
ನಾವು ಗೂಡಿನಲ್ಲಿ ಬೆಚ್ಚಗೆ ಕಾವು ಕೂಟ್ಟು ಬೆಳೆಸಿ ಹೂಮಾಂಸ ಅರಳಿ ಹರಳೆಯಾಗಿ, ಹುಲ್ಲೆಸಳಾಗಿ ಇದ್ದಂಥವು ಬರುಬರುತ್ತಾ ರೆಕ್ಕೆ ಪುಚ್ಚಗಳಾಗಿ ಜೊತೆಗೆ ಕೊಕ್ಕು ಉಗುರುಗಳೂ ಆಗಿ ನಂತರ ಮುದಿಯಾದ ನಮ್ಮನ್ನೇ ಕುಕ್ಕಿ ಗಾಯಗೊಳಿಸಿ ಈ ಗೂಡನೂಡೆದು ದೂಡಿ ಹಾರ...
ರಾಜ ಮಕುಟಗಳು ತಿರುಕರಂತಿದ್ದ ಗುರುಪಾದವ ಚುಂಬಿಸುತ್ತಿದ್ದವು ಹರಮುನಿದರೂ ಗುರುಕಾಯ್ವನೆಂಬ ಹಿರಿಮೆ ಇತ್ತು ಅರಿವೇ ಗುರುವಾಗಿ ಜ್ಞಾನ ಪ್ರಭೆ ಹರಿದಿದ್ದುಂಟು ಈ ನೆಲದಲ್ಲಿ ಹೋಗಲಿ ಬಿಡಿ! ಇದೆಲ್ಲ ಒಮ್ಮೆ ಇದ್ದ ತುರುಬನ್ನು ಈಗಿನ ಬೋಳು ತಲೆಯಲ್ಲಿ ಮು...
ನಮ್ಮ ಕಣ್ಣು ಬಹಳ ಕೆಟ್ಟವು ಸ್ವಾಮೀ, ಒಳ್ಳೆದೆಂಬುದರಲೆಲ್ಲಾ ಕೆಟ್ಟದನೇ ಕಾಣ್ತಾವೆ, ಕೆಟ್ಟ ಕೆಟ್ಟುದರಾಗೇ ಗಟ್ಟಿಯೇನೋ ಕಾಣ್ತಾವೆ, ನೋಡಬಾರದಂಬೋವನೆಲ್ಲ ತಿರುತಿರುಗಿ ನೋಡ್ತಾವೆ, ಹೋಗಬಾರದೆಂಬೆಡೆಯಲ್ಲಿ ಬೇಲಿ ದಾಟಬೇಕಂತಾವೆ ಚೆಲುವಿನ ಸೆಲೆಗಳ ನೋಡು...
ಇವರು ನಮ್ಮವರೇ ನೋಡ್ರಿ ಬಣ್ಣಾ ಸವರಿಕೊಂತ, ಬೆಣ್ಯಾಗೆ ಕೂದ್ಲ ತಗದಂಗೆ ಮುತ್ತಿನಸರ ಪೋಣಿಸಿದಂತೆ ಪಂಪಿಸಿಗೊಂತ ನಾವೂ ನೀವೂ ಒಂದೇ ದೋಣ್ಯಾಗೆ ಪೈಣಾಮಾಡೋರು ನಾವೂ ನೀವೂ ಒಂದೇ ಗರಿಗಳ ಹಕ್ಕಿಗಳು ಅಂತ ಆಗಾಗ ತಬ್ಬಿಕೊಂಡು ತಬ್ಬಿಬ್ಬು ಮಾಡಿಕೊಂತ ಉಬ್ಸಿ ...
ಮಾತುಗಳ ಮೋಡಿಗಳ ಒಳಗಿಣುಕು ಮನೆಗಳ ಕಚೇರಿಗಳ ಖಾನೆ ಖಾನೆ ಏಕತಾನದೊಳಹೊಕ್ಕು ಫೈಲುಗಳ ಸ್ಮೈಲುಗಳ ನಡುವೆ ತಲೆಹುದುಗಿಸಿಕೊಂಡ ನಾಕು ಮಂದಿಯಂತೆ ವೇಷ ಭೂಷಗಳ ಸಿಕ್ಕಿಸಿಕೊಂಡ ದೇಶಾವರಿ ಯೋಗಕ್ಷೇಮದ ಗಿಳಿಯೋದುಗಳ ಸ್ವಲ್ಪ ಅತ್ತತ್ತ ಸರಿಸಿ, ಉರುಳಿಸುವ ಬುರ...














