ ಕಂಗೊಳಿಸುವ ಒಂದು ದೊಡ್ಡ ಮರ. ಅದರಲ್ಲಿ ಇದ್ದ ಎರಡು ಹಕ್ಕಿಗಳಲ್ಲಿ ವಿವಾದ ಬಂದಿತು. ಒಂದು ಹಕ್ಕಿ ಹೇಳಿತು- "ಪ್ರಾರ್ಥನೆಯೇ ಶ್ರೇಷ್ಠವಾದುದು" ಎಂದು. ಇನ್ನೊಂದು ಹಕ್ಕಿ...

ವಿರೋಧ ಭಾಸ

ಕತ್ತಲು ಕೋಣೆಯಲಿ ಬೆಳಕಿನ ಅಕ್ಷರಗಳು ಮೌನ ಆವರಣದಲ್ಲಿ ಮಾತುಗಳ ಶಬ್ಧಗಳು ಕತ್ತಲು ಬೆಳಕು ಮೌನ ಮಾತು ಎಲ್ಲವೂ ಒಂದೇ ನಾಣ್ಯವಾದಾಗ, ಹುಡುಕುವುದು ಏನನ್ನೂ ಗಾಯಕ್ಕೆ, ಸವರಿದ ಮೂಲಾಮಿನ ತಣ್ಣನೆ ಸ್ಪರ್ಶ ಮರದಲ್ಲಿ ಚಿಗುರಿದ ಹಸಿರು,...
ಭವಿಷ್ಯದ ಮಾರಕ ರೋಗ ನಿರೋಧಕ ಶಕ್ತಿ: ಎದೆ ಹಾಲು

ಭವಿಷ್ಯದ ಮಾರಕ ರೋಗ ನಿರೋಧಕ ಶಕ್ತಿ: ಎದೆ ಹಾಲು

ಜಗತ್ತಿನಲ್ಲಿರುವ ಕೋಟ್ಯಾಂತರ ತಾಯಿಯರಿಗೆ ವಾಸ್ತವತೆಯ ಅರ್ಥವನ್ನು ಮಾಡಿಕೊಡಲೆಂದೇ "ವಿಶ್ವಸ್ತನಪಾನ" ಪೋಷಕ ಸಂಸ್ಥೆ ಜನ್ಮತಾಳಿದೆ. ವಿಶ್ವಾದಾದ್ಯಂತ ಇದರ ಶಾಖೆ, ಉಪಶಾಖೆಗಳು ಕಾರ್ಯನಿರ್ವಹಿಸುತ್ತಲಿವೆ. ಬಾಟಲಿ ಹಾಲಿನ ಬಗೆಗೆ ಬೆಳದಿರುವ ಮೋಹವನ್ನು, ಎದೆಹಾಲಿನ ಬಗೆಗೆ ಬೆಳದಿರುವ ಮೌಢ್ಯವನ್ನು ವಿಜ್ಞಾನವೆಂಬ...

ಸರಪಳಿ

ಏನೆಲ್ಲ ಅರ್‍ಥ ಒಂದು ಸರಪಳಿಗೆ ನಾಯಿಕೊರಳು, ಕಳ್ಳರ ಕೈಕೊಳ ಹೆಣ್ಣಿನ ಮಾಂಗಲ್ಯ ಮಾನವೀಯತೆಯ ಬಂಧನ ಕೆಲವು ಕಳಚುತ್ತ ಹೋದರೆ ಉಳಿದವು ಬಿಗಿಯಾಗುತ್ತಲೇ ಇರುತ್ತವೆ ಅನುವಂಶಿಕ ಸರಪಳಿ. *****
ಸುಳ್ಳು ಡೈರಿಯಿಂದ

ಸುಳ್ಳು ಡೈರಿಯಿಂದ

ನಾನು ಸರಕಾರಿ ನೌಕರಿಯನ್ನು ಮೊದಲು ಕೈಕೊಂಡದ್ದು ಉಪಾಧ್ಯಾಯನಾಗಿ, ಕಡೆಗೆ ಕೆಳಗಿಟ್ಟದ್ದು ಉಪಾಧ್ಯಾಯನಾಗಿ; ಇವೆರಡರ ನಡುವೆ ಮಾತ್ರ ಚಿಕ್ಕದೊಂದು ಅವಧಿಯು ಕಡುಬಿನೊಳಗಣ ಹೂರಣದಂತೆ ಮಧ್ಯಸ್ಥವಾಗಿತ್ತು. ಈ ಕಾಲಾವಧಿಯ ಹದಿನಾಲ್ಕು ವರ್ಷಗಳಲ್ಲಿ ನಾನು ನಮ್ಮ ಜಿಲ್ಲೆಯ ಗ್ರಾಮಗಳನ್ನು...

ಬಿಸಿಲು ಕುದುರೆಯನೇರಿ….

ಬಿಸಿಲು ಕುದುರೆಯನೇರಿ ಹೋಗಬೇಡೋ ಗೆಳೆಯಾ ಬೆಂಗಾಡಿನಲಿ ಸುತ್ತಿ ಬೆವರ ಸುರಿಸಲು ಬೇಡ ಬಯಕೆ ಬೆಟ್ಟವ ಹತ್ತಿ ಹೋಗಬೇಡೋ ಗೆಳೆಯಾ ಬಂಡೆಯಂತೆ ಉರುಳಿ ಬೆರಗಾಗಲು ಬೇಡ ||ಬಿಸಿಲು|| ಬಿಸಿಲು ಮಚ್ಚಿನ ಮೇಲೆ ಬಿರಿದಿರಲು ಬಳಿ ಸೂರ್‍ಯ...
ಶಬರಿ – ೧೬

ಶಬರಿ – ೧೬

ಎಲ್ಲವನ್ನು ನೆನಪಿಸಿಕೊಳ್ಳುತ್ತ ಹುಚ್ಚೀರನೂಂದಿಗೆ ಕೂತಿದ್ದ ಶಬರಿಯ ಕಿವಿಯಲ್ಲಿ ಅದೇ ಹಾಡು ಮಾರ್ದನಿಗೊಳ್ಳತೂಡಗಿತು. "ಈ ಭೂಮಿ ನಮ್ಮದು..." ಎಂಥ ಸನ್ನಿವೇಶವದು! ಈಗಲು ಕಣ್ಣಿಗೆ ಕಟ್ಟಿದಂತಿದೆ. ಮತ್ತೆ ಬಂದೇಬರ್‍ತೇನೆ ಎಂದಿದ್ದ ಸೂರ್ಯ ಬರಲೇ ಇಲ್ಲ. ಅಪ್ಪ ಹೇಳುತ್ತಲೇ...