ಕಾಲ

ಕಾಲ ಕರುಳಿಲ್ಲದ ಕರೀ ಘಡವ, ಕದಿಯುವುದರಲ್ಲಿ ಕತ್ತೆಭಡವ. ಬಂತೆನ್ನಿ ಆಸಾಮಿ ಪಟ್ಟಿಗೆ ಹಾರಿಸುತ್ತಾನೆ ಒಟ್ಟಿಗೆ: ನಾಲಿಗೆಯಿಂದ ಮಾತು, ಆಲಿಗಳಿಂದ ಬೆಳಕು, ಎದೆಯಿಂದ ಚಿಲುಮೆ, ಕೈಯಿಂದ ದುಡಿಮೆ. ಹೀಗೆ ಕಿತ್ತು ಪಟ ಪಟ ಇಟ್ಟಿಗೆ ತಳ್ಳಿಬಿಡುತ್ತಾನೆ...

ಯಾಕ ಫಿಕೃ ಮಾಡತಿ

(ಶಿಶುನಾಳ ಷರೀಫ್ ಸಾಹೇಬರ ಸ್ಫೂರ್ತಿಯಿಂದ) ಯಾಕ ಫಿಕೃ ಮಾಡತಿ ಫಕೀರ ನೀ ನೋಡಿದವ ಬಹಳ ಊರ ಹಿಮಾಲಯಕ್ಕೆಂದು ಹೋದಿ ಅಲ್ಲಿ ಚಳಿಗೆ ಕೌದಿ ಹೊದ್ದಿ ಬಂತೇನು ನಿನಗ ನಿದ್ದಿ ಮೆಕ್ಕ ಮದೀನ ಸುತ್ತಿಬಂದಿ ರಾಮ...
‘ಬೇಕು’ ರಾಕ್ಷಸ

‘ಬೇಕು’ ರಾಕ್ಷಸ

ಪ್ರಿಯ ಸಖಿ, ಆಸೆಯೇ ದುಃಖಕ್ಕೆ ಮೂಲ ಎಂದ ಗೌತಮ ಬುದ್ಧ. ಹಾಗೆಂದು ಆಸೆಗಳೇ ಇಲ್ಲದ ಸ್ಥಿತಿಗೆ ತಲುಪಿದರೆ ಅದು ಮನುಜಕುಲದ ಅವಸಾನವೇ ಸರಿ. ಮನುಜನ ಉಳಿವಿಗೆ ಆಸೆಯೆಂಬುದು ಇರಲೇಬೇಕು. ಎಲ್ಲವೂ ಬೇಕು ಎನ್ನುವ ಅತಿ...

ಏನು ಅನ್ನಿಸುತ್ತೆ

ಪ್ರೇಮಿಗಳಿಬ್ಬರು ಹೋಟೆಲ್‌ನಲ್ಲಿ ಒಬ್ಬರನ್ನೊಬ್ಬರು ನೋಡುತ್ತಾ ತಿಂಡಿ ತಿನ್ನುವಾಗ ಹುಡುಗಿ ಕೇಳಿದ್ಲು - "ಹೀಗೆ ಒಬ್ಬರನ್ನೊಬ್ಬರು ನೋಡುತ್ತಾ ತಿಂಡಿ ತಿನ್ನುತ್ತಿದ್ದರೆ ನಿನಗೇನನ್ನಿಸುತ್ತೆ?" ಹುಡುಗ: ನನಗಿಂತ ನೀನು ಜಾಸ್ತಿ ತಿನ್ನುತ್ತೀ ಅನಿಸುತ್ತೆ... *****

ಕಾಳ ರಾತ್ರಿ ಚೋಳ ರಾತ್ರಿ

ಕಾಳ ರಾತ್ರಿ ಚೋಳ ರಾತ್ರಿ ಹಾಳ ಗೂಗಿ ಹಾಡಿದೆ ಗಗನದಲ್ಲಿ ಚಿಕ್ಕಿ ಮೂಡಿ ಮೂಡಿ ಮುಳುಗಿ ಸತ್ತಿದೆ ||೧|| ತೇಲಿ ತೇಲಿ ಚಳಿಯ ಗಾಳಿ ಹುಳ್ಳ ಹುಳಿಯ ಮಾಡಿದೆ ಮಳೆಯ ಗೂಗಿ ಹಳೆಯ ಕಾಗಿ...

ಕಟುಕ

ಅವನೊಬ್ಬ ಕಟುಕ, ಮಾಂಸವನ್ನು ಕತ್ತರಿಸಿ ಅಂಗಡಿಯಲ್ಲಿ ತೂಗಿಹಾಕಿ ಮಾರಾಟ ಮಾಡುತ್ತಿದ್ದ. ಅವನು ಮರದ ಹಲಗೆಯ ಮೇಲೆ ಪ್ರಾಣಿಗಳ ಇಡೀ ದೇಹವನ್ನು ಕತ್ತರಿಸುವಾಗ ಅವನ ಹೃದಯ ಸ್ಪಂದಿಸುತ್ತಿರಲಿಲ್ಲ. ಒಮ್ಮೆ ಅವನ ಬೆರಳಿಗೆ ಕತ್ತಿ ಬಿದ್ದು ಬೆರಳು...

ತಬ್ಬಲಿ ಮಗು

ಬೋಳು ಮರಗಳ ಮೇಲೆ ಗೋಳು ಕಾಗೆಯ ಕೂಗು ಸಂತೆಗದ್ದಲದ ನಡುವೆ ಚಿಂತೆ-ತಬ್ಬಲಿ ಮಗು! ಇತಿಹಾಸ ಗೋರಿಯ ಮೇಲೆ ಉಸಿರಾಡುವ ಕನಸಿನ ಬಾಲೆ ತಂತಿ ಸೆಳೆತದ ಕರ್ಣ ಕುಂತಿ ಕರುಳಿನ ಮಾಲೆ ಸುತ್ತ ಹುತ್ತದ ಕೋಟೆ...

ಹರಿಯ ನಂಬಿದವರಿಗೆ

ಹರಿಯ ನಂಬಿದವರಿಗೆ ಮೋಸವಿಲ್ಲ| ಹರಿಯ ನಂಬಂದಲೇ ಮೋಸಹೋದರು ಎಲ್ಲಾ| ಹರಿಯ ನಂಬಲೇ ಬೇಕು ಸತ್ಯವನರಿಯಲು ಬೇಕು|| ಹರಿಯ ನಂಬಿ ಪಾಂಡವರು ಸಕಲವನು ಮರಳಿ ಪಡೆದರು| ಹರಿಯ ನಂಬದಲೆ ಕೌರವರು ರಾಜ್ಯಕೋಶ, ಪ್ರಾಣಗಳ ಕಳಕೊಂಡರು| ಹರಿಯ...