Home / ಉತ್ತರಣ-ಕಾದಂಬರಿ

Browsing Tag: ಉತ್ತರಣ-ಕಾದಂಬರಿ

ಬೀಸಿಬಂದ ತಂಗಾಳಿ ಅನುರಾಧ, ಶಂಕರ ಬಂದಿಳಿದಾಗ ಸುಶೀಲಮ್ಮನ ಮನಸ್ಸಿಗೆ ಕವಿದ ಮೋಡ ಕರಗಿ ಹಿತವೆನಿಸುತ್ತದೆ. ಮಗಳನ್ನು ನೋಡಿದಾಗ ರಾಮಕೃಷ್ಣಯ್ಯನವರೂ ಮಾತು ಬಾರದೆ ಮೂಕರಾಗುತ್ತಾರೆ. ಪ್ರೀತಿಯ ಮಗಳು ಒಂದು ತಿಂಗಳ ನಂತರ ಮುಂದೆ ಬಂದು ನಿಂತಾಗ ಅವರ ಪ್ರೀ...

ಬದಲಾದ ವಾತಾವರಣ ಮದುವೆಯ ನಂತರ ಮನೆಯ ತಿಳಿಯಾದ ವಾತಾವರಣದಲ್ಲಿ ಒಂದು ರೀತಿಯ ಬಿಗಿತ ಕಂಡುಬರುತ್ತಿತ್ತು. ಎಲ್ಲರ ಮೌನದ ಮಧ್ಯೆ ತಮಾಷೆ ಬೆರೆಸುತ್ತಾ ಸುತ್ತುತ್ತಿದ್ದವನು ಅಚಲ ಮಾತ್ರ. ತಾಯಿಯ ಮಾನಸಿಕ ಆಂದೋಲನವನ್ನು ಅರಿಯುವ ವಯಸ್ಸು ಅವನದಲ್ಲ. ತಂದೆ...

ಭುಗಿಲೆದ್ದ ಬೆಂಕಿ ಗಂಡನ ನಿವೃತ್ತಿ ಜೀವನವನ್ನು ಸಂತಸದಿಂದಲೇ ಸ್ವಾಗತಿಸಿದ್ದ ಸುಶೀಲಮ್ಮನಿಗೆ ನಡೆದ ಘಟನೆಯಿಂದಾಗಿ ತಮ್ಮ ಮುಂದಿರುವ ಇನ್ನೂ ಕೆಲವು ಜವಾಬ್ದಾರಿಗಳನ್ನು ಎಣಿಸಿ ಭಯಗೊಳ್ಳುವಂತಾಯಿತು. ಮೂರು ಮಕ್ಕಳ ವಿದ್ಯಾಭ್ಯಾಸ ಸಂಪೂರ್‍ಣ ಮಾಡಬೇಕು....

ಕಥೆ ಓದುವ ಮುನ್ನ….. ‘ಉತ್ತರಣ’ ನನ್ನ ಮೂರನೆಯ ಕಾದಂಬರಿ, ಇದನ್ನೊಂದು ಕಾದಂಬರಿ ಎನ್ನುವುದಕ್ಕಿಂತ ಜೀವನವೆನ್ನುವ ಬೃಹತ್ ಗ್ರಂಥದ ಒಂದು ಅಧ್ಯಾಯವೆಂದರೂ ಆಗಬಹುದು. ನಾನೀ ಕಾದಂಬರಿ ಮುಗಿಸಿ, ಪ್ರಕಟಣೆಗೆ ಮುಂಚೆ, ಕಾದಂಬರಿ ಓದುವ ಹವ್ಯಾಸವಿದ್...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...