ಊರ ಜನ ನನ್ನನ್ನು ಹುಚ್ಚನೆಂದು ಕರೆದಿದ್ದರು

ಊರ ಜನ ನನ್ನನ್ನು ಹುಚ್ಚನೆಂದು ಕರೆದಿದ್ದರು

ಅಂದೊಮ್ಮೆ ನಾನು ಹಳ್ಳಿ ಹುಡುಗನಾಗಿದ್ದಾಗ, ಪೇಟೆ ಜಗತ್ತಿನೊಂದಿಗೆ ಸ್ಪಂದಿಸುವ ಮತ್ತು ಅನುಸರಿಸುವ ಗುಣಗಳನ್ನು ಸುತಾರಾಂ ಹೊಂದಿರಲಿಲ್ಲ. ಏಕೆಂದರೆ, ಅಲ್ಲಿಯ ರೀತಿ ರಿವಾಜುಗಳು, ನೀತಿ ನಿಯಮಗಳು ಅಷ್ಟೊಂದು ಆಧುನಿಕವಾಗಿರುತ್ತಿದ್ದವು. ಅವುಗಳಿಗೆ ಹೊಂದಿಕೊಂಡಿರುವುದೆಂದರೆ, ನೀರಿಳಿಯದ ಗಂಟಲಲ್ಲಿ ಕಡುಬು...

ನಡು ಬೇಸಗೆ, ಟೊಬಾಗೋ

ಬಿಸಿಲಲ್ಲಿ ಮೂರ್‍ಛೆ ಬಿದ್ದಬೀಚು. ಸುಡು ಬಿಸಿಲಲ್ಲಿ ಹರಿಯುವ ಹಸಿರು ನದಿ. ಸೇತುವೆ. ಪಕ್ಕದಲ್ಲಿತೊಗಟೆ ಉದುರಿದ ಹಳದಿ ತಾಳೆ ಮರಗಳು. ಇನ್ನೂ ಚಳಿಗಾಲದ ನಿದ್ದೆಯ ಜೊಂಪಲ್ಲಿರುವ ಗುಡಿಸಲುಗಳು. ಅಪ್ಪಿ ಹಿಡಿದಿದ್ದ ದಿನಗಳು ಕಳೆದುಹೋದ ದಿನಗಳು ನನ್ನ...

ಕೇಳು ಎದೆಯ ಪ್ರೇಮ ಕವನ

ನೋಡು ಮೌನ ಶಾಂತಿ ಸುಮನ ಆಳ ಆಳ ಇಳಿದಿದೆ ಕೇಳು ಎದೆಯ ಪ್ರೇಮ ಕವನ ಮೇಲೆ ಮೇಲೆ ಏರಿದೆ ಅಗೋ ಅಲ್ಲಿ ಗಗನದಲ್ಲಿ ಮೌನ ಮಹಡಿ ಕರೆದಿದೆ ಇಗೋ ಇಲ್ಲಿ ಮೊರಡಿಯಲ್ಲಿ ಶಬ್ದ ಕರಡಿ...

ಅದೇ ಕಥೆ

ಆಡುಗೂಲಜ್ಜಿ ಕಣ್ಣುಮುಚ್ಚಿ ಹೇಳುತ್ತಾಳೆ ಕಥೆಯ, ನೇಯುತ್ತಾಳೆ ರಾಗವಾಗಿ ವರ್ತಮಾನ ವ್ಯಥೆಯಾಗುವ ಸತ್ತ ಸುಖದ ಸ್ಮೃತಿಯ. ಕಣ್ಣಿಂದ ದಳದಳ ನೀರು ಹೆಪ್ಪುಮುಪ್ಪಿನ ಸುಕ್ಕುತೆರೆ ಸರಿಸಿ ಮುಖದಲ್ಲಿ ಏಳುವುವು ನೂರು ಜೇನುಗೂಡನು ಹಿಂಡಿಬಂದ ಅನುಭವ ಸಾಲು: "ಅಯ್ಯೋ...

ಮಾತು ಎಂಬ ಎರಡಕ್ಷರ

ಮಾತು ಎಂಬ ಎರಡಕ್ಷರ ಜನ್ಮಾಂತರಗಳ ನಿಲುವು ಅಮ್ಮಾ ಎಂಬ ಭಾವ ಮಮತಾಮಯಿ ಕರುಳ ಬಳ್ಳಿ ಸ್ವರೂಪ|| ನಮ್ಮ ಮಾತು ಭಾವನೆಯಂಗಳದೆ ಬೆರೆತಂತೆ ಜೀವನಾಡಿ ಸ್ವರ ಸಪ್ತಸ್ವರ ನಾದ ಜನುಮ ಓಂಕಾರ ರಾಕಾರ ಶಕ್ತಿ ಸ್ವರೂಪ||...
ಉಸಿರುಗಟ್ಟಿಸುವ ನಗರಿಯಲ್ಲಿ ಉದ್ಯಾನವಾಗಿದ್ದವರು

ಉಸಿರುಗಟ್ಟಿಸುವ ನಗರಿಯಲ್ಲಿ ಉದ್ಯಾನವಾಗಿದ್ದವರು

ಬೆಂಗಳೂರಿನ ಉದ್ದಗಲಕ್ಕೂ ಚೈತನ್ಯವ ಹಂಚುವ ಸಂತನಂತೆ ಕಾಣಿಸಿಕೊಳ್ಳುತ್ತಿದ್ದ ಶತಾಯುಷಿ ನಿಟ್ಟೂರು ಶ್ರೀನಿವಾಸರಾವ್ ಇನ್ನು ನೆನಪಿನ ಮೊಗಸಾಲೆಯಲ್ಲೊಂದು ಪೇಂಟಿಂಗ್. ಸಾರ್‍ವಜನಿಕ ವಲಯದಲ್ಲಿ ಉನ್ನತ ಹುದ್ದೆಗಳ ಅಲಂಕರಿಸಿಯೂ ಚಾರಿತ್ರ್ಯ ಉಳಿಸಿಕೊಂಡಿದ್ದ ನಿಟ್ಟೂರರ ವ್ಯಕಿತ್ವದ ಕುರಿತು ಕೆಲವು ಟಿಪ್ಪಣಿಗಳು....

ದೈವವನ್ನು ಕಾಣುವುದು ಹೇಗೆ?

ಒಮ್ಮೆ ಸಂಸಾರದಲ್ಲಿ ಬೇಸತ್ತ ಗೃಹಸ್ಥ, ಒಬ್ಬ ಸಾಧು ಹತ್ತಿರ ಬಂದು ಕೇಳಿದ- "ದೈವ ನಮಗೇಕೆ ಕಾಣುವುದಿಲ್ಲ?" ಎಂದು. ಸಾಧು-ಹೇಳಿದ "ನಿನಗೆ ಆಕಾಶದಲ್ಲಿ ತೇಲುವ ಕರಿಮೋಡದಲ್ಲಿ ನೀರು ಕಾಣುತ್ತದಯೇ?" ಎಂದು. "ಇಲ್ಲಾ" ಎಂದ ಗೃಹಸ್ಥ, "ನಿನಗೆ...