
ಮೊದಮೊದಲು ಕವಿತೆಗಳನ್ನು ಮಾತ್ರ ಬರೆಯುತ್ತಿದ್ದೆ. ಆದರೆ ಕ್ರಮೇಣ ಕತೆಯ ಕಡೆ ನನಗರಿವಿಲ್ಲದೇ ನಡೆದ ನನ್ನ ನಡಿಗೆ ಇಂದು ಸಂಕಲನವೊಂದನ್ನು ತರುವಷ್ಟರ ಮಟ್ಟಿಗೆ ಬಂದಿದೆ. ಕತೆಗಳು ನನ್ನೊಳಗೆ ಹೊರಗಿಂದ ಬಂದು ಜೀವ ತಳೆಯುವವೋ ಅಥವಾ ಈ ಮೊದಲೇ ಅವು ಗಟ್ಟಿ...
ತಟ್ಟಿಯಲ್ಲಿ ಕಟ್ಟಿದ ಸಣ್ಣ ಕರು ಒಂದೇ ಸಮನೇ ಅಂಬಾ.. ಕೂಗುತ್ತಲೇ ಇತ್ತು. ತಾಯಿಯನ್ನು ಮೇಯಲು ಬಿಟ್ಟು ಕರುವನ್ನು ಕಟ್ಟಿ ಹಾಕಲು ಮಗಳು ಸಣ್ಣುಗೆ ಹೇಳಿ ಕುಸಲಿ ಕೆಲಸಕ್ಕೆ ಹೋಗಿದ್ದಾಳೆ. ಉಗಾದಿ ಆಗಿಂದ ಏನಾದರೊಂದು ನೆವ ತೆಗೆದು ತಕರಾರು ಮಾಡುತ್ತಲೇ ...

















