ಪ್ರಗತಿ ಅಥವಾ ದಾಸ್ಯವಿಮೋಚನೆ – ೫ನೆಯ ಖಂಡ – ಪ್ರತಿಕೂಲತೆ

ಪ್ರಗತಿ ಅಥವಾ ದಾಸ್ಯವಿಮೋಚನೆ – ೫ನೆಯ ಖಂಡ – ಪ್ರತಿಕೂಲತೆ

"ಮಹಾರಾಜಾ, ಈ ಘಟಕ್ಕೆ ಬಂದಷ್ಟು ಪ್ರತಿಕೂಲಪ್ರಸಂಗಗಳು ನಿಮಗೆ ಬಂದಿದ್ದರೆ, ಮಹಾರಾಜಾ ನಿಮ್ಮ ಸ್ಥಿತಿಯು ಏನಾಗುತಿತ್ತೋ ಹೇಳಲಾಗದು ಮಹಾರಾಜಾ! ಮಹುರಾಜಾ ಮನೆಯಲ್ಲಿ ರಾಮಭಟ್ಟ ತಂದೆಯವರ ತ್ರಾಸ ಅಣ್ಣ-ತಮ್ಮಂದಿರ ತ್ರಾಸ, ಜಾಜ್ವಲ್ಯ ಸ್ವಭಾವದ ಹೆಂಡತಿಯತ್ರಾಸ ಅಲ್ಲದೆ ಆಪ್ತೇಷ್ಟರ...
ಪ್ರಗತಿ ಅಥವಾ ದಾಸ್ಯವಿಮೋಚನೆ – ೪ನೆಯ ಖಂಡ – ಸಾಧನಾಭಾವ

ಪ್ರಗತಿ ಅಥವಾ ದಾಸ್ಯವಿಮೋಚನೆ – ೪ನೆಯ ಖಂಡ – ಸಾಧನಾಭಾವ

ಮನಸ್ಸಿನಲ್ಲಿ ನೌಕರಿಮಾಡುವದಿಲ್ಲ; ಆದರೆ ಪ್ರಸ್ತುತ! ಕಠಿಣಕಾಲದ ಮೂಲಕ ಯಾವ ಸ್ವತಂತ್ರ ಧಂದೆಯನ್ನೂ ತೆಗೆಯುವಹಾಗಿಲ್ಲವೆಂದೂ, ಮನೆಯಲ್ಲಿ ಬಬ್ಬೊಂಟಿಗನಾದ್ದರಿಂದ ಯಾವ ಉದ್ಯೋಗವನ್ನೂ ಕೈಕೊಳ್ಳಲಾರೆನೆಂತಲೂ, ಏನು ಮಾಡುವಿರಿ ನನಗೆ ದುಡ್ಡಿನ ಕೊಂತೆಯೊಂದಿಲ್ಲದಿದ್ದರೆ ನಾನು ಇಂಥ ಹಲವು ಉದ್ಯೋಗಗಳನ್ನು ಸಾಗಿಸುತ್ತಿದ್ದೆನೆಂತಲೂ,...
ಪ್ರಗತಿ ಅಥವಾ ದಾಸ್ಯವಿಮೋಚನೆ – ೩ನೆಯ ಖಂಡ – ರೂಢಿಯ ಪರಿತ್ಯಾಗ

ಪ್ರಗತಿ ಅಥವಾ ದಾಸ್ಯವಿಮೋಚನೆ – ೩ನೆಯ ಖಂಡ – ರೂಢಿಯ ಪರಿತ್ಯಾಗ

ಲೋ. ಟಿಳಕರು ದೇಶಹಿತಕಾರ್ಯವನ್ನು ಸಾಧಿಸುವಾಗ ಹಿಂದೆ ಇಂಥಿಂಥವರು ಹೀಗೆಯೇ ಆಚರಿಸಿ ದೇಶಹಿತಸಾಧಿಸಿರುವರೆಂಬ ರೂಢಿಯನ್ನು ಅನುಕರಿಸಲಿಲ್ಲ; ಶ್ರೀ ಶಿವಾಜಿಮಹಾರಾಜರು ಸ್ವರಾಜ್ಯಸ್ಥಾಪಿಸುವಾಗ ಪೂರ್ವಜರ ಅನುಕರಣ ಮಾಡಿ ರಾಜ್ಯಗಳಿಸಲಿಲ್ಲ ಅವರ ‘ಗನೀನೊಕಾವಾ’ ಯುದ್ಧವು ಅಪೂರ್ವವಾಗಿತ್ತು. ಕೇಸರನು ಮೊದಲಿನ ಯುದ್ಧದ...
ಪ್ರಗತಿ ಅಥವಾ ದಾಸ್ಯವಿಮೋಚನೆ – ೨ನೆಯ ಖಂಡ – ದೃಢನಿಶ್ಚಯ

