ಅವನನ್ನು ಪ್ರೀತಿಸಿದ ಹುಡುಗಿ ಒಮ್ಮೆ ಅವನೊಳಗೆ ಮತ್ತೊಮ್ಮೆ ಅವನನ್ನು ತನ್ನೊಳಗೆ ಹುದಿಗಿಸಿಕೊಂಡು ಮುತ್ತಿನ ಮಳೆ ಸುರಿಮಳೆ ಅಮೆರಿಕದ ಬಿಳಿಗೊಂಬೆಗೆ ನವಾಬ್, ಗಲ್ಲ ತುಟಿ ಒತ್ತಿ ಮುತ್ತಿ ಮೇಲಕ್ಕೆತ್ತಿ ಸತ್ಯದ ಕತೆ ಬಿಚ್ಚುವಿಕೆಯ ಹೊಯ್ದಾಟ ಏನೂ...
ಬ್ರಿಟೀಷ್ ಏರ್‌ವೇಸ್ ಪಯಣ ಒಳಗಡೆ ಬಿಳಿಯ ಐದೂ ಹುಡುಗಿಯರ ಕಲವರ; ಇವರು ಪಂಚಕನ್ಯೆಯರೆ..... ಹಾಗೆಂದೇ ಕರೆಯುತ್ತಿದ್ದಾರೆ ಸಹ ಭಾರತೀಯ ಪಯಣಿಗರು. ಜೊತೆಗೆ ಹಸಿರು ಕಣ್ಣಿನ ಕೆಂಪು ತುಟಿಯ ಈಗಷ್ಟೇ ಅರಳಿದಂತಿರುವ ಗುಲಾಬಿ ಸಖಿಯರು. ತೂಗುಬಿಟ್ಟ...
ಸಾವಿರ-ಎರಡು ಸಾವಿರ-ಮೂರು ಸಾವಿರ ಆಕಾಶ ಮೆಟ್ಟಿಲುಗಳು ಇನ್ನೂ ಇನ್ನೂ ಎತ್ತರೆತ್ತರಕೇರುತಿದೆ ನನ್ನ ತೂಗುಯ್ಯಾಲೆ ನೋಡು ನೋಡುತ್ತಿದ್ದಂತೆಯೇ ಐದು ಸಾವಿರ ಅಡಿಗಳಿಗೂ ಮೇಲೆ ತೂಗುತಿದೆ ಉಯ್ಯಾಲೆ ಗಂಧರ್ವ ಲೋಕದಲಿ ಒಮ್ಮೊಮ್ಮೆ ಗಾಳಿ ಹೆಚ್ಚು ಕುಡಿದು ಮತ್ತೊಮ್ಮೆ...
ರಾತ್ರಿಯ ಆರೆಂಟು ತಾಸಿನ ವಿಮಾನ ಪ್ರಯಾಣ ಕಿಟಕಿಯಾಚೆ ನೋಡಲೇನಿದ್ದಿತು! ಯಾವಾಗಲೋ ಅಲ್ಲೊಂದು ಇಲ್ಲೊಂದು ಕಾಣುವ ಸಮುದ್ರದ ಹಡಗಿನ ದೀಪಗಳು, ಮರುಭೂಮಿಯಲಿ ಹೊತ್ತಿ ಉರಿಯುವ ಕಚ್ಚಾತೈಲ ಬೆಳಕು ದೊಡ್ಡ ನಗರಗಳಾಗಿದ್ದರೆ ಒಂದಷ್ಟು ರಸ್ತೆ ದೀಪಗಳೋ ಏನೋ!...
ಪ್ರೇಮಿಗಳು ಎಲ್ಲೆಂದರಲ್ಲಿ ತಮ್ಮ ಹೆಸರಿನ ಹಚ್ಚೆ ಕೊರೆದು ದಾಖಲಿಸಿಕೊಳ್ಳುವುದ ನೆನಪಿಸುತ ನಾನೂ..... ಮರುಭೂಮಿಯಲಿ ಹೆಜ್ಜೆ ಮೂಡಿಸಲು ಹಿಮದಲಿ ಅಕ್ಷರ ಕೆತ್ತಲು ಸಮುದ್ರದಲಿ ಪ್ರೇಮ ದೋಣಿ ಬಿಡಲು ಆಕಾಶದಲಿ ಕಾಮನಬಿಲ್ಲು ಮೂಡಿಸಲು ಹೋದೆ..... ಅವು ನಕ್ಕವು...