ಕೇಳು ಜನಮೇಜಯನೆ

ಶನಿಯಂತೆ ನನ್ನ ಬೆನ್ನು ಹತ್ತಿದವನೆ ನನ್ನ ಮಗನೇ ಜನಮೇಜಯನೆ ಕೇಳು : ನನ್ನ ನೆರಳಾಗಬೇಡ ಬೆಳಕಾಗುವುದೂ ಬೇಡ ನನ್ನ ಧ್ವನಿಯಾಗಬೇಡ ಪರಾಕು ಕೂಗಬೇಡ ಮೂರು ಕಾಸಿನವನೆ ನನ್ನ ಮುಖಕ್ಕೆ ಕನ್ನಡಿಯಾಗದಿರಯ್ಯ ಕಾಫಿ ಹೋಟೆಲಿನಲ್ಲಿ ಸಿನಿಮಾದಲ್ಲಿ...

ನಾಸಿಯಾ

ಕೆಫೇಟೇರಿಯಾದಲ್ಲಿ ಒಬ್ಬಳೇ ಇದ್ದಳು ಲಿಜಾ ಟೇಬಲ್ ಮುಂದೆ ಕಾಫಿಗೆ ಹೇಳಿ ಸಿಗರೇಟು ಸೇದುತ್ತ ಬಿಳಿಚಿದ ಕೈಬೆರಳುಗಳಿಂದ ಸನ್ನೆ ಮಾಡಿದಳು ಹೋಗಿ ಅವಳ ಬಳಿ ಕುಳಿತೆ ನಕ್ಕಳು ಮೆಲ್ಲನೆ ಸುಮ್ಮನೆ ಏನೇನೋ ಹೇಳಿದಳು ಈಗೀಗ ಏಕೆ...

ಶ್ರೀ ಕೂ ಮಂ ಭಟ್ಟರ ಕಾವ್ಯವಿಳಾಸ

ವ್ಯಾಕರಣ ಶಿರೋಮಣಿ ರಣಾರಣ ಶ್ರೀ ಕೂ ಮಂ ಭಟ್ಟರು ರಚಿಸಿದರು ಒಂದು ಕಾವ್ಯ ಜನಿವಾರದಿಂದ ವೃತ್ತಗಳ ಹಾಕಿ ಶಿವಲಿಂಗದಿಂದ ಮಾತ್ರೆಗಳ ತೂಗಿ ಕರ್ಮರ ಬ್ರಾಹ್ಮಣನ ಮಮ್ಮಟ ಕಾವ್ಯ ದಿವಿನಾಗಿ ಬಂತು ಪರಂಪರೆಯ ಹವ್ಯ ಕವ್ಯ...

ಇರುಳು

ಈ ಅಪರಿಮಿತ ಪರಿಧಿ ಇದು ಕತ್ತಲೆಯ ಸರದಿ ಕೋವೆ ಕಂಭಗಳಿಂದೆದ್ದು ಸಂಜೆಯ ಮೋಡಗಳಿಂದ ಬಿದ್ದು ಮೆಲ್ಲಗೆ ಆಕಳಿಸಿ ಹೊರಟಿದೆ ಸವಾರಿ ಕಂಬಳಿ ಹೊದ್ದು ಡಾಮರು ರೋಡುಗಳ ಮೇಲೆ ಶೂನ್ಯ ಬಿಚ್ಚಿ ಹಾಸಿ ಮಲಗುವ ತಯಾರಿ...

ದುಂಡುಚಿ

ಪಂಡಿತರೇ ವಿವಿಧ ಕಳಾ ಮಂಡಿತರೇ ಇದು ನೀವು ಕೇಳತಕ್ಕ ಕೃತಿಯಲ್ಲ ಇದು ಬೀದಿವರೆ ಬೀರನ ಕತೆ ಒಂಟಿ ವ್ಯಥೆ ಮುಚ್ಚಿ ಕಿವಿ ಇದು ಬೇರೆಯೇ ಕತೆ ಬೇಕೆಂದೇ ಹೇಳಿದ್ದು ಸರಸ್ವತಿ ಬರೆಸಿದ್ದಲ್ಲ ಅವಳ ಸಂಗತಿ...

ಗಲಿವರನ ಯಾತ್ರೆಗಳು

ಬೀದಿ ಜನಸಂದಣಿಗೆ ಕಾರು ರಿಕ್ಷಾಗಳಿಗೆ ಕೂಗಿ ಹೇಳುತ್ತಾನೆ : "ಎಲೆಲೆ ಇರುವೆಗಳೆ, ವೃಥಾ ನನ್ನ ಕಾಲಡಿಗೆ ಬಿದ್ದು ಅಪ್ಪಚ್ಚಿಯಾಗದಿರಿ-ತೊಲಗಿ" ನಡೆಯುತ್ತಾನೆ ಮಹಾವೀರ ಗೊಮ್ಮಟನಂತೆ ಒಳಗೊಳಗೆ ನಗುತ್ತಾನೆ ದೊಡ್ಡಮಂದಿಯ ಕಾಲಿಗೆರಗುತ್ತಾನೆ ಮುಜರೆ ಮಾಡುತ್ತಾನೆ ಮುಸುರೆ ತಿನ್ನುತ್ತಾನೆ...

ಕೀರ್ತನೆ

ಯನ್ನ ತಲೆಯನ್ನ ಸೋರೆ ಮಾಡಿ ಯನ್ನ ನರಗಳ ತಂತಿಮಾಡಿ ನಿನ್ನ ಸ್ವರವನ್ನ ಯನ್ನಿಂದ ಧ್ವನಿಸಿ ಗೊಂಬೆಯಾಟವಯ್ಯಾ ಎಂದು ಕುಣಿಸಿ ಮಣಿಸಿ ದಣಿಸಿ ದಾಸರ ದಾಸ ಚಪ್ರಾಸಿ ಮಾಡ್ಕೊ ತಲೆಮೇಲೆ ಕೂತ್ಕೊ ಯನ್ನ ನೆತ್ತರು ಕುದಿಸಿ...
cheap jordans|wholesale air max|wholesale jordans|wholesale jewelry|wholesale jerseys