ಪ್ರಗತಿ ಅಥವಾ ದಾಸ್ಯವಿಮೋಚನೆ – ೨ನೆಯ ಖಂಡ – ದೃಢನಿಶ್ಚಯ

"ನಿಶ್ಚಯಾಚೆ ಬಲ, ತುಕಾಮಣೆ ಹೇಚಿ ಸರ್‍ವಾಚೆ ಫಲ" ಸಾಧುಶ್ರೇಷ್ಠರಾದ ತುಕಾರಾಮಬುವಾನವರ ಈ ವಾಕ್ಯವು ದೃಢನಿಶ್ಚಯದ ಮಹತಿಯನ್ನು ವ್ಯಕ್ತಗೊಳಿಸುತ್ತದೆ. ದೃಢನಿಶ್ಚಯದಿಂದ ಜಗತ್ತಿನಲ್ಲಿ ಬೇಕಾದಂಥ ಪದನಿಗೇರಬಹುದಾಗಿದೆ. ಪೂರ್ವದಲ್ಲಿ ಆರ್ಯಾವರ್ತದಲ್ಲಿ ದೀಪಕನೆಂಬ ಒಬ್ಬ ಮಹಾದೃಢನರಿಶ್ಚಯಿಯು ಆಗಿಹೋದನು. ಅವನು ಒಂದು...
ಪ್ರಗತಿ ಅಥವಾ ದಾಸ್ಯವಿಮೋಚನೆ – ೧ನೆಯೆ ಖಂಡ – ಸ್ವಾತಂತ್ರ್ಯ ಪ್ರೀತಿ

ಪ್ರಗತಿ ಅಥವಾ ದಾಸ್ಯವಿಮೋಚನೆ – ೧ನೆಯೆ ಖಂಡ – ಸ್ವಾತಂತ್ರ್ಯ ಪ್ರೀತಿ

ಪ್ರಗತಿಯನ್ನು ಹೊಂದಲಿಚ್ಚಿಸುವವನಲ್ಲಿ "ಸ್ವಾತಂತ್ರ್ಯಪ್ರೀತಿ" ಎಂಬ ಗುಣವು ಅತ್ಯವಶ್ಯವು. ಇಡಿ ಆಯುಷವನ್ನು ನಿರಾಶೆಯಿಂದ ಮುಕ್ತಮಾಡಲಿಕ್ಕೂ, ಚಿಂತಾರಹಿತಮಾಡಲಿಕ್ಕೂ, ದುಃಖಗಳಿಂದ ವಿಮುಖಮಾಡಲಿಕ್ಕೂ ಸ್ವಾತಂತ್ರ್ಯ ಪ್ರೀತಿಯು ಮನುಷ್ಯನಿಗೆ ಸಹಾಯಕವಾಗುವದು. ಆರಂಭದಿಂದಲೇ ಸ್ವಾತಂತ್ರ್ಯ ಪ್ರೀತಿಯುಳ್ಳವನಿಗೆ ಯಾವ ದುಃಖಸಂಕಟಗಳಲ್ಲಿ ಸಿಲುಕುವ ಪ್ರಸಂಗವೇ ಬರುವದಿಲ್ಲ....
ಪ್ರಗತಿ ಅಥವಾ ದಾಸ್ಯವಿಮೋಚನೆ – ಉಪೋದ್ಘಾತ

ಪ್ರಗತಿ ಅಥವಾ ದಾಸ್ಯವಿಮೋಚನೆ – ಉಪೋದ್ಘಾತ

ಲೋಕದಲ್ಲಿ ಪ್ರತಿಯೊಂದು ವಸ್ತುವು ಕ್ಷಣಶಃ ಪ್ರಗತಿಯನ್ನು ಹೊಂದುತ್ತಲಿದೆ. ಭೂಮಿಯಂಥ ಅತಿದೊಡ್ಡ ಗೋಲವೂ, ನೊರಜಿನಂಥ ತೀರ ಕ್ಷುದ್ರಪ್ರಾಣಿಯೂ ಕ್ರಮೇಣ ಪ್ರಗತಿಹೊಂದಿವೆ. ಎಷ್ಟೊ ವರ್ಷಗಳ ಪೂರ್ವದಲ್ಲಿ ರಸರೂಪದಲ್ಲಿ ಕಾದು ಪ್ರಶಾಶ ಗೊಂಡಿದ್ದ ಭೂಗೋಲವು, ಪ್ರಗತಿಯಿಂದ ತಣ್ಣಗಾಗಿ ಘನರೂಪ...