
ಅಮ್ಮಾ! ಹಾಲಿಗೆ ತೊಡಿ ನೀರ ಕಮ್ಮಿ ಹಾಕೇ, ನೀರ ರಾಶಿ ಕುಡಿತಿದೇ ನಿಮ್ಮೆಮ್ಮೆ ಅಂತೇ ಡೇರಿ ಸಾತಕ್ಕ ದಿನಾ ಹೀಂಯಾಳಿಸ್ತಿದ. ಇಲ್ಲದಿರೆ ನಾ ಹಾಲ ಕುಡುಕೆ ಹೋಗುಲಾ ನೋಡ್ ಅಳುಮುಂಜಿ ಮುಖದಲ್ಲಿ ಪರಿಮಳ ಕೂಗುತ್ತಾ ಬರುವುದ ಕಂಡ ಭವಾನಿ, ಸಾಕ್ ಸುಮ್ನೀರೇ!...
ಬೆಳಿಗ್ಗೆ ಎಂದಿಗಿಂತ ಬೇಗ ಎಚ್ಚರವಾಯ್ತು ಆಕೆಗೆ. ಇವತ್ತು ಎಲೆಕ್ಷನ್ ಟ್ರೇನಿಂಗು. ಹತ್ತು ಗಂಟೆಗೆಲ್ಲಾ ಅಲ್ಲಿರಬೇಕು. ನಿನ್ನೆಯ ಎಲ್ಲ ಪಾತ್ರೆಗಳ ಸಿಂಕನಲ್ಲಿ ಎತ್ತಿ ಹಾಕಿ ನೀರು ಬಿಟ್ಟಳು. ಪಾತ್ರಗಳ ಜೋರು ಸದ್ದು ಆಕೆಯ ಕೈ ಬಳೆಯ ಜೊತೆ ಸ್ಪರ್ಧೆಗಿ...
ಆಗ ಅವಳಿನ್ನೂ ಚಿಕ್ಕವಳು. ರೂಪದಲ್ಲಿ ರಂಭೆಯಾಗಿದ್ದಳು. ಕಂಠದಲ್ಲಿ ಕೋಗಿಲೆಯಾಗಿದ್ದಳು. ಒಂದು ದಿವಸ ಅವಳನ್ನು ಅತ್ಯಂತ ಪ್ರೀತಿಯಿಂದ ಆರಾಧಿಸುವ ನೀಲ ಕಂಠರಾಯರು ಅವಳ ‘ಆನಂದವಿಲ್ಲಾ’ದ ಬಂಗ್ಲೆಯಲ್ಲಿಯ ಹೊರಗಿನ ಕೋಣೆ ಯಲ್ಲಿ ಕುಳಿತಿದ್ದಾರೆ. ಹೊರಗಿನ ...
ಮೊದಮೊದಲು ಕವಿತೆಗಳನ್ನು ಮಾತ್ರ ಬರೆಯುತ್ತಿದ್ದೆ. ಆದರೆ ಕ್ರಮೇಣ ಕತೆಯ ಕಡೆ ನನಗರಿವಿಲ್ಲದೇ ನಡೆದ ನನ್ನ ನಡಿಗೆ ಇಂದು ಸಂಕಲನವೊಂದನ್ನು ತರುವಷ್ಟರ ಮಟ್ಟಿಗೆ ಬಂದಿದೆ. ಕತೆಗಳು ನನ್ನೊಳಗೆ ಹೊರಗಿಂದ ಬಂದು ಜೀವ ತಳೆಯುವವೋ ಅಥವಾ ಈ ಮೊದಲೇ ಅವು ಗಟ್ಟಿ...
ತಟ್ಟಿಯಲ್ಲಿ ಕಟ್ಟಿದ ಸಣ್ಣ ಕರು ಒಂದೇ ಸಮನೇ ಅಂಬಾ.. ಕೂಗುತ್ತಲೇ ಇತ್ತು. ತಾಯಿಯನ್ನು ಮೇಯಲು ಬಿಟ್ಟು ಕರುವನ್ನು ಕಟ್ಟಿ ಹಾಕಲು ಮಗಳು ಸಣ್ಣುಗೆ ಹೇಳಿ ಕುಸಲಿ ಕೆಲಸಕ್ಕೆ ಹೋಗಿದ್ದಾಳೆ. ಉಗಾದಿ ಆಗಿಂದ ಏನಾದರೊಂದು ನೆವ ತೆಗೆದು ತಕರಾರು ಮಾಡುತ್ತಲೇ ...
























