
ಬೆಳಗಾಗಿ ನಾನೆದ್ದು ಯಾರಾರ ನೆನೆಯಲಿ ಎಳ್ಳು ಜೀರಿಗೆ ಬೆಳಿಯೋಳ-ಭೂಮಿ ತಾಯಿಯ ಎದ್ದೊಂದ ಗಳಿಗೆ ನೆನೆದೇನ. ಹಳ್ಳಿಯ ಮಹಿಳೆಯೊಬ್ಬಳು ಈ ಜಾನಪದ ಹಾಡಿನ ಮೂಲಕ ಭೂಮಿತಾಯಿಯ ಬಗ್ಗೆ ಅಭಿಮಾನದಿಂದ ನೆನೆದು ಹಾಡುತ್ತಾಳೆ. ಭಾರತ ಹಳ್ಳಿಗಳ ದೇಶವಾಗಿದೆ. ರೈತನೆ...
ಜಾನಪದ ಇಂದು ಮತ್ತೊಮ್ಮೆ ಜೀವಂತವಾಗಿ ಸಮಾಜದಲ್ಲಿ ಬೆಳಗುತ್ತಿದೆ. ಜಾನಪದವು ಜನರ ಸಂಸ್ಕೃತಿಗೆ ಹಿಡಿದ ಕೈಗನ್ನಡಿಯಾಗಿದೆ. ಜನಪದರು ಜನಾಂಗದ ಜೀವನಾಡಿಯಾಗಿ ನೀತಿಯ ಸೂತ್ರವಾಗಿ, ಬಾಳಿನ ದೀಪವಾಗಿ ಬದುಕಿನ ವಿವಿಧ ಸಂಸ್ಕೃತಿಗಳನ್ನು ಬಿತ್ತರಿಸುವ ಹೃದಯಗ...
